ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?

February 23, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಮಕ್ಕಳ ಮೊಬೈಲ್ ಬಳಕೆಗೆ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ. ಮೊಬೈಲ್​ ಅಡಿಕ್ಷನ್​​ಗೆ​ ನಿಯಂತ್ರಣ ಹೇರುವ ಬಗ್ಗೆ ಚರ್ಚೆ ಜೋರಾಗಿದ್ದು, 16 ವರ್ಷದೊಳಗಿನ ಮಕ್ಕಳು ಶಾಲೆ ಮತ್ತು ಕಾಲೇಜು ಆವರಣದಲ್ಲಿ ಮೊಬೈಲ್ ಫೋನ್ ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಮತ್ತೊಂದೆಡೆ SOP ರಚನೆಗೆ ಖಾಸಗಿ ಶಾಲಾ ಒಕ್ಕೂಟ ಕ್ಯಾಮ್ಸ್ ಆಗ್ರಹಿಸಿದೆ.

ಇತ್ತೀಚೆಗೆ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿದ್ಯಾರ್ಥಿಗಳ ಮೇಲೆ ಮೊಬೈಲ್ ಹಾಗೂ ಸೋಶಿಯಲ್​ ಮೀಡಿಯಾ ದುಷ್ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸರ್ಕಾರ 16 ವರ್ಷದೊಳಗಿನ ಮಕ್ಕಳ ಮೊಬೈಲ್​ ಬಳಕೆಗೆ ಬ್ರೇಕ್​​ ಹಾಕುವ ಚಿಂತನೆ ನಡೆಸಿದೆ ಎಂದು ತಿಳಿಸಿದ್ದರು.

ಇದೀಗ ಮಕ್ಕಳ ಮೊಬೈಲ್ ಅಡಿಕ್ಷನ್​ಗೆ ಶತಾಯ ಗತಾಯ ಬ್ರೇಕ್ ಹಾಕಲು ಖಾಸಗಿ ಶಾಲಾ ಒಕ್ಕೂಟ ಕ್ಯಾಮ್ಸ್ ಮನವಿ ಮಾಡಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ನಿಷೇಧ ಮಾಡ್ಬೇಕು ಎಂದು ಆಗ್ರಹಿಸಿದೆ.

ಸರ್ಕಾರ ನಿಯಂತ್ರಿತ ಸ್ಟೂಡೆಂಟ್ ಇಂಟರ್ನೆಟ್ ಪ್ಯಾಕ್ ಪರಿಚಯಿಸಬೇಕು. 16-18 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧವೇರಿ ಹಾಗೂ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ SOP ರಚನೆ ಮಾಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ 14 ರಿಂದ 16 ವರ್ಷ್ ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದೆ. ಅನೇಕ ದೇಶಗಳಲ್ಲಿ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ್ದು, ರಾಜ್ಯದಲ್ಲೂ SOP ರಚನೆ ಮಾಡಬೇಕು. ಕೋಚಿಂಗ್ ಸೆಂಟರ್ ಬಳಕೆಗೂ ಕಡಿವಾಣ ಹಾಕ್ಬೇಕು ಎಂದು ರಾಜ್ಯಮಟ್ಟದ SOPಗೆ ಕ್ಯಾಮ್ಸ್ ಶಿಫಾರಸು ಮಾಡಿದೆ. ಸಾಮಾಜಿಕ ಜಾಲತಾಣ ಬಳಕೆ ಹಾಗೂ ಗೇಮಿಂಗ್ ಆ್ಯಪ್​ಗಳು ವಿದ್ಯಾರ್ಥಿಗಳನ್ನ ಅಡ್ಡ ದಾರಿಗೆ ಎಳೆದಿದೆ. ಹೀಗಾಗಿ ಟೆಲಿಕಾಮ್ ಕಂಪನಿಗಳ ಸಹಯೋಗದಲ್ಲಿ ಮಕ್ಕಳ ಮೊಬೈಲ್​ ಬಳಕೆಗೆ ಬ್ರೇಕ್ ಹಾಕುವಂತೆಯೂ ಕ್ಯಾಮ್ಸ್​ ಅಗ್ರಹಿಸಿದೆ.

ಇದನ್ನೂ ಓದಿ : ಮಮತಾ ಬ್ಯಾನರ್ಜಿ ಆಪ್ತ, ಪಶ್ಚಿಮ ಬಂಗಾಳ ರಾಜಕೀಯದ ‘ಚಾಣಕ್ಯ’ ಮುಕುಲ್ ರಾಯ್ ಇನ್ನಿಲ್ಲ

Tags: bengaloreKarnataka News beat
SendShareTweet
Previous Post

ಮಮತಾ ಬ್ಯಾನರ್ಜಿ ಆಪ್ತ, ಪಶ್ಚಿಮ ಬಂಗಾಳ ರಾಜಕೀಯದ ‘ಚಾಣಕ್ಯ’ ಮುಕುಲ್ ರಾಯ್ ಇನ್ನಿಲ್ಲ

Next Post

ಕೇಂದ್ರ ಸರ್ಕಾರದ GAIL ಸಂಸ್ಥೆಯಲ್ಲಿ 70 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದ್ದರೆ ಸಾಕು

Related Posts

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ | ಪ್ರತಿನಿತ್ಯ ಸರಾಸರಿ 1 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳ
ಬೆಂಗಳೂರು

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ | ಪ್ರತಿನಿತ್ಯ ಸರಾಸರಿ 1 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ
ರಾಜ್ಯ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

Next Post
ಕೇಂದ್ರ ಸರ್ಕಾರದ GAIL ಸಂಸ್ಥೆಯಲ್ಲಿ 70 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದ್ದರೆ ಸಾಕು

ಕೇಂದ್ರ ಸರ್ಕಾರದ GAIL ಸಂಸ್ಥೆಯಲ್ಲಿ 70 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದ್ದರೆ ಸಾಕು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಹಮದಾಬಾದ್‌ನ ‘ಬ್ಲಾಕ್ ಸಾಯಿಲ್’ ಭಾರತಕ್ಕೆ ಶಾಪವೇ? ಸೂರ್ಯಕುಮಾರ್​ಗೂ ತಟ್ಟಿತೇ?

ಅಹಮದಾಬಾದ್‌ನ ‘ಬ್ಲಾಕ್ ಸಾಯಿಲ್’ ಭಾರತಕ್ಕೆ ಶಾಪವೇ? ಸೂರ್ಯಕುಮಾರ್​ಗೂ ತಟ್ಟಿತೇ?

ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ KSRLPS 21 ಬ್ಲಾಕ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | 30 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KSRLPS 21 ಬ್ಲಾಕ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | 30 ಸಾವಿರ ರೂ. ಸಂಬಳ

ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಹಮದಾಬಾದ್‌ನ ‘ಬ್ಲಾಕ್ ಸಾಯಿಲ್’ ಭಾರತಕ್ಕೆ ಶಾಪವೇ? ಸೂರ್ಯಕುಮಾರ್​ಗೂ ತಟ್ಟಿತೇ?

ಅಹಮದಾಬಾದ್‌ನ ‘ಬ್ಲಾಕ್ ಸಾಯಿಲ್’ ಭಾರತಕ್ಕೆ ಶಾಪವೇ? ಸೂರ್ಯಕುಮಾರ್​ಗೂ ತಟ್ಟಿತೇ?

ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat