ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಕಾಫಿನಾಡಲ್ಲಿ ಭುಗಿಲೆದ್ದ ಆಕ್ರೋಶ | ಮೂರು ತಾಲೂಕುಗಳು ಬಂದ್.. ರಸ್ತೆಗಳು ಖಾಲಿ ಖಾಲಿ!

February 23, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿ ನಾಡು ಚಿಕ್ಕಮಗಳೂರಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಗಿದೆ. ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ರಸ್ತೆಗಳೆಲ್ಲಾ ಬಿಕೋ ಎನ್ನುತ್ತಿವೆ.

ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಖಂಡಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಶೃಂಗೇರಿ ಕ್ಷೇತ್ರದ ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕು, ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ ಬಂದ್ ಮಾಡಲಾಗಿದೆ.

ಜನರ ಆಕ್ರೋಶದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಿಗಿಭದ್ರತೆ ಕಲ್ಪಿಸಲಾಗಿದೆ. ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. 2 ಡಿಎಆರ್ ತುಕುಡಿಗಳನ್ನ ಪೊಲೀಸ್ ಇಲಾಖೆ ನಿಯೋಜನೆ ಮಾಡಿದೆ. ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಬಾಳೆಹೊನ್ನೂರಿನ ಲಯನ್ಸ್‌ ಕ್ಲಬ್ ಸರ್ಕರ್ಲ್‌ನಲ್ಲಿ ಹೋರಾಟಗಾರರು ಜಮಾವಣೆಗೊಂಡಿದ್ದಾರೆ. ಮಾಜಿ ಸಚಿವ ಜೀವರಾಜ್, ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ್ ಶೆಟ್ಟಿ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಮಲೆನಾಡು ಹಿತರಕ್ಷಣಾ ವೇದಿಕೆ ಬಂದ್‌ಗೆ ಕರೆ ನೀಡಿತ್ತು. ಈಗ ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಗಾರರು ಆಗಮಿಸುತ್ತಿದ್ದಾರೆ.

ಬಂದ್‌ಗೆ ಬಿಜೆಪಿ ಕೂಡ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು. 300 ಕ್ಕೂ ಅಧಿಕ ಹೋರಾಟಗಾರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಕ್ರಮೇಣ ಹೋರಾಟಗಾರರ ಸಂಖ್ಯೆ ಹೆಚ್ಚಾಗುತ್ತಿದೆ.

ಇದನ್ನೂ ಓದಿ : ಅಕ್ಷರ್ ಪಟೇಲ್ ನಿರ್ಲಕ್ಷ್ಯ | ಗಂಭೀರ್ ನಿರ್ಧಾರದ ವಿರುದ್ಧ ಅಶ್ವಿನ್ ಆಕ್ರೋಶ

Tags: Karnataka News beat
SendShareTweet
Previous Post

ಸಾಕು ನಾಯಿಯಿಂದ ಮಾರಣಾಂತಿಕ ಸೋಂಕು | ಎರಡೂ ಕೈ-ಕಾಲುಗಳನ್ನು ಕಳೆದುಕೊಂಡ ಮಹಿಳೆ!

Next Post

ಅಭಿಷೇಕ್ ಶರ್ಮಾ ವೈಫಲ್ಯ | ‘ಹೊಟ್ಟೆ ನೋವಿನ’ ನೆಪವೊಡ್ಡಿ ಆಟಗಾರನನ್ನೇ ಹೊಣೆ ಮಾಡಿದ್ರಾ ಕೋಚ್?

Related Posts

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ – ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್!
ಚಿಕ್ಕಮಗಳೂರು

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ – ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್!

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ
ಚಿಕ್ಕಮಗಳೂರು

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!
ಚಿಕ್ಕಮಗಳೂರು

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

Next Post
ಅಭಿಷೇಕ್ ಶರ್ಮಾ ವೈಫಲ್ಯ | ‘ಹೊಟ್ಟೆ ನೋವಿನ’ ನೆಪವೊಡ್ಡಿ ಆಟಗಾರನನ್ನೇ ಹೊಣೆ ಮಾಡಿದ್ರಾ ಕೋಚ್?

ಅಭಿಷೇಕ್ ಶರ್ಮಾ ವೈಫಲ್ಯ | 'ಹೊಟ್ಟೆ ನೋವಿನ' ನೆಪವೊಡ್ಡಿ ಆಟಗಾರನನ್ನೇ ಹೊಣೆ ಮಾಡಿದ್ರಾ ಕೋಚ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat