ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮೀನುಗಾರ ಸಮಾಜದ ಕಣ್ಮಣಿ ಕೆ.ಮುತ್ತಯ್ಯ ಖಾರ್ವಿ ಇನ್ನಿಲ್ಲ

February 23, 2026
Share on WhatsappShare on FacebookShare on Twitter

ಉಡುಪಿ | ಮೀನುಗಾರ ಸಮಾಜದ ಕಣ್ಮಣಿ, ನಿಸ್ವಾರ್ಥ ಸಮಾಜ ಸೇವಕ ಹಾಗೂ ಶುದ್ಧ ರಾಜಕೀಯದ ಪ್ರತೀಕವಾಗಿದ್ದ ಕೆ.ಮುತ್ತಯ್ಯ ಖಾರ್ವಿ ಅವರು ವಿಧಿವಶರಾಗಿದ್ದಾರೆ. 

ಸಮಾಜದ ಹಿತವನ್ನೇ ಧ್ಯೇಯವನ್ನಾಗಿಸಿಕೊಂಡಿದ್ದ ಮುತ್ತಯ್ಯ ಖಾರ್ವಿ ಅವರು, ಅದೆಷ್ಟೋ ಮೀನುಗಾರರ ಅನಾರೋಗ್ಯ ಸಮಯದಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆಯನ್ನು ದೊರಕಿಸುವಲ್ಲಿ ಇವರ ಸೇವೆ ಅಮೂಲ್ಯವಾಗಿತ್ತು.

ಕೆ.ಮುತ್ತಯ್ಯ ಖಾರ್ವಿ ಅವರು, ಕರ್ನಾಟಕ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಕಾರ್ಯದರ್ಶಿಯಾಗಿ, ಭಾರತೀಯ ಜನತಾ ಪಾರ್ಟಿ ಮುಖಂಡರಾಗಿ, ಉಪ್ಪುಂದ ಪಂಚಾಯಿತ್ ಉಪಾಧ್ಯಕ್ಷರಾಗಿ, ನಾಡ ದೋಣಿ ಮೀನುಗಾರರ ಸಂಘ ಬೈಂದೂರು ವಲಯದ ಅಧ್ಯಕ್ಷರಾಗಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಓಲಗ ಮಂಟಪದ ಅಧ್ಯಕ್ಷರಾಗಿ ಊರಿನ ಅನೇಕ ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಅಷ್ಟೇ ಅಲ್ಲದೇ, ಎಲ್ಲರನ್ನು ಒಗ್ಗೂಡಿಸಿ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದ ಅವರು “ಅಜಾತ ಶತ್ರು” ಎಂಬ ಬಿರುದಿಗೆ ತಕ್ಕವರಾಗಿದ್ದರು. ಸಮಾಜದ ಎಲ್ಲ ವರ್ಗಗಳೊಂದಿಗೆ ಬೆರೆತು ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಅವರು, ಶಿಕ್ಷಣ, ಸಂಘಟನೆ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ದೂರದೃಷ್ಟಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ : ಕಾಫಿನಾಡಲ್ಲಿ ಭುಗಿಲೆದ್ದ ಆಕ್ರೋಶ | ಮೂರು ತಾಲೂಕುಗಳು ಬಂದ್.. ರಸ್ತೆಗಳು ಖಾಲಿ ಖಾಲಿ!

Tags: K. Muttiah KharviKarnataka News beatno more
SendShareTweet
Previous Post

ಸುಪ್ರೀಂ ಕೋರ್ಟ್‌ಗೆ ಇನ್ನೂ ಸಲ್ಲಿಕೆಯಾಗಿಲ್ಲ GBA ವಾರ್ಡ್‌ ಪುನರ್‌ವಿಂಗಡಣಾ ಪಟ್ಟಿ

Next Post

ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ

Related Posts

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!
ಉಡುಪಿ

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!
ಉಡುಪಿ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

Next Post
ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ

ಸಾರ್ವಜನಿಕರೇ 'ಕೃತಕ ಬಣ್ಣ' ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat