ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ | ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

February 23, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿ ಮತ್ತೊಂದು ಪ್ರತಿಷ್ಠಿತ ಬ್ಯಾಂಕ್ ದರೋಡೆಗೆ ನಡೆಸಿದ್ದ ಪ್ರಯತ್ನವೊಂದು ಕೂದಲೆಳೆ ಅಂತರದಲ್ಲಿ ವಿಫಲವಾಗಿದೆ. ನಗರದ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಗೆ ಕನ್ನ ಹಾಕಲು ಯತ್ನಿಸಿದ ಕಳ್ಳನೊಬ್ಬ ಸೈರನ್ ಶಬ್ದಕ್ಕೆ ಹೆದರಿ ಅರ್ಧಕ್ಕೆ ಪರಾರಿಯಾದ ಘಟನೆ ತಡರಾತ್ರಿ ನಡೆದಿದೆ.

ಶೇಷಾದ್ರಿಪುರಂನ ಕೆನರಾ ಬ್ಯಾಂಕ್ ಶಾಖೆಯೊಳಗೆ ತಡರಾತ್ರಿ ನುಗ್ಗಿದ ಕಳ್ಳನೊಬ್ಬ ದರೋಡೆಗೆ ವ್ಯವಸ್ಥಿತ ಸಂಚು ರೂಪಿಸಿದ್ದನು. ಬ್ಯಾಂಕ್‌ನ ಒಳಭಾಗಕ್ಕೆ ಪ್ರವೇಶಿಸಿದ ಈತ ಮೊದಲು ಪೂರ್ತಿ ಬ್ಯಾಂಕ್ ಅನ್ನು ತಡಕಾಡಿದ್ದಾನೆ. ನಂತರ ಹಣ ಮತ್ತು ಚಿನ್ನಾಭರಣಗಳಿರುವ ‘ಸ್ಟ್ರಾಂಗ್ ರೂಮ್’ ಬಳಿ ಬಂದು ಅದರ ಲಾಕ್ ಕಟ್ ಮಾಡಲು ಯತ್ನಿಸಿದ್ದಾನೆ.

ಕಳ್ಳ ಸ್ಟ್ರಾಂಗ್ ರೂಮ್‌ನ ಲಾಕ್ ಕಟ್ ಮಾಡಲು ಮುಂದಾದ ತಕ್ಷಣವೇ ಬ್ಯಾಂಕ್‌ನಲ್ಲಿದ್ದ ಅತ್ಯಾಧುನಿಕ ಭದ್ರತಾ ವ್ಯವಸ್ಥೆಯ ಸೈರನ್ (Siren) ಆನ್ ಆಗಿದೆ. ಸೈರನ್ ಶಬ್ದ ಇಡೀ ಪ್ರದೇಶದಲ್ಲಿ ಜೋರಾಗಿ ಕೇಳಿಸಲು ಆರಂಭಿಸಿದ ತಕ್ಷಣ ಕಂಗಾಲಾದ ಕಳ್ಳ, ಸಿಕ್ಕಿಬೀಳುವ ಭೀತಿಯಿಂದ ದರೋಡೆ ಯತ್ನವನ್ನು ಕೈಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಈ ಇಡೀ ಘಟನೆಯು ಬ್ಯಾಂಕ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಓರ್ವ ವ್ಯಕ್ತಿಯೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶೇಷಾದ್ರಿಪುರಂ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್‌ನಲ್ಲಿದ್ದ ನಗದು ಮತ್ತು ದಾಖಲೆಗಳು ಸುರಕ್ಷಿತವಾಗಿವೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಾರುಕಟ್ಟೆಗೆ ಬರಲು ಸಜ್ಜಾದ ‘ಸ್ಕೋಡಾ ಕುಶಾಕ್’ ಫೇಸ್‌ಲಿಫ್ಟ್.. ಈಗಲೇ ಬುಕ್‌ ಮಾಡಿ!

Tags: bengaloreKarnataka News beat
SendShareTweet
Previous Post

ಮಾರುಕಟ್ಟೆಗೆ ಬರಲು ಸಜ್ಜಾದ ‘ಸ್ಕೋಡಾ ಕುಶಾಕ್’ ಫೇಸ್‌ಲಿಫ್ಟ್.. ಈಗಲೇ ಬುಕ್‌ ಮಾಡಿ!

Next Post

ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

Related Posts

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌
ಬೆಂಗಳೂರು

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ
ಬೆಂಗಳೂರು

ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ

ಸುಪ್ರೀಂ ಕೋರ್ಟ್‌ಗೆ ಇನ್ನೂ ಸಲ್ಲಿಕೆಯಾಗಿಲ್ಲ GBA ವಾರ್ಡ್‌ ಪುನರ್‌ವಿಂಗಡಣಾ ಪಟ್ಟಿ
ಬೆಂಗಳೂರು

ಸುಪ್ರೀಂ ಕೋರ್ಟ್‌ಗೆ ಇನ್ನೂ ಸಲ್ಲಿಕೆಯಾಗಿಲ್ಲ GBA ವಾರ್ಡ್‌ ಪುನರ್‌ವಿಂಗಡಣಾ ಪಟ್ಟಿ

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ
ಬೆಂಗಳೂರು

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ

ಬೆಂಗಳೂರು | ಶಾಲಾ ಬಸ್ ಅಪಘಾತ ; ತಪ್ಪಿದ ಅನಾಹುತ
ಬೆಂಗಳೂರು

ಬೆಂಗಳೂರು | ಶಾಲಾ ಬಸ್ ಅಪಘಾತ ; ತಪ್ಪಿದ ಅನಾಹುತ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಬೆಂಗಳೂರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Next Post
ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ.. ಹಾಗೆಯೇ ಬಿಜೆಪಿ | ಡಿಕೆಶಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat