ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

February 23, 2026
Share on WhatsappShare on FacebookShare on Twitter

ಬೆಂಗಳೂರು : ಅಮೆಜಾನ್ ಕಂಪನಿಯು ಇಲ್ಲಿನ ಯಲಹಂಕ ಸಮೀಪದ ವಿನಾಯಕ ನಗರದಲ್ಲಿ ನಿರ್ಮಿಸಿರುವ 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದು ಅಮೆಜಾನ್ ಕಂಪನಿಯ 10ನೇಯ ಕಾರ್ಪೊರೇಟ್ ಕಚೇರಿಯಾಗಿದೆ.

ರಾಜ್ಯದೊಂದಿಗೆ ಎರಡು ದಶಕಗಳ ಬಾಂಧವ್ಯ ಹೊಂದಿರುವ ಕಂಪನಿಯು ಮುಂದಿನ ನಾಲ್ಕು ವರ್ಷಗಳಲ್ಲಿ ಭಾರತದಲ್ಲಿ 35 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು ಸಿಗಲಿದ್ದು, ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಲ್ಲಿ ರಾಜ್ಯಕ್ಕೆ ಗಮನಾರ್ಹ ಪಾಲು ಹರಿದು ಬರಲಿದೆ ಎಂದಿದ್ದಾರೆ.

3.80 ಲಕ್ಷ ರೂ.ಗಿಂತ ಹೆಚ್ಚು ತಲಾ ಆದಾಯ ಹೊಂದಿರುವ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಜೊತೆಗೆ, ದೇಶದ ಬೊಕ್ಕಸಕ್ಕೆ ವಾರ್ಷಿಕ 1.6 ಲಕ್ಷ ಕೋಟಿ ರೂ. ಜಿಎಸ್ಟಿ ಪಾವತಿ ಮೂಲಕ ದ್ವಿತೀಯ ಸ್ಥಾನದಲ್ಲಿದ್ದೇವೆ. ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ಬೆಂಗಳೂರು ಜಾಗತಿಕ ಸ್ತರದಲ್ಲಿ 21ನೇ ಸ್ಥಾನಕ್ಕೆ ಜಿಗಿದಿದೆ. ಟೆಕ್-ಸಿಟಿ ಸೂಚ್ಯಂಕದಲ್ಲಿ ಮೊದಲ 30 ಸ್ಥಾನಗಳಲ್ಲಿ ಕಾಣಿಸಿಕೊಂಡಿರುವ ದೇಶದ ಏಕೈಕ ನಗರ ಬೆಂಗಳೂರಾಗಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ 14.6 ಮಿಲಿಯನ್ ಚದರ ಅಡಿ ಜಾಗವನ್ನು ಕೈಗಾರಿಕಾ ವಹಿವಾಟು ಉದ್ದೇಶಕ್ಕೆ ಭೋಗ್ಯಕ್ಕೆ ನೀಡಿದ್ದು, ನಾವು ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ಸಚಿವರು ವಿವರಿಸಿದ್ದಾರೆ.

ದೇಶದಲ್ಲಿ ಒಟ್ಟು 900 ಜಿಸಿಸಿ ಕೇಂದ್ರಗಳಿದ್ದು, ಇವುಗಳ ಪೈಕಿ ಶೇ.35ರಷ್ಟು ಕರ್ನಾಟಕದಲ್ಲೇ ಇವೆ. ಇ – ಕಾಮರ್ಸ್ ವಹಿವಾಟಿಗೆ ಬೇಕಾದ ಮೂಲಸೌಕರ್ಯದಲ್ಲೂ ರಾಜ್ಯವು ಮೊದಲ ಸ್ಥಾನದಲ್ಲಿದೆ. ನಮ್ಮಲ್ಲಿ 42.48 ಲಕ್ಷ ಟನ್ ದಾಸ್ತಾನು ಸಂಗ್ರಹಿಸುವಷ್ಟು ಉಗ್ರಾಣಗಳು ಮತ್ತು 233 ಶೀತಲಗೃಹಗಳಿವೆ. ಇದಕ್ಕೆ ತಕ್ಕಂತೆ ಇ-ಕಾಮರ್ಸ್ ವಹಿವಾಟು ಶೇ.11ರಷ್ಟು ಬೆಳವಣಿಗೆ ಸಾಧಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

Tags: bengaloreKarnataka News beat
SendShareTweet
Previous Post

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

Next Post

UPSC Recruitment 2026 | ಯುಪಿಎಸ್ಸಿಯಲ್ಲಿ 349 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Related Posts

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು
ಬೆಂಗಳೂರು

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!
ಬೆಂಗಳೂರು

ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ
ಬೆಂಗಳೂರು

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ
ಬೆಂಗಳೂರು

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ
ಬೆಂಗಳೂರು

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ

Next Post
UPSC Recruitment 2026 | ಯುಪಿಎಸ್ಸಿಯಲ್ಲಿ 349 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

UPSC Recruitment 2026 | ಯುಪಿಎಸ್ಸಿಯಲ್ಲಿ 349 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

RCB vs MI : ಅರ್ಧಶತಕ ಸಿಡಿಸಿ ಯಾರಿಂದಲೂ ಸಾಧ್ಯವಾಗದ ಐತಿಹಾಸಿಕ ದಾಖಲೆ ಬರೆದ ವಿರಾಟ್‌ ಕೊಹ್ಲಿ!

RCB vs MI : ಅರ್ಧಶತಕ ಸಿಡಿಸಿ ಯಾರಿಂದಲೂ ಸಾಧ್ಯವಾಗದ ಐತಿಹಾಸಿಕ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!

ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat