ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSC Recruitment 2026 | ಯುಪಿಎಸ್ಸಿಯಲ್ಲಿ 349 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

February 23, 2026
Share on WhatsappShare on FacebookShare on Twitter

ಬೆಂಗಳೂರು : ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು (UPSC Recruitment 2026) 349 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದ್ರೆ, ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ವಿದ್ಯಾರ್ಹತೆ ಅವಶ್ಯಕತೆ ಇದೆ ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 349
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 12
ಉದ್ಯೋಗ ಸ್ಥಳ: ದೇಶಾದ್ಯಂತ

ಬಿಎಸ್ ಎಫ್ ನಲ್ಲಿ 108, ಸಿಆರ್ ಪಿಎಫ್ ನಲ್ಲಿ 106, ಐಟಿಬಿಪಿಯಲ್ಲಿ 12, ಎಸ್ ಎಸ್ ಬಿಯಲ್ಲಿ 53 ಹಾಗೂ ಸಿಐಎಸ್ಎಫ್ ನಲ್ಲಿ 70 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 200 ರೂಪಾಯಿ ಶುಲ್ಕವಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ಸೈಟ್ upsc.gov.inಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

Tags: Karnataka News beat
SendShareTweet
Previous Post

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

Next Post

‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?

Related Posts

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ಕೇಂದ್ರದ EIL ಸಂಸ್ಥೆಯಲ್ಲಿ 29 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ಕೇಂದ್ರದ EIL ಸಂಸ್ಥೆಯಲ್ಲಿ 29 ಹುದ್ದೆಗಳ ನೇಮಕಾತಿ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

Next Post
‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?

'ಮುದ್ದುಸೊಸೆ' ಭಾರೀ ಟ್ವಿಸ್ಟ್..?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat