ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

February 24, 2026
Share on WhatsappShare on FacebookShare on Twitter

ನವದೆಹಲಿ : ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಕೇರಳ ರಾಜ್ಯದ ಹೆಸರನ್ನು ‘ಕೇರಳಂ‘ ಎಂದು ಅಧಿಕೃತವಾಗಿ ಬದಲಾಯಿಸುವ ಮಹತ್ವದ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯದ ಅಧಿಕೃತ ದಾಖಲೆಗಳಲ್ಲಿ ಹಾಗೂ ಎಲ್ಲಾ ಭಾಷೆಗಳಲ್ಲಿ ಹೆಸರು ಬದಲಾಯಿಸುವಂತೆ ಕೋರಿ ಕೇರಳ ವಿಧಾನಸಭೆಯು ಈ ಹಿಂದೆಯೇ ನಿರ್ಣಯವನ್ನು ಅಂಗೀಕರಿಸಿದ್ದು, ಇದೀಗ ಕೇಂದ್ರ ಸರ್ಕಾರದ ಅಂತಿಮ ಮುದ್ರೆ ಬಿದ್ದಿದೆ.

ಕೇರಳದಲ್ಲಿ ಮೇ ತಿಂಗಳಿಗೂ ಮುನ್ನ 140 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಭಾರತೀಯ ಚುನಾವಣಾ ಆಯೋಗವು ಈವರೆಗೆ ಅಧಿಕೃತ ದಿನಾಂಕವನ್ನು ಪ್ರಕಟಿಸದಿದ್ದರೂ, ಚುನಾವಣಾ ಕಾವು ಈಗಾಗಲೇ ರಂಗೇರಿದೆ. ಈ ಮಹತ್ವದ ಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕಚೇರಿ ‘ಸೇವಾ ತೀರ್ಥ’ದಲ್ಲಿ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಹೊರ ಬಿದ್ದಿದೆ.

ಕೇರಳದ ಹೆಸರನ್ನು ಬದಲಾಯಿಸುವ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2024ರಲ್ಲೇ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದರು. ದೇಶದ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸಲಾದ ಎಲ್ಲಾ ಭಾಷೆಗಳಲ್ಲಿ ದಕ್ಷಿಣದ ಈ ರಾಜ್ಯದ ಹೆಸರನ್ನು “ಕೇರಳ” ದಿಂದ “ಕೇರಳಂ” ಎಂದು ಬದಲಾಯಿಸುವಂತೆ ಆಗ್ರಹಿಸಲಾಗಿತ್ತು. ಆದರೆ, ಈ ಮೊದಲ ನಿರ್ಣಯವನ್ನು ಪರಿಶೀಲಿಸಿದ ಕೇಂದ್ರ ಗೃಹ ಸಚಿವಾಲಯವು ಕೆಲವು ತಾಂತ್ರಿಕ ಬದಲಾವಣೆಗಳನ್ನು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತಿದ್ದುಪಡಿಗಳೊಂದಿಗೆ ಜೂನ್ 25, 2024ರಂದು ರಾಜ್ಯ ವಿಧಾನಸಭೆಯು ಎರಡನೇ ಬಾರಿಗೆ ಈ ನಿರ್ಣಯವನ್ನು ಮಂಡಿಸಿ ಅಂಗೀಕರಿಸಿತ್ತು.

ಸಾಂಸ್ಕೃತಿಕ ಅಸ್ಮಿತೆಯ ಪ್ರತಿಪಾದನೆ

ಮಲಯಾಳಂ ಭಾಷೆಯಲ್ಲಿ ರಾಜ್ಯವನ್ನು ‘ಕೇರಳಂ’ ಎಂದೇ ಕರೆಯಲಾಗುತ್ತದೆ ಎನ್ನುವುದು ರಾಜ್ಯ ಸರ್ಕಾರದ ಪ್ರಮುಖ ವಾದವಾಗಿದೆ. ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಮಲಯಾಳಂ ಮಾತನಾಡುವ ಸಮುದಾಯಗಳಿಗಾಗಿ ಅಖಂಡ ‘ಕೇರಳಂ’ ರಾಜ್ಯವನ್ನು ರಚಿಸುವ ಬೇಡಿಕೆ ಇತ್ತು ಎಂಬುದನ್ನು ಮುಖ್ಯಮಂತ್ರಿಗಳು ಒತ್ತಿ ಹೇಳಿದ್ದಾರೆ. ಸಂವಿಧಾನದ ಒಂದನೇ ಪರಿಚ್ಛೇದದಲ್ಲಿ ರಾಜ್ಯದ ಹೆಸರನ್ನು ಕೇವಲ ‘ಕೇರಳ’ ಎಂದು ದಾಖಲಿಸಲಾಗಿದೆ. ಹೀಗಾಗಿ ಸಂವಿಧಾನದ 3ನೇ ವಿಧಿಯ ಅಡಿಯಲ್ಲಿ ಇದನ್ನು ‘ಕೇರಳಂ’ ಎಂದು ತಿದ್ದುಪಡಿ ಮಾಡಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಿಣರಾಯಿ ವಿಜಯನ್ ಈ ಹಿಂದೆ ಪ್ರತಿಪಾದಿಸಿದ್ದರು. ಇದೀಗ ಈ ದಶಕದ ಬೇಡಿಕೆಗೆ ಅಧಿಕೃತ ಮಾನ್ಯತೆ ಸಿಕ್ಕಂತಾಗಿದೆ.

ಇದನ್ನೂ ಓದಿ : ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

Tags: IndiaKarnataka News beat
SendShareTweet
Previous Post

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

Next Post

ಪಾಕಿಸ್ತಾನ, ಶ್ರೀಲಂಕಾಕ್ಕಾಗಿ ಟಿ20 ವಿಶ್ವಕಪ್ ನಿಯಮ ಸಡಿಲಿಸಿದ ಐಸಿಸಿ

Related Posts

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?
ದೇಶ

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ಭಾರತಕ್ಕೆ ಲಗ್ಗೆ ಇಡಲಿವೆ 5 ಹೊಸ ಚೀನಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ SUV | ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ

ಭಾರತಕ್ಕೆ ಲಗ್ಗೆ ಇಡಲಿವೆ 5 ಹೊಸ ಚೀನಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ SUV | ಇಲ್ಲಿದೆ ಸಂಪೂರ್ಣ ಮಾಹಿತಿ

ಕೆನಡಾ ಪ್ರಧಾನಿ ಭಾರತ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ | 26/11 ದಾಳಿ ರೂವಾರಿ ತಹವ್ವುರ್ ರಾಣಾ ಪೌರತ್ವ ರದ್ದು?
ದೇಶ

ಕೆನಡಾ ಪ್ರಧಾನಿ ಭಾರತ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ | 26/11 ದಾಳಿ ರೂವಾರಿ ತಹವ್ವುರ್ ರಾಣಾ ಪೌರತ್ವ ರದ್ದು?

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!
ದೇಶ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

AI ಶೃಂಗದಲ್ಲಿ ‘ಅರೆಬೆತ್ತಲೆ’ ಪ್ರತಿಭಟನೆ | ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್
ದೇಶ

AI ಶೃಂಗದಲ್ಲಿ ‘ಅರೆಬೆತ್ತಲೆ’ ಪ್ರತಿಭಟನೆ | ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ದೇಶ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Next Post
ಪಾಕಿಸ್ತಾನ, ಶ್ರೀಲಂಕಾಕ್ಕಾಗಿ ಟಿ20 ವಿಶ್ವಕಪ್ ನಿಯಮ ಸಡಿಲಿಸಿದ ಐಸಿಸಿ

ಪಾಕಿಸ್ತಾನ, ಶ್ರೀಲಂಕಾಕ್ಕಾಗಿ ಟಿ20 ವಿಶ್ವಕಪ್ ನಿಯಮ ಸಡಿಲಿಸಿದ ಐಸಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat