ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

February 24, 2026
Share on WhatsappShare on FacebookShare on Twitter

ಶಿವಮೊಗ್ಗ : ನಗರ ದೇವತೆ, ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಇಂದಿನಿಂದ ಫೆಬ್ರವರಿ 28ರವರೆಗೆ ಒಟ್ಟು ಐದು ದಿನ ಜಾತ್ರೆ ನಡೆಯಲಿದೆ.‌ ಫೆಬ್ರವರಿ 28ರಂದು ದೇವಿಯನ್ನು ವನಕ್ಕೆ ಬಿಡುವ ಮೂಲಕ ಜಾತ್ರೆಗೆ ತೆರೆ ಬೀಳಲಿದೆ.

ಮಾರಿಕಾಂಬಾ ದೇವಾಲಯವನ್ನು ವಿವಿಧ ಹೂವು, ಹಣ್ಣು, ಬಳೆಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. ವಿವಿಧ ಹೂವು, ಕಲ್ಲಂಗಡಿ, ಕಬ್ಬು, ಬಳೆ ಹಾಗು ವಿವಿಧ ವಿದ್ಯುತ್ ದೀಪಗಳಿಂದ ದೇಗುಲ ಕಂಗೊಳಿಸುತ್ತಿದೆ.

ಇಂದು ಗಾಂಧಿ ಬಜಾರ್​ನ ತವರು ಮನೆಯಲ್ಲಿ ದೇವಿಗೆ ಪೂಜೆ ನಡೆಯಿತು. ಬ್ರಾಹ್ಮಣ ನಾಡಿಗರ ತವರು ಮನೆಯಿಂದ ಬಾಸಿಂಗ ತಂದು ಮದುವೆ ನೆರವೇರಿಸಲಾಯಿತು. ಮಾಂಗಲ್ಯ ಧಾರಣೆಯ ನಂತರ ದೇವಿಗೆ ಪೂಜೆ ನಡೆಯಿತು. ‌ಬೆಳಗಿನ ಜಾವ 4 ಗಂಟೆಯಿಂದಲೇ ಮಹಿಳೆಯರು ಸರದಿ ಸಾಲಿನಲ್ಲಿ‌ ನಿಂತು ದೇವಿಗೆ ಉಡಿ ತುಂಬಿದರು. ಗಾಂಧಿ ಬಜಾರ್​ನಿಂದ ಸರದಿ ಸಾಲು ಬಿ.ಹೆಚ್.ರಸ್ತೆಯ ಸೈನ್ಸ್ ಮೈದಾನದವರೆಗೂ (ಸುಮಾರು 4 ಕಿ.ಮೀ) ಇತ್ತು. ಜನರಿಗಾಗಿ ಗಾಂಧಿ ಬಜಾರ್​ನಲ್ಲಿ ಜರ್ಮನ್ ಟೆಂಟ್, ಬಿ.ಹೆಚ್.ರಸ್ತೆಯಲ್ಲಿ ಶಾಮಿಯಾನ ಹಾಕಲಾಗಿತ್ತು. ಮಾರ್ಚ್ 6ರಂದು ಮಾರಿಕಾಂಬ ದೇವಾಲಯ ಸಮಿತಿ ವತಿಯಿಂದ ಬಯಲು ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ.

ಇದನ್ನೂ ಓದಿ : ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

Tags: Karnataka News beat
SendShareTweet
Previous Post

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

Next Post

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

Related Posts

ಅನ್ಯಕೋಮಿನ ಬಾಲಕರಿಂದ SSLC ವಿದ್ಯಾರ್ಥಿಯ ಹತ್ಯೆ | ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಶಿವಮೊಗ್ಗ

ಅನ್ಯಕೋಮಿನ ಬಾಲಕರಿಂದ SSLC ವಿದ್ಯಾರ್ಥಿಯ ಹತ್ಯೆ | ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

‘ಪೋಲಿ’ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು
ಶಿವಮೊಗ್ಗ

‘ಪೋಲಿ’ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ
ಶಿವಮೊಗ್ಗ

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ದಾರುಣ ಸಾ*
ಶಿವಮೊಗ್ಗ

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ದಾರುಣ ಸಾ*

ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ
ಶಿವಮೊಗ್ಗ

ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

ಶಿವಮೊಗ್ಗ | ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊ*ಲೆ!
ಶಿವಮೊಗ್ಗ

ಶಿವಮೊಗ್ಗ | ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊ*ಲೆ!

Next Post
ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat