ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ

February 26, 2026
Share on WhatsappShare on FacebookShare on Twitter

ಬೆಳಗಾವಿ : ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮೂರು ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದ ವೈಷಮ್ಯವೇ ಹತ್ಯೆಗೆ ಕಾರಣವೆಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಫೆಬ್ರವರಿ 20ರಂದು ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಹೊರವಲಯದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿತ್ತು. ಪ್ರಕರಣವನ್ನು ಭೇದಿಸಿದ ಕಿತ್ತೂರು ಪೊಲೀಸ್ ಠಾಣೆ ಪೊಲೀಸರು ಮೃತ ವ್ಯಕ್ತಿ ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ ಕೋಟಿ ಎಂದು ಗುರುತಿಸಿದ್ದಾರೆ.

ಕಲ್ಮೇಶ ತುಮಕೂರಿನ ಮಠವೊಂದರಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ಶಿವರಾತ್ರಿಗೆಂದು ಊರಿಗೆ ಬಂದಿದ್ದರು. ಈ ವೇಳೆ ಮೂರು ಎಕರೆ ಜಮೀನು ವಿಚಾರವಾಗಿ ಸಂಚು ರೂಪಿಸಿ ಹತ್ಯೆಗೈಯಲಾಗಿದೆ ಎಂದು ತಿಳಿದುಬಂದಿದೆ.

‘ಪಾರ್ಟಿ ಮಾಡಿ ಬರೋಣ’ ಎಂದು ಹೇಳಿ ಜಮೀನಿಗೆ ಕರೆದೊಯ್ದು ಉಸಿರುಗಟ್ಟಿಸಿ ಕಲ್ಮೇಶನನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ಆರೋಪಿಯೊಬ್ಬ ಅಕ್ಕನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಕಲ್ಮೇಶನ ಬಾಮೈದ ಮಲ್ಲೇಶ ಅಂಬಣ್ಣವರ (32), ಮಲ್ಲೇಶನ ಸ್ನೇಹಿತ ಮುದುಕಪ್ಪ ಕೋಲೇಕರ್, ಮೃತನ ಪತ್ನಿ ಕಸ್ತೂರಿ ಕೋಟಿ ಹಾಗೂ ಪುತ್ರ ಕಿರಣ್ ಕೋಟಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರನ್ನು ಬಂಧಿಸಿ ಹಿಂಡಲಗಾ ಜೈಲುಗೆ ರವಾನಿಸಲಾಗಿದೆ. ಮೃತನ ಪತ್ನಿ ಮತ್ತು ಪುತ್ರನೂ ಸಂಚಿನಲ್ಲಿ ಭಾಗಿಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ನೀಡಿದೆ.

ಇದನ್ನೂ ಓದಿ : ಕೋಲಾರ | ಬೈಕ್‌ಗೆ ಬೊಲೆರೊ ವಾಹನ ಡಿಕ್ಕಿ : ಪೊಲೀಸ್ ಪೇದೆ ಸಾವು

Tags: Bamaida kills brother-in-law for three acres of landKarnataka News beatTwist in stranger's murder case
SendShareTweet
Previous Post

ಕೋಲಾರ | ಬೈಕ್‌ಗೆ ಬೊಲೆರೊ ವಾಹನ ಡಿಕ್ಕಿ : ಪೊಲೀಸ್ ಪೇದೆ ಸಾವು

Next Post

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

Related Posts

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ
ಬೆಳಗಾವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ

ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ!
ಬೆಳಗಾವಿ

ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ!

ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು
ಬೆಳಗಾವಿ

ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು

ಬೆಳಗಾವಿ | ಗರ್ಭಿಣಿ ಪತ್ನಿಗೆ ಚಾಕು ಇರಿದು ಬಾವಿಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡ ಪತಿ
ಬೆಳಗಾವಿ

ಬೆಳಗಾವಿ | ಗರ್ಭಿಣಿ ಪತ್ನಿಗೆ ಚಾಕು ಇರಿದು ಬಾವಿಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡ ಪತಿ

ದೇವರ ಹುಂಡಿಯಲ್ಲಿ ಪತ್ತೆಯಾದ ವಿಚಿತ್ರ ಹರಕೆ ಚೀಟಿ | ಅತ್ತೆಯ ಸಾವಿಗೆ ಪ್ರಾರ್ಥನೆ
ಬೆಳಗಾವಿ

ದೇವರ ಹುಂಡಿಯಲ್ಲಿ ಪತ್ತೆಯಾದ ವಿಚಿತ್ರ ಹರಕೆ ಚೀಟಿ | ಅತ್ತೆಯ ಸಾವಿಗೆ ಪ್ರಾರ್ಥನೆ

ತಾಯಿ ಅಗಲಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್‌ನಿಂದ ರಕ್ಷಣೆ
ಬೆಳಗಾವಿ

ತಾಯಿ ಅಗಲಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್‌ನಿಂದ ರಕ್ಷಣೆ

Next Post
ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಲಾಡಿ ಕಳ್ಳರು ಅಂದರ್

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಲಾಡಿ ಕಳ್ಳರು ಅಂದರ್

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ಮೈದಾನದಲ್ಲೇ ಕರ್ನಾಟಕದ ಆಟಗಾರನಿಗೆ ‘ಹೆಡ್‌ಬಟ್’ ಮಾಡಿದ ಪಾರಸ್ ಡೋಗ್ರಾಗೆ ದಂಡ

ಮೈದಾನದಲ್ಲೇ ಕರ್ನಾಟಕದ ಆಟಗಾರನಿಗೆ ‘ಹೆಡ್‌ಬಟ್’ ಮಾಡಿದ ಪಾರಸ್ ಡೋಗ್ರಾಗೆ ದಂಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಲಾಡಿ ಕಳ್ಳರು ಅಂದರ್

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಲಾಡಿ ಕಳ್ಳರು ಅಂದರ್

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat