ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮ್ಮನಿಗೆ “ಐ ಲವ್ ಯೂ” ಎಂದು ಸಂದೇಶ ಕಳುಹಿಸಿ ಪ್ರಾಣ ಬಿಟ್ಟ ಯೂಟ್ಯೂಬರ್

February 26, 2026
Share on WhatsappShare on FacebookShare on Twitter

ಹೈದರಾಬಾದ್ : ಹೈದರಾಬಾದ್‌ನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ಹಾಗೂ ಅರೆಕಾಲಿಕ ಯೂಟ್ಯೂಬರ್ ಬೋನು ಕೋಮಲಿ ತಮ್ಮ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಕುವೈತ್‌ನಲ್ಲಿರುವ ತಮ್ಮ ತಾಯಿಗೆ “ಅಮ್ಮಾ, ನಿನ್ನನ್ನು ನಾನು ತುಂಬಾ ಪ್ರೀತಿಸುತ್ತೇನೆ” ಎಂದು ಸಂದೇಶ ಕಳುಹಿಸಿದ್ದಾರೆ.

ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣದವರಾದ ಕೋಮಲಿ, ಹೈದರಾಬಾದ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದರು. ಕಳೆದ 11 ತಿಂಗಳಿನಿಂದ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೇ ವಾಸವಿದ್ದರು. ಸೋಮವಾರ ಮುಂಜಾನೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ತಾಯಿ ಬಿ. ಸತ್ಯ ವರಲಕ್ಷ್ಮಿ ಅವರಿಗೆ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿದ್ದ ಕೋಮಲಿ, “ಅಮ್ಮ ಐ ಲವ್ ಯೂ ಸೋ ಮಚ್, ತಮ್ಮನನ್ನು ಚೆನ್ನಾಗಿ ನೋಡಿಕೋ” ಎಂದು ತಿಳಿಸಿದ್ದರು. ತದನಂತರ ಮಗಳ ಫೋನ್ ಸ್ವಿಚ್ ಆಫ್ ಬಂದಿದ್ದರಿಂದ ಆತಂಕಗೊಂಡ ತಾಯಿ, ಹೈದರಾಬಾದ್‌ನಲ್ಲಿದ್ದ ಮಗಳ ಗೆಳೆಯನಿಗೆ ಮಾಹಿತಿ ನೀಡಿದ್ದಾರೆ.

ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಗೆಳೆಯ ಮನೆಗೆ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕೂಗಿದರೂ ಪ್ರತಿಕ್ರಿಯೆ ಬಾರದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಮುರಿದು ಒಳಹೋಗಿ ನೋಡಿದಾಗ, ಕೋಮಲಿ ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದ ಪಕ್ಕದಲ್ಲಿ ಏಣಿ ಹಾಗೂ ಸೀರೆ ಕಂಡುಬಂದಿದೆ.

ಮುರಿದುಬಿದ್ದ ಪ್ರೇಮ ಸಂಬಂಧವೇ ಕಾರಣ?

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕೋಮಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಹಾಗೂ ಸಹ-ಯೂಟ್ಯೂಬರ್ ಆಗಿದ್ದ 27 ವರ್ಷದ ಯುವಕನೊಂದಿಗೆ ಸಂಬಂಧ ಹೊಂದಿದ್ದರು. ಆದರೆ ಇತ್ತೀಚೆಗೆ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿ ಸಂಬಂಧ ಕಡಿದುಹೋಗಿತ್ತು. ಇದರಿಂದ ಕೋಮಲಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಗಮನಾರ್ಹ ವಿಷಯವೆವೆಂದರೆ, ಆರು ತಿಂಗಳ ಹಿಂದೆಯೂ ಅವರು ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಕೋಮಲಿ ಅವರ ಫೋನ್ ದಾಖಲೆಗಳು, ಸಂದೇಶಗಳು ಹಾಗೂ ಗೆಳೆಯರ ಹೇಳಿಕೆಗಳನ್ನು ಪಡೆದು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ IIMBಯಲ್ಲಿ ನೇಮಕಾತಿ | ವರ್ಷಕ್ಕೆ 11 ಲಕ್ಷ ರೂ. ಭರ್ಜರಿ ಪ್ಯಾಕೇಜ್

Tags: IndiaKarnataka News beat
SendShareTweet
Previous Post

ಬೆಂಗಳೂರಿನ IIMBಯಲ್ಲಿ ನೇಮಕಾತಿ | ವರ್ಷಕ್ಕೆ 11 ಲಕ್ಷ ರೂ. ಭರ್ಜರಿ ಪ್ಯಾಕೇಜ್

Next Post

LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ

Related Posts

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post
LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ

LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat