ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

February 26, 2026
Share on WhatsappShare on FacebookShare on Twitter

ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಂದು (ಫೆ26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಕ್ಷಣಕ್ಕಾಗಿಯೇ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಸರಳ ಮತ್ತು ಸಂಪ್ರದಾಯಬದ್ಧವಾಗಿ ಇವರ ವಿವಾಹ ಕಾರ್ಯಕ್ರಮ ನಡೆದಿದೆ.

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಸಹ ಸಾಂಪ್ರದಾಯಿಕ ಉಡುಪಿನಲ್ಲಿ ಗಮನ ಸೆಳೆದಿದ್ದಾರೆ. ಈ ಮದುವೆ ಸಮಾರಂಭಕ್ಕೆ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಮಾತ್ರ ಹಾಜರಾಗಿದ್ದರು ಎನ್ನಲಾಗಿದೆ. ಇನ್ನೂ ಇದೀಗ ಈ ಜೋಡಿ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಮದುವೆಯೆ ಫೋಟೋಗಳ ಜೊತೆಗೆ ಸುದೀರ್ಘವಾಗಿ ಬರೆದುಕೊಂಡಿರುವ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

‘ನಿಜವಾದ ಪ್ರೀತಿ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ, ಶಾಂತಿಯಿಂದ ಇರುವುದು ಹೇಗಿರುತ್ತದೆ ಎಂದು ನನಗೆ ತೋರಿಸಿದ ವ್ಯಕ್ತಿ!… ನಾನು ಯಾವಾಗಲೂ ಕನಸು ಕಂಡ ಹೆಣ್ಣು. ಏಕೆಂದರೆ, ನೀವು ನಾನು ನಾನಗಿರುವಂತೆ ಮಾಡಿದ್ದೀರಿ! ನನಗೆ ಆಶೀರ್ವಾದ ಸಿಕ್ಕಿದೆ. ನಾನು ನಿಮ್ಮ ಹೆಂಡತಿಯಾಗಿರುವುದು ಖುಷಿ ಕೊಟ್ಟಿದೆ. ಒಟ್ಟಿಗೆ ಸುಖಕರ ಜೀವನ ಹೊಂದೋಣ! ನಾನು ನಿನ್ನನ್ನು ಪ್ರೀತಿಸುತ್ತೇನೆ!’ ಎಂದು ಬರೆದುಕೊಂಡಿದ್ದಾರೆ.

ವಿಜಯ್ ದೇವರಕೊಂಡ ಕೂಡ ರಶ್ಮಿಕಾ ಅವರಿಗಾಗಿ ಪ್ರೀತಿಯ ಸಂದೇಶ ಹಂಚಿಕೊಂಡಿದ್ದಾರೆ. ‘ಆಕೆ ಹತ್ತಿರದಲ್ಲಿದ್ದರೆ ನನ್ನ ದಿನ ಚೆನ್ನಾಗಿರುತ್ತಿತ್ತು ಎಂಬ ಭಾವನೆ ಮೂಡಿಸುವ ರೀತಿಯಲ್ಲಿ ಅವಳನ್ನು ಮಿಸ್ ಮಾಡಿಕೊಂಡೆ… ನನಗೆ ಅವಳ ಸಾಂಗತ್ಯ ಅಗತ್ಯವಿತ್ತು. ನಾನು ಎಲ್ಲೇ ಇದ್ದರೂ ಮನೆಯಲ್ಲಿರುವ ಭಾವನೆ ಮತ್ತು ಶಾಂತತೆಯನ್ನು ಆಕೆಯಿಂದ ಅನುಭವಿಸಿದ್ದೇನೆ. ಹಾಗಾಗಿ, ನಾನು ನನ್ನ ಆತ್ಮೀಯ ಸ್ನೇಹಿತೆಯನ್ನು ಮದುವೆ ಮಾಡಿಕೊಂಡೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

Tags: Karnataka News beat
SendShareTweet
Previous Post

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

Next Post

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

Related Posts

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!
ಸಿನಿಮಾ-ಮನರಂಜನೆ

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!
ಸಿನಿಮಾ-ಮನರಂಜನೆ

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ
ಸಿನಿಮಾ-ಮನರಂಜನೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!
ಸಿನಿಮಾ-ಮನರಂಜನೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!

Next Post
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat