ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

February 27, 2026
Share on WhatsappShare on FacebookShare on Twitter

ಬೆಂಗಳೂರು | ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 2024ರಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿ ಹೊರಬಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಈಗ ಅತಂತ್ರವಾಗಿದೆ. ಕೋರ್ಸ್ ಮುಗಿದು ಒಂದೂವರೆ ವರ್ಷ ಕಳೆದರೂ ಅಸಲಿ ಅಂಕಪಟ್ಟಿ ನೀಡದ ವಿಶ್ವವಿದ್ಯಾಲಯದ ಧೋರಣೆ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.

​ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ಎಡವಟ್ಟುಗಳು ಈಗ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಗಾಲಾಗಿವೆ. ಕಳೆದ ಎರಡು ವರ್ಷಗಳಿಂದ ಸ್ನಾತಕೋತ್ತರ ಪದವಿ ಮುಗಿಸಿ ಹೊರಬಂದ ವಿದ್ಯಾರ್ಥಿಗಳಿಗೆ ಇನ್ನೂ ಅಸಲಿ ಅಂಕಪಟ್ಟಿ ಕೈಸೇರಿಲ್ಲ. ಸಾವಿರಾರು ವಿದ್ಯಾರ್ಥಿಗಳು ಅಂಕಪಟ್ಟಿ ಇಲ್ಲದೆ ಕತ್ತಲಲ್ಲಿ ತಡಕಾಡುತ್ತಿದ್ದಾರೆ. ಡಿಜಿಟಲ್ ಇಂಡಿಯಾ ಕಾಲದಲ್ಲೂ ಕಾಗದದ ಅಂಕಪಟ್ಟಿ ಹೊರತುಪಡಿಸಿ, ಡಿಜಿ ಲಾಕರ್‌ನಲ್ಲೂ ಅಂಕಪಟ್ಟಿ ಲಭ್ಯವಿಲ್ಲದಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುಳುವಾಗಿದೆ.

​ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯಿಂದ ಪರೀಕ್ಷಾ ಶುಲ್ಕದ ಜತೆಗೆ ಅಂಕಪಟ್ಟಿ ನೀಡುತ್ತೇವೆಂದು ಹೆಚ್ಚಿನ ಹಣ ಕಟ್ಟಿಸಿಕೊಳ್ಳಲಾಗುತ್ತದೆ. ಇದರ ಜತೆಗೆ ಘಟಿಕೋತ್ಸವಕ್ಕೆ (ಕನ್ವೋಕೇಶನ್) ಪ್ರತ್ಯೇಕ ಹಣ ಕಟ್ಟಿಸಿಕೊಂಡಿದ್ದಾರೆ. ಆದರೆ, ಇನ್ನೂ ಅಂಕಪಟ್ಟಿಗಳನ್ನು ನೀಡದೆ ಇರುವುದು ನಮ್ಮ ಮುಂದಿನ ಕೆಲಸಗಳಿಗೆ ಹಾಗೂ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ನೊಂದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಡಿಜಿ ಲಾಕರ್‌ನಲ್ಲೂ ಪ್ರಕಟವಾಗದ ಅಂಕಪಟ್ಟಿ

​ಸರ್ಕಾರವು ಅಂಕಪಟ್ಟಿಗಳನ್ನು ಡಿಜಿಟಲ್ ರೂಪದಲ್ಲಿ ಶೇಖರಿಸಲು ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಆದರೆ, ವಿಶ್ವವಿದ್ಯಾಲಯಗಳು ದತ್ತಾಂಶವನ್ನು ಸರಿಯಾಗಿ ಅಪ್‌ಲೋಡ್ ಮಾಡದ ಕಾರಣ, ವಿದ್ಯಾರ್ಥಿಗಳು ಡಿಜಿ ಲಾಕರ್‌ನಲ್ಲಿ ಹುಡುಕಿದರೂ ‘ನೋ ರೆಕಾರ್ಡ್ ಫೌಂಡ್’ (No Record Found) ಎಂಬ ಸಂದೇಶ ಬರುತ್ತಿದೆ. ಇನ್ನು, ವಿವಿಯ ಅಧಿಕೃತ ಅಧಿಸೂಚನೆ ಅಲ್ಲಿ ರ‍್ಯಾಂಕ್ ಪ್ರಕಟವಾದರೂ ಕೆಲ ವಿದ್ಯಾರ್ಥಿಗಳಿಗೆ ಡಿಜಿಲಾಕರ್‌ನಲ್ಲಿ ಫೇಲ್ ಅನ್ನೋ ಡಾಟಾ ರಿಸಲ್ಟ್ ಬರುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಡಕಾಗಿದೆ.

ಉನ್ನತ ವ್ಯಾಸಂಗ ಮಾಡುವವರಿಗೆ ಅಂಕಪಟ್ಟಿ ಇಲ್ಲದಿರುವಿಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಸಾಮಾನ್ಯವಾಗಿ ಕೋರ್ಸ್ ಮುಗಿದ 3 ರಿಂದ 6 ತಿಂಗಳೊಳಗೆ ಅಂಕಪಟ್ಟಿ ವಿತರಣೆಯಾಗಬೇಕು. ಆದರೆ, ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಅಂಕಪಟ್ಟಿ ವಿತರಣೆಯಾಗಿಲ್ಲ. ಇದರಿಂದಾಗಿ ಖಾಸಗಿ ಕಂಪನಿಗಳಲ್ಲಿ ಕೆಲಸಕ್ಕೆ ಸೇರುವವರಿಗೆ ಮೂಲ ದಾಖಲೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ವಿದೇಶಿ ವ್ಯಾಸಂಗಕ್ಕೆ ಹೋಗಬಯಸುವವರಿಗೆ ವೀಸಾ ಮತ್ತು ಅಡ್ಮಿಷನ್ ಪ್ರಕ್ರಿಯೆ ಸ್ಥಗಿತಗೊಳ್ಳುತ್ತಿದೆ. ಅನೇಕ ವಿವಿಗಳು ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ, ಆದರೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿಯ ಅಂಕಪಟ್ಟಿ ಕಡ್ಡಾಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭಾರೀ ತೊಂದರೆಯಾಗಿದೆ.

ವರದಿ | ಆ್ಯಂಕರ್ ಅಖಿಲೇಶ್ ದಬ್ಬೆಕಟ್ಟೆ.. ಕರ್ನಾಟಕ ನ್ಯೂಸ್‌ ಬೀಟ್‌

ಇದನ್ನೂ ಓದಿ : ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

Tags: Bangalore UniversitybengaloreKarnataka News beatNegligence
SendShareTweet
Previous Post

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

Next Post

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

Related Posts

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!
ಬೆಂಗಳೂರು

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!
ಬೆಂಗಳೂರು

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು
ಬೆಂಗಳೂರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!
ಬೆಂಗಳೂರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!
ಬೆಂಗಳೂರು

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!
ಬೆಂಗಳೂರು

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

Next Post
ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat