ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

February 27, 2026
Share on WhatsappShare on FacebookShare on Twitter

ದಾವಣಗೆರೆ‌ : ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಬಹಳ ಹಿಂದೆ ಬಿದ್ದಿದ್ದೆ, ತನ್ನ ತಪ್ಪುಗಳಿಂದ ಸಂಕಷ್ಟಕ್ಕಿಡಾಗುವುದರ ಜೊತೆಗೆ ಜನರ ಮುಂದೆ ಮುಜುಗರಕ್ಕೀಡಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛಲವಾದಿ, ಚುನಾವಣೆ ಮುಂಚೆ 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರಿ ಖಾಲಿ ಇತ್ತು, ಚುನಾವಣೆ ವೇಳೆ ಅಧಿಕಾರಕ್ಕೆ ಬಂದ ಕೆಲವೇ ದಿನದಲ್ಲಿ ಹುದ್ಧೆ ಭರ್ತಿ ಭರವಸೆ ನೀಡಿದ್ದರು. ಆದರೆ ಮೂರು ವರ್ಷ ಕಳೆದರೂ ಸಿದ್ದು ಕೈನಲ್ಲಿ ಹುದ್ದೆ ಭರ್ತಿ ಮಾಡಲು ಆಗಿಲ್ಲ. ಹೆಚ್ಚು ಅವಧಿ ಸಿಎಂ ಎನ್ನುವ ಖ್ಯಾತಿ ಮೇಲೆ ನಿರ್ಗಮನ ಮಾಡುವ ವಿಚಾರದಲ್ಲಿ ಸಿದ್ದು ಇದ್ದಾರೆ. ಐದು ವರ್ಷ ಗ್ಯಾರಂಟಿ ಹೆಸರಿನಲ್ಲಿ ಕಾಲಕಳೆದು ನಿರ್ಗಮಿಸುವ ಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕಾಲೇಳೆದಿದ್ದಾರೆ.

ಸಿದ್ದು ಯತ್ನವನ್ನು ಉದ್ಯೋಗ ಆಕಾಂಕ್ಷಿಗಳು ಒಪ್ಪಲಿಲ್ಲ, ಐದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ್ದರು. ನಾವು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೆವು. ಇದೀಗಾ ಎಚ್ಚೆತ್ತ ಸಿದ್ದು 56 ಸಾವಿರ ಹುದ್ದೆ ತುಂಬಿಕೊಳ್ಳಲು ನಿರ್ಧಾರ ಮಾಡಿದ್ದಾರೆ. ಆದ್ರೆ ಒಳಮೀಸಲಾತಿ ಅಡ್ಡತಂದು ಜಾಣತನ ಪ್ರದರ್ಶನ ಮಾಡುತ್ತಿದ್ದಾರೆ. ಇತ್ತ ಒಳಮೀಸಲಾತಿ ಆಗಬಾರದು, ಅತ್ತ ಹುದ್ದೆ ಭರ್ತಿ ಪ್ರಕ್ರಿಯೆ ನಡೆಯಬಾರದು ಆ ನಿಟ್ಟಿನಲ್ಲಿ ಯೋಜನೆ ಮಾಡುತ್ತಿದ್ದಾರೆ. ಎಂದು ಕಿಡಿಕಾರಿದ್ದಾರೆ. ಹುದ್ದೆ ಪ್ರಕ್ರಿಯೆ ಅಂತಿಮ ಹಂತದವರೆಗೂ ಜಿಲ್ಲಾವಾರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನು, ಸರ್ಕಾರದ ಗ್ಯಾರಂಟಿಗಳಾದ ಯುವನಿಧಿಗೆ ಹಣ ನೀಡ್ತಾ ಇಲ್ಲ, ಗೃಹ ಲಕ್ಷ್ಮಿ ಹಣ ಕೊಡ್ತಾ ಇಲ್ಲ. ಕೇಳಿದ್ರೆ ಅದೇನು ಸಂಬಳವೆ ಅಂತಾರೆ.ಪ್ರ ತಿತಿಂಗಳು ಹಾಕ್ತಾ ಇದೆವಿ ಅಂತಾರೆ, ನಾವು ಅವರ ಹುಳುಕು ಹೊರತೆಗೆದೆವು ಎಂದಿದ್ದಾರೆ. ಅಕೌಂಟ್ ಕೊಡೋಕೆ ಇವತ್ತು ರೆಡಿ ಇಲ್ಲ, ಬೇರೆ ಯಾವುದೋ ಲಕ್ಷ್ಮೀಗೆ ಹೋಯಿತಾ? ಎಂದು ಪರೋಕ್ಷವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬದ್ದತೆ ಇಲ್ಲದ ಗ್ಯಾರಂಟಿಗಳು, ದಲಿತರಿಗೆ ಏನು ಕೊಟ್ಟಿದೆ. 39 ಸಾವಿರ ಕೋಟಿ ಲೂಟಿ ಮಾಡಿ ಅದನ್ನು ಗ್ಯಾರಂಟಿ ರೂಪದಲ್ಲಿ ದಲಿತರಿಗೆ ಕೊಟ್ಟಿದ್ದಾರೆ. ಇದರಲ್ಲಿ ಏನು ಗ್ಯಾರಂಟಿ ಕೊಟ್ಟಂತಾಗುತ್ತದೆ ಎಂದು ವಾಗ್ಧಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಕೆರೆಯಲ್ಲಿ ವ್ಯಕ್ತಿಯ ಶ*ವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹತ್ಯೆ ಮಾಡಿರೋ ಶಂಕೆ!

Tags: Karnataka News beat
SendShareTweet
Previous Post

‘ಸಿಂಹಪುರಿಯ ಸಿಂಹ’ ಆರ್ಭಟವೇನು..?

Next Post

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

Related Posts

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!
ರಾಜಕೀಯ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ,​​ ಸಂಪುಟ ರಚನೆಯ ಚರ್ಚೆ!
ರಾಜಕೀಯ

ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ,​​ ಸಂಪುಟ ರಚನೆಯ ಚರ್ಚೆ!

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ  ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ
ರಾಜಕೀಯ

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

Next Post
ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat