ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬೊಲಿವಿಯಾದಲ್ಲಿ ಸೇನಾ ವಿಮಾನ ಪತನ : ಹೆದ್ದಾರಿ ಮೇಲೆ ಹಣದ ಮಳೆ, 15 ಜನರ ದುರ್ಮರಣ!

February 28, 2026
Share on WhatsappShare on FacebookShare on Twitter

ಲಾ ಪಾಜ್: ಬೊಲಿವಿಯಾ ದೇಶದ ರಾಜಧಾನಿ ಲಾ ಪಾಜ್ ಸಮೀಪದಲ್ಲಿ ಶುಕ್ರವಾರ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಕೇಂದ್ರೀಯ ಬ್ಯಾಂಕ್‌ಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ನೋಟುಗಳನ್ನು ಹೊತ್ತು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಯ ‘ಹರ್ಕ್ಯುಲಸ್’ ಸರಕು ಸಾಗಣೆ ವಿಮಾನವು ತಾಂತ್ರಿಕ ದೋಷದಿಂದ ಹೆದ್ದಾರಿಯ ಮೇಲೆಯೇ ಪತನಗೊಂಡಿದೆ. ಅಪಘಾತದ ತೀವ್ರತೆಗೆ ರಸ್ತೆಯಲ್ಲಿದ್ದ ಹತ್ತಾರು ವಾಹನಗಳು ನಜ್ಜುಗುಜ್ಜಾಗಿದ್ದು, ವಿಮಾನದಲ್ಲಿದ್ದ ಹೊಸ ನೋಟುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಹೆದ್ದಾರಿಯಲ್ಲೇ ಘಟಿಸಿದ ದುರಂತ

ಬೊಲಿವಿಯಾದ ಎಲ್ ಆಲ್ಟೋ ನಗರದ ಸಮೀಪವಿರುವ ವಿಮಾನ ನಿಲ್ದಾಣದ ಹತ್ತಿರವೇ ಈ ದುರ್ಘಟನೆ ನಡೆದಿದೆ. ವಿಮಾನವು ಟೇಕ್-ಆಫ್ ಆಗುವಾಗ ಅಥವಾ ಇಳಿಯುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದ್ದು, ಈ ಕುರಿತ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ವಿಮಾನವು ನಿಯಂತ್ರಣ ತಪ್ಪಿ ಪತನಗೊಂಡು, ನೇರವಾಗಿ ಹೆದ್ದಾರಿಯ ಮೇಲೆ ಸಂಚರಿಸುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಸುಮಾರು 15ಕ್ಕೂ ಹೆಚ್ಚು ವಾಹನಗಳು ವಿಮಾನದ ಅಡಿಯಲ್ಲಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಮೃತಪಟ್ಟವರಲ್ಲಿ ಎಷ್ಟು ಮಂದಿ ವಿಮಾನದಲ್ಲಿದ್ದರು ಮತ್ತು ಎಷ್ಟು ಮಂದಿ ವಾಹನ ಸವಾರರು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ ಎಂದು . ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ತೋವರ್ ಹೇಳಿದ್ದಾರೆ.

ನೋಟು ಆಯಲು ಮುಗಿಬಿದ್ದ ಜನ

ವಿಮಾನವು ಪತನಗೊಂಡು ಸ್ಫೋಟಗೊಂಡ ಬೆನ್ನಲ್ಲೇ, ಅದರಲ್ಲಿದ್ದ ಹೊಸ ನೋಟುಗಳ ರಾಶಿ ರಾಶಿ ಕಟ್ಟುಗಳು ಗಾಳಿಯಲ್ಲಿ ಹಾರಿ ರಸ್ತೆಯ ಮೇಲೆಲ್ಲಾ ಬಿದ್ದಿದ್ದವು. ಅಪಘಾತದ ದಾರುಣ ದೃಶ್ಯದ ನಡುವೆಯೂ, ರಸ್ತೆಯಲ್ಲಿ ಬಿದ್ದಿದ್ದ ಹಣವನ್ನು ಸಂಗ್ರಹಿಸಲು ಸ್ಥಳೀಯರು ಮುಗಿಬಿದ್ದ ವಿಚಿತ್ರ ಪ್ರಸಂಗವೂ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ಜನರು ಚದುರಿಹೋಗಿದ್ದ ನೋಟುಗಳನ್ನು ಆಯುತ್ತಿರುವ ದೃಶ್ಯಗಳು ಕಂಡುಬಂದಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದಂಗಲ್ ನಿರೋಧಕ ಪಡೆಯ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಬೇಕಾಯಿತು.
ಅಪಘಾತದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಸಂಚಾರವನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಈ ಘಟನೆಯು ಬೊಲಿವಿಯಾ ಇತಿಹಾಸದಲ್ಲಿ ಅತ್ಯಂತ ವಿಲಕ್ಷಣ ಹಾಗೂ ಭೀಕರ ಅಪಘಾತಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಇದನ್ನೈ ಓದಿ : ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

Tags: 15 people die!Karnataka News beatMilitary plane crashes in Bolivia:Money rains on highway
SendShareTweet
Previous Post

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ

Next Post

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

Related Posts

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!
ವಿದೇಶ

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Next Post
ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat