ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮಧ್ಯಪ್ರಾಚ್ಯದಲ್ಲಿ ಯುದ್ಧ | ನಿನ್ನೆ 410 ವಿಮಾನ ರದ್ದು, ಇಂದು 444 ಹಾರಾಟ ಸ್ಥಗಿತ

March 1, 2026
Share on WhatsappShare on FacebookShare on Twitter

ಕತಾರ್: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭುಗಿಲೆದ್ದಿರುವ ಸಶಸ್ತ್ರ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತೆರಳುವ ವಿಮಾನಯಾನ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ನಿನ್ನೆ(ಶನಿವಾರ) ಬರೋಬ್ಬರಿ 410 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಇಂದೂ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಅಂದಾಜು 444 ವಿಮಾನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.

ಮಧ್ಯಪ್ರಾಚ್ಯದಲ್ಲಿ ಮೂರು ರಾಷ್ಟ್ರಗಳ ನಡುವೆ ಏಕಾಏಕಿ ಭುಗಿಲೆದ್ದಿರುವ ಸಮರದಿಂದಾಗಿ ಆ ಭಾಗದ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಪರಿಣಾಮವಾಗಿ, ಏರ್ ಇಂಡಿಯಾ, ಇಂಡಿಗೋದಂತಹ ಪ್ರಮುಖ ಭಾರತೀಯ ವಿಮಾನಯಾನ ಸಂಸ್ಥೆಗಳು ಮಧ್ಯಪ್ರಾಚ್ಯದ ಎಲ್ಲಾ ಸ್ಥಳಗಳಿಗೆ ತೆರಳುವ ತಮ್ಮ ವಿಮಾನ ಸೇವೆಗಳನ್ನು ಸಂಪೂರ್ಣವಾಗಿ ರದ್ದು ಮಾಡಿವೆ. ಭಾರತದಿಂದ ಇಸ್ರೇಲ್‌ನ ಟೆಲ್ ಅವಿವ್‌ನತ್ತ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನವೊಂದು ವಾಯುಪ್ರದೇಶ ಬಂದ್ ಆಗಿರುವ ಕಾರಣಕ್ಕೆ ಮಧ್ಯಮಾರ್ಗದಲ್ಲೇ ಭಾರತಕ್ಕೆ ಹಿಂದಿರುಗಿದ ಬೆನ್ನಲ್ಲೇ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಡಿಜಿಸಿಎಯಿಂದ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ

ಮಧ್ಯಪ್ರಾಚ್ಯ ಹಾಗೂ ಪರ್ಷಿಯನ್ ಕೊಲ್ಲಿಯ ವಾಯುಪ್ರದೇಶದಲ್ಲಿ ನಾಗರಿಕ ವಿಮಾನಯಾನಕ್ಕೆ ಉಂಟಾಗಿರುವ ತೀವ್ರ ಸ್ವರೂಪದ ಅಪಾಯಗಳನ್ನು ಅರಿತಿರುವ ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶನಿವಾರ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಯನ್ನು ಹೊರಡಿಸಿದೆ. ಸಂಘರ್ಷ ಪೀಡಿತ ವಾಯುಪ್ರದೇಶದಲ್ಲಿ ಯಾವುದೇ ಮಟ್ಟದಲ್ಲಿ ಅಥವಾ ಎತ್ತರದಲ್ಲಿ ವಿಮಾನ ಕಾರ್ಯಾಚರಣೆ ನಡೆಸದಂತೆ ಭಾರತೀಯ ಆಪರೇಟರ್‌ಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಆಯಾ ದೇಶಗಳು ಹೊರಡಿಸುವ ಏರೋನಾಟಿಕಲ್ ಇನ್ಫಾರ್ಮೇಷನ್ ಪಬ್ಲಿಕೇಷನ್ಸ್ (AIP) ಮತ್ತು ನೋಟಾಮ್ (NOTAM) ಪ್ರಕಟಣೆಗಳನ್ನು ನಿರಂತರವಾಗಿ ಗಮನಿಸುತ್ತಿರುವಂತೆಯೂ, ಸಿರಿಯಾ ಮತ್ತು ಯೆಮೆನ್ ವಾಯುಪ್ರದೇಶದ ಕುರಿತು ಈ ಹಿಂದೆ ಹೊರಡಿಸಲಾಗಿದ್ದ ಮಾರ್ಗಸೂಚಿಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದೂ ಡಿಜಿಸಿಎ ಸ್ಪಷ್ಟಪಡಿಸಿದೆ.

ದುಬೈ ವಿಮಾನ ನಿಲ್ದಾಣ ಬಂದ್: ಹಲವು ಭಾರತೀಯರ ಪರದಾಟ

ಮಧ್ಯಪ್ರಾಚ್ಯದ ಹಲವು ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, ಜಗತ್ತಿನ ಅತಿ ದೊಡ್ಡ ಹಾಗೂ ಅತಿ ಹೆಚ್ಚು ಪ್ರಯಾಣಿಕರು ಓಡಾಡುವ ದುಬೈ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಭಾರತೀಯರು ನಿಲ್ದಾಣಗಳಲ್ಲೇ ಸಿಲುಕಿ ಪರದಾಡುತ್ತಿದ್ದಾರೆ. ಮಂಗಳವಾರದಿಂದ ಆರಂಭವಾಗಲಿರುವ ‘ಆಲ್ ಇಂಗ್ಲೆಂಡ್ ಓಪನ್’ ಟೂರ್ನಿಯಲ್ಲಿ ಪಾಲ್ಗೊಳ್ಳಲು ಕನೆಕ್ಟಿಂಗ್ ಫ್ಲೈಟ್ ಮೂಲಕ ದುಬೈ ಮಾರ್ಗವಾಗಿ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿದ್ದ ಭಾರತದ ತಾರಾ ಶಟ್ಲರ್, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಕೂಡ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಇದೇ ರೀತಿ, ‘ಫಿಬಾ (FIBA) ಬ್ಯಾಸ್ಕೆಟ್‌ಬಾಲ್ ವಿಶ್ವಕಪ್ 2027ರ ಏಷ್ಯನ್ ಕ್ವಾಲಿಫೈಯರ್ಸ್’ ಪಂದ್ಯದಲ್ಲಿ ಭಾಗವಹಿಸಿದ್ದ ಭಾರತೀಯ ಪುರುಷರ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ತಂಡವು ಕತಾರ್‌ನ ದೋಹಾದಲ್ಲಿ ಮುಂದಿನ ಪ್ರಯಾಣ ಬೆಳೆಸಲಾಗದೆ ಅತಂತ್ರವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

Tags: 410 flights canceled yesterday444 flights grounded todayKarnataka News beatWar in the Middle East
SendShareTweet
Previous Post

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ

Next Post

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

Related Posts

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!
ಅಪರಾಧ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

Next Post
ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat