ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಮ್ ಬೈಂಡಿಂಗ್, ರೈಲು ಟಿಕೆಟ್ ಬುಕ್ಕಿಂಗ್: ಮಾರ್ಚ್ 1ರಿಂದ ಬದಲಾದ ನಿಯಮ ತಿಳಿಯಿರಿ

March 1, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು ಮಾರ್ಚ್ 1ರಿಂದ ಎರಡು ಪ್ರಮುಖ ನಿಯಮಗಳನ್ನು ಬದಲಾವಣೆ ಮಾಡಿದೆ. ಗ್ರಾಹಕರ ಸುರಕ್ಷತೆ, ಸೈಬರ್ ವಂಚನೆ ತಡೆ ದೃಷ್ಟಿಯಿಂದ ಸಿಮ್ ಬೈಂಡಿಂಗ್ ಜಾರಿಗೆ ಬರಲಿದೆ. ಇದೇ ರೀತಿ, ರೈಲು ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ. ಹೊಸ ನಿಯಮಗಳ ಕುರಿತ ಮಾಹಿತಿ ಇಲ್ಲಿದೆ.

ರೈಲು ಟಿಕೆಟ್ ಬುಕ್ ಮಾಡಲು ಒಂದೇ ಆ್ಯಪ್

ಈಗ ನೀವು ಟಿಕೆಟ್ ಬುಕ್ ಮಾಡಲು ‘IRCTC Connect’, ಕಾಯ್ದಿರಿಸದ (General) ಟಿಕೆಟ್ಗಾಗಿ ‘UTS’ ಮತ್ತು ದೂರು ನೀಡಲು ‘Rail Madad’ ಆ್ಯಪ್ ಗಳನ್ನು ಬೇರೆ ಬೇರೆಯಾಗಿ ಬಳಸುತ್ತಿದ್ದೀರಿ. ‘ರೈಲ್ ಒನ್’ ಬಂದ ನಂತರ ಇವೆಲ್ಲವೂ ಒಂದೇ ಆ್ಯಪ್ ನಲ್ಲಿ ಲಭ್ಯವಿರುತ್ತವೆ.

ಇದನ್ನು ರೈಲ್ವೆಯ “ಸೂಪರ್ ಆ್ಯಪ್” ಎಂದು ಕರೆಯಲಾಗುತ್ತಿದೆ. ಇದು ಪ್ರಯಾಣಿಕರಿಗೆ ಟಿಕೆಟ್ ಬುಕಿಂಗ್, ಲೈವ್ ಟ್ರೈನ್ ಸ್ಟೇಟಸ್, ಪಿಎನ್ ಆರ್ (PNR) ಚೆಕಿಂಗ್ ಮತ್ತು ಊಟದ ಆರ್ಡರ್ (E-Catering) ಮಾಡಲು ಅವಕಾಶ ನೀಡುತ್ತದೆ. ಮಾರ್ಚ್ 1ರಿಂದ ಹೊಸ ಆ್ಯಪ್ ಮೂಲಕವೇ ಟಿಕೆಟ್ ಮಾಡಬಹುದು. ಯುಟಿಎಸ್ ಆ್ಯಪ್ ಸ್ಥಗಿತಗೊಂಡಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಸಿಮ್ ಬೈಂಡಿಂಗ್ ನಿಯಮ

ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯ ಸಿಮ್ ಕಾರ್ಡ್ (SIM card) ಆ ಫೋನ್ನಲ್ಲಿ ಇದ್ದರೆ ಮಾತ್ರ ಆ್ಯಪ್ ಕೆಲಸ ಮಾಡುವಂತೆ ಮಾಡುವುದೇ ಸಿಮ್ ಬೈಂಡಿಂಗ್. ಅಂದರೆ, ಕೇವಲ ಮೊಬೈಲ್ ನಂಬರ್ ಮತ್ತು OTP ಇದ್ದರೆ ಸಾಲದು, ಆ ನಿರ್ದಿಷ್ಟ ಸಿಮ್ ಅದೇ ಮೊಬೈಲ್ನಲ್ಲಿ ಇರಬೇಕು. ನೀವು ಯಾವ ಫೋನ್ನಲ್ಲಿ ಬ್ಯಾಂಕಿಂಗ್ ಆ್ಯಪ್ ಬಳಸುತ್ತಿದ್ದೀರೋ, ಅದೇ ಫೋನ್ ನಲ್ಲಿ ಬ್ಯಾಂಕ್ ಗೆ ನೋಂದಾಯಿತವಾದ ಸಿಮ್ ಇರಲೇಬೇಕು.

ಒಂದು ವೇಳೆ ನೀವು ಸಿಮ್ ಕಾರ್ಡ್ ಅನ್ನು ಆ ಫೋನ್ನಿಂದ ಹೊರತೆಗೆದರೆ ಅಥವಾ ಬೇರೆ ಫೋನ್ಗೆ ಹಾಕಿದರೆ, ಆ್ಯಪ್ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ. ಮತ್ತೆ ಬಳಸಲು ನೀವು ಮೊದಲಿನಿಂದ ‘Verification’ ಮಾಡಬೇಕಾಗುತ್ತದೆ. ಯಾರಾದರೂ ನಿಮ್ಮ ಬ್ಯಾಂಕ್ ವಿವರ ಮತ್ತು OTP ಪಡೆದುಕೊಂಡರೂ, ಅವರ ಫೋನ್ ನಲ್ಲಿ ನಿಮ್ಮ ಸಿಮ್ ಇಲ್ಲದಿದ್ದರೆ ಅವರು ಹಣ ಕದಿಯಲು ಸಾಧ್ಯವಿಲ್ಲ.

ಇದನ್ನೂ ಓದಿ : ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ | ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

Tags: Karnataka News beatKnow the rules that have changed from March 1SIM bindingtrain ticket booking:
SendShareTweet
Previous Post

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ | ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

Next Post

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

Related Posts

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

Next Post
ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat