ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

March 1, 2026
Share on WhatsappShare on FacebookShare on Twitter

ಬೆಂಗಳೂರು: ಯುಗಾದಿಗೂ ಮುನ್ನ ರಕ್ತ ಚಂದ್ರಗ್ರಹಣ ಮಂಗಳವಾರ (ಮಾ.3) ಗೋಚರಿಸಲಿದೆ. ಗ್ರಹಣದ 6 ಗಂಟೆ ಮುಂಚೆಯೇ ಸೂತಕದ ಛಾಯೆ ಆವರಿಸಲಿದೆ. ಹೀಗಾಗಿ ಅಂದು ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನದ ಸಮಯ ಬದಲಾಗಿದೆ.

ಗ್ರಹಣ ದಿನ ಯಾವ ದೇವಾಲಯದಲ್ಲಿ ಏನು ಕಾರ್ಯಕ್ರಮ?

ಬನಶಂಕರಿ ದೇಗುಲ

ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನಲೆ ಬನಶಂಕರಿ ದೇಗುಲದಲ್ಲಿ ಪೂಜಾ, ದರ್ಶನದ ಸಮಯ ಬದಲಾಗಿದೆ. ಗ್ರಹಣದೋಷಕ್ಕೆ ಯಾವ್ದೇ ವಿಶೇಷ ಪೂಜೆಗಳು ಇರೋದಿಲ್ಲ. ಗ್ರಹಣ ಮುಗಿದ ಮೇಲೆ ಸಂಜೆ 7 ಘಂಟೆಯ ಬಳಿಕ ನಿತ್ಯ ಪೂಜೆ ನಡೆಯಲಿದೆ.

ಗವಿಗಂಗಾಧರೇಶ್ವರ ದೇವಸ್ಥಾನ

ಅಂದು ಬೆಂಗಳೂರಿನ ಗವಿಗಂಗಾಧರ ದೇಗುಲ ಬೆಳಗ್ಗೆ 9 ಗಂಟೆಗೆ ಬಂದ್ ಆಗಲಿದ್ದು, ಸಂಜೆ 7.45 ರ ಬಳಿಕವೇ ದೇಗುಲ ಒಪನ್ ಆಗಲಿದೆ. ಹೋಳಿ ಹುಣ್ಣಿಮೆಯಂದೇ ಗ್ರಹಣ ಇರುವುದರಿಂದ ಅಗ್ನಿ ಅವಘಡದಂತಹ ಭೀಕರ ಘಟನೆಗಳು ಸಂಭವಿಸಬಹುದು ಎಂದು ಗವಿಗಂಗಾಧರದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ ಅವರು ಮುನ್ಸೂಚನೆ

 ಕಾಡುಮಲ್ಲೇಶ್ವರ ದೇವಸ್ಥಾನ

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಗ್ರಹಣ ಸಂಬಂಧ ಪೋಸ್ಟರ್ ಅಂಟಿಸಲಾಗಿದೆ. ಅಂದು ಮಧ್ಯಾಹ್ನ 3.10 ರಿಂದ 6.47 ಚಂದ್ರಗ್ರಹಣ ಹಿನ್ನೆಲೆ ಬೆಳಗ್ಗೆ 11 ಗಂಟೆಗೆ ದೇವಾಲಯದ ಬಾಗಿಲು ಮುಚ್ಚಲಾಗುವುದು. ರಾತ್ರಿ 7.30ಕ್ಕೆ ದೇವಾಲಯದ ಬಾಗಿಲು ತೆರೆಯಲಾಗುತ್ತೆ. ಕೆಲ ನಿರ್ಧಿಷ್ಟ ರಾಶಿಯವರು ಗ್ರಹಣದ ಬಳಿಕ ಶಾಂತಿ ಹೋಮ ಮಾಡಿಸಬೇಕೆಂದು ಪೋಸ್ಟರ್‌ನಲ್ಲಿ ತಿಳಿಸಿದ್ದಾರೆ. ಅದಕ್ಕೆಂದೇ ಗ್ರಹಣದ ಮರುದಿನ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ನವಗ್ರಹ ಶಾಂತಿ ಹೋಮ ನಡೆಯಲಿದೆ. ಆ ದಿನ ಅಕ್ಕಿ, ಹುರುಳಿಕಾಳು ದಾನ ನೀಡುವಂತೆ ಭಕ್ತರಿಗೆ ತಿಳಿಸಿದ್ದಾರೆ.ನೀಡಿದ್ದಾರೆ. ಇನ್ನೂ, ದೇಗುಲದಲ್ಲಿ ಲೋಕಕಲ್ಯಾಣಕ್ಕಾಗಿ ಮಾರ್ಚ್ 4 ರಂದು ಗ್ರಹಣ ಶಾಂತಿ ಹೋಮ ನಡೆಸಲು ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.

ದೊಡ್ಡ ಗಣಪತಿ ದೇವಸ್ಥಾನ

ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ದೊಡ್ಡ ಗಣೇಶ ದೇಗುಲದಲ್ಲಿಯೂ ಮಂಗಳವಾರ ದೇವರ ದರ್ಶನದಲ್ಲಿ ಸಮಯ ಬದಲಾವಣೆ ಆಗಿರಲಿದೆ. ಗ್ರಹಣ ಪ್ರಯುಕ್ತ ದೇವರ ದರ್ಶನದ ಸಮಯ ಬದಲಾವಣೆ ಮಾಡಲಾಗಿದೆ. ಸಂಜೆ 5.30 ರ ಬದಲಾಗಿ ಗ್ರಹಣ ಮೋಕ್ಷವಾದ ಬಳಿಕ 7.45ಕ್ಕೆ ದೇವಸ್ಥಾನ ಭಕ್ತರಿಗಾಗಿ ಒಪನ್ ಆಗಲಿದೆ.

ಬಂಡೆ ಮಹಾಕಾಳಿ

ಕೇತುಗ್ರಸ್ತ ಚಂದ್ರಗ್ರಹಣ ದಿನದಂದು ಪ್ರಸಿದ್ಧ ದೇಗುಲ ಬಂಡೆ ಮಹಾಕಾಳಿ ದೇವಸ್ಥಾನ ಓಪನ್ ಇರಲಿದೆ. ಗ್ರಹಣ ಪ್ರಾರಂಭದ ಸಮಯಕ್ಕೆ ವಿಶೇಷ ಹೋಮ, ಪೂಜೆ ನಡೆಯಲಿದೆ. ಬಂಡೆ ಮಹಾಕಾಳಿ ದೇಗುಲದಲ್ಲಿ ಹಿಂದಿನಿಂದಲೂ ಈ ಪದ್ಧತಿ ನಡೆಸಿಕೊಂಡು ಬಂದಿದ್ದೇವೆ. ಹೀಗಾಗಿ ಭಕ್ತರು ಕೂಡ ಚಂದ್ರಶಾಂತಿ ಹೋಮದಲ್ಲಿ ಭಾಗಿಯಾಗಬಹುದು. ಯಾರಿಗೂ ಬಲವಂತವಿಲ್ಲ ಎಂದು ದೇವಸ್ಥಾನ ಮಂಡಳಿ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ. ದೇವಿ ದರ್ಶನಕ್ಕೆ ಭಕ್ತಾಧಿಗಳಿಗೆ ಮುಕ್ತ ಅವಕಾಶವಿದೆ. ಗ್ರಹಣ ಸಂದರ್ಭದಲ್ಲಿ ಬಂಡೆಮಹಾಕಾಳಿ ತಾಯಿಗೆ ತುಪ್ಪದಿಂದ ಲೇಪನ ಮಾಡಲಾಗುತ್ತೆ. ಮರುದಿನ ಕುಂಭಸ್ನಾನ ಮಾಡಲಾಗುತ್ತೆ ಎಂದರು.

Tags: bengaloreBlood Moon Eclipse on TuesdayKarnataka News beatPuja and darshan timings changed in temples in Bengaluru
SendShareTweet
Previous Post

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು

Next Post

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

Related Posts

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ
ಬೆಂಗಳೂರು

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ
ಬೆಂಗಳೂರು

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ
ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌
ಬೆಂಗಳೂರು

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

Next Post
ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat