ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

March 2, 2026
Share on WhatsappShare on FacebookShare on Twitter

ಬೆಂಗಳೂರು: ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ನಿಖಿಲ್ ವಿರುದ್ಧ ತನಿಖೆ ವೇಳೆ ಮತ್ತಷ್ಟು ಅನುಮಾನಗಳು ವ್ಯಕ್ತವಾಗಿವೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವೆಂದು ಪರಿಗಣಿಸಲಾಗಿರುವ ಮೊಬೈಲ್ ಫೋನ್ ಅನ್ನು ಕಸ್ಟಡಿಯಲ್ಲಿದ್ದರೂ ಪೊಲೀಸರ ವಶಕ್ಕೆ ನೀಡದೆ ಕಳ್ಳಾಟ ನಡೆಸುತ್ತಿರುವ ಆರೋಪ ಕೇಳಿಬಂದಿದೆ.

ಮೂಲಗಳ ಪ್ರಕಾರ, ಅಮೃತಹಳ್ಳಿ ಪೊಲೀಸರಿಂದ ಬಂಧನಕ್ಕೂ ಮುನ್ನ ನಿಖಿಲ್ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಸಂತ್ರಸ್ತೆ ಹಾಗೂ ಮತ್ತೋರ್ವ ವ್ಯಕ್ತಿ ತನ್ನ ಮಾನಹಾನಿ ಮಾಡುವುದಾಗಿ ಬೆದರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಈ ಸಂಬಂಧ ಕೆಲವು ಫೋಟೋಗಳನ್ನು ಸಾಕ್ಷ್ಯವಾಗಿ ತನ್ನ ಮೊಬೈಲ್‌ನಲ್ಲಿ ತೋರಿಸಿ ದೂರು ನೀಡಿದ್ದನೆಂದು ತಿಳಿದುಬಂದಿದೆ. ಆದರೆ ಇದೀಗ ವಿಚಾರಣೆ ವೇಳೆ ಅದೇ ಮೊಬೈಲ್ ಫೋನ್‌ನ್ನು ಪೊಲೀಸರಿಗೆ ಒಪ್ಪಿಸಲು ವಿಳಂಬ ಮಾಡುತ್ತಿದ್ದು, ಮೊಬೈಲ್ ರಿಪೇರಿಗೆ ನೀಡಿರುವುದಾಗಿ ಹೇಳಿಕೆ ನೀಡುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ಪ್ರಮುಖ ಡಿಜಿಟಲ್ ಸಾಕ್ಷ್ಯವಾಗಿರುವ ಮೊಬೈಲ್ ಸಿಗದಿರುವುದು ತನಿಖೆಗೆ ಅಡಚಣೆ ಉಂಟುಮಾಡುತ್ತಿದೆ. ವಿಚಾರಣೆ ವೇಳೆ ನಿಖಿಲ್ ತಾರತಮ್ಯಯುತ ಹೇಳಿಕೆ ನೀಡುತ್ತಿರುವುದು ಗಮನಾರ್ಹವಾಗಿದೆ.

ಇನ್ನೊಂದೆಡೆ, ಆರೋಪಿ ನಿಖಿಲ್ ಸಂಪರ್ಕದಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳು ಇರುವ ಸಾಧ್ಯತೆ ತನಿಖೆಯಲ್ಲಿ ಹೊರಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಲ್ಲ ದಿಕ್ಕಿನಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮೊಬೈಲ್‌ಫೋನ್ ವಶಕ್ಕೆ ಪಡೆದು ಫೊರೆನ್ಸಿಕ್ ಪರಿಶೀಲನೆ ನಡೆಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

Tags: Accused Nikhil in custodyaccused of stealing without handing over mobile phone to policebengaloreKarnataka News beatmruthahalli gang rape case
SendShareTweet
Previous Post

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

Next Post

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

Related Posts

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!
ಬೆಂಗಳೂರು

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕ | ಹೀಗೆ ಅರ್ಜಿ ಸಲ್ಲಿಸಿ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಬಾರ್‌ನಲ್ಲಿ ಸುಖಾಸುಮ್ಮನೆ ಕಿರಿಕ್ | ಭೀಕರ ಹಲ್ಲೆಯಲ್ಲಿ ಅಂತ್ಯ
ಬೆಂಗಳೂರು

ಬಾರ್‌ನಲ್ಲಿ ಸುಖಾಸುಮ್ಮನೆ ಕಿರಿಕ್ | ಭೀಕರ ಹಲ್ಲೆಯಲ್ಲಿ ಅಂತ್ಯ

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು
ಬೆಂಗಳೂರು

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Next Post
ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ.. SSLC ಓದಿದ ಈತ ಊರಿಗೆಲ್ಲ ಫೇಮಸ್ ಡಾಕ್ಟರ್!

ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ.. SSLC ಓದಿದ ಈತ ಊರಿಗೆಲ್ಲ ಫೇಮಸ್ ಡಾಕ್ಟರ್!

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!

ಟಗರು ಕಾಳಗದಂತೆ ‘ಡಿಚ್ಚಿ ಹಬ್ಬ’.. ಅತ್ತಿಗೆ-ನಾದಿನಿ ತಲೆ-ತಲೆ ಹಿಡಿದು‌ ಡಿಚ್ಚಿ ಹೊಡೆಯುವುದೇಕೆ?

ಟಗರು ಕಾಳಗದಂತೆ ‘ಡಿಚ್ಚಿ ಹಬ್ಬ’.. ಅತ್ತಿಗೆ-ನಾದಿನಿ ತಲೆ-ತಲೆ ಹಿಡಿದು‌ ಡಿಚ್ಚಿ ಹೊಡೆಯುವುದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ.. SSLC ಓದಿದ ಈತ ಊರಿಗೆಲ್ಲ ಫೇಮಸ್ ಡಾಕ್ಟರ್!

ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ.. SSLC ಓದಿದ ಈತ ಊರಿಗೆಲ್ಲ ಫೇಮಸ್ ಡಾಕ್ಟರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat