ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!

March 2, 2026
Share on WhatsappShare on FacebookShare on Twitter

ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ತಾರಾ ದಂಪತಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ರಾಜಸ್ಥಾನದ ಉದಯಪುರದ ಐಟಿಸಿ ಮೆಮೆಂಟೋಸ್ (ITC Mementos) ರೆಸಾರ್ಟ್‌ನಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಸಂಭ್ರಮದ ಬೆನ್ನಲ್ಲೇ ಈ ನವಜೋಡಿ ತೋರಿದ ಸರಳತೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಮತ್ತು ಮೆಚ್ಚುಗೆಗೆ ಪಾತ್ರವಾಗಿದೆ.

ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅದ್ದೂರಿಯಾಗಿ ಮದುವೆಯಾದ ನಂತರ ಈ ಜೋಡಿ ಹೈದರಾಬಾದ್‌ಗೆ ಮರಳುವಾಗ ಆರಿಸಿಕೊಂಡ ಹಾದಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಸ್ಟಾರ್ ನಟರು ಖಾಸಗಿ ಜೆಟ್ ಅಥವಾ ಬಿಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುತ್ತಾರೆ. ಆದರೆ ರಶ್ಮಿಕಾ ಮತ್ತು ವಿಜಯ್ ಸಾಮಾನ್ಯ ಪ್ರಯಾಣಿಕರಂತೆ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಮೇಕಪ್ ಆರ್ಟಿಸ್ಟ್ ಭವ್ಯ ಜೇಟ್ವಾನಿ ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ, ರಶ್ಮಿಕಾ ವಿಮಾನದೊಳಕ್ಕೆ ಪ್ರವೇಶಿಸುತ್ತಿದ್ದಂತೆ ಹೊಸ ವಧುವಿನ ಕಳೆಯೊಂದಿಗೆ ನಗು ಬೀರಿದರೆ, ವಿಜಯ್ ವಿಮಾನದ ಸಿಬ್ಬಂದಿಯೊಂದಿಗೆ ಸಂವಹನ ನಡೆಸುತ್ತಿರುವುದು ಕಂಡುಬಂದಿದೆ. ವಿಶೇಷವೆಂದರೆ ವಿಜಯ್ ಅವರು ರಶ್ಮಿಕಾಗೆ ವಿಂಡೋ ಸೀಟ್ ಬಿಟ್ಟುಕೊಟ್ಟಿರುವುದು ಅಭಿಮಾನಿಗಳ ಮನ ಗೆದ್ದಿದ್ದು, ವಿಜಯ್ ಅವರನ್ನು ‘ರಿಯಲ್ ಗ್ರೀನ್ ಫ್ಲ್ಯಾಗ್’ ಎಂದು ನೆಟ್ಟಿಗರು ಬಣ್ಣಿಸುತ್ತಿದ್ದಾರೆ.

ಸಿನಿಮೀಯ ಪ್ರೇಮಕಥೆ ಸುಖಾಂತ್ಯ

2018ರ ಸೂಪರ್ ಹಿಟ್ ಚಿತ್ರ ‘ಗೀತ ಗೋವಿಂದಂ’ ಸೆಟ್‌ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದ ಈ ಜೋಡಿ, ನಂತರ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲೂ ಜೊತೆಯಾಗಿ ನಟಿಸಿದ್ದರು. ತೆರೆಯ ಮೇಲಿನ ಇವರ ಕೆಮಿಸ್ಟ್ರಿಗೆ ಮಾರುಹೋಗಿದ್ದ ಅಭಿಮಾನಿಗಳು ಇವರು ನಿಜ ಜೀವನದಲ್ಲೂ ಒಂದಾಗಲಿ ಎಂದು ಆಶಿಸುತ್ತಿದ್ದರು. ಈಗ ಅಧಿಕೃತವಾಗಿ ದಂಪತಿಗಳಾಗಿರುವ ಇವರು ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಪ್ರೀತಿಯ ಸಂದೇಶಗಳನ್ನು ಹಂಚಿಕೊಂಡಿದ್ದಾರೆ. “ನನ್ನ ಎಲ್ಲ ಸಾಧನೆ ಮತ್ತು ಜೀವನಕ್ಕೆ ನೀನು ಜೊತೆಯಾಗಿರುವುದು ಅರ್ಥ ನೀಡಿದೆ” ಎಂದು ರಶ್ಮಿಕಾ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಭಾನುವಾರವಷ್ಟೇ ದಂಪತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಸಿಹಿ ಹಂಚಿದ್ದು, ಹೈದರಾಬಾದ್‌ನಲ್ಲಿ ಅದ್ದೂರಿ ರಿಸೆಪ್ಷನ್ ನೀಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : ಲೆಬನಾನ್‌ನಲ್ಲಿ ರಕ್ತದೋಕುಳಿ | ಇಸ್ರೇಲ್ ಭೀಕರ ಪ್ರತಿ ದಾಳಿಗೆ 31 ಬಲಿ.. ಹಿಜ್ಬೊಲ್ಲಾ ನಾಯಕ ಮೊಹಮ್ಮದ್ ರಾದ್ ಹತ್ಯೆ

Tags: Karnataka News beat
SendShareTweet
Previous Post

ಲೆಬನಾನ್‌ನಲ್ಲಿ ರಕ್ತದೋಕುಳಿ | ಇಸ್ರೇಲ್ ಭೀಕರ ಪ್ರತಿ ದಾಳಿಗೆ 31 ಬಲಿ.. ಹಿಜ್ಬೊಲ್ಲಾ ನಾಯಕ ಮೊಹಮ್ಮದ್ ರಾದ್ ಹತ್ಯೆ

Next Post

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat