ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ | ಕರೀಗೌಡ

March 2, 2026
Share on WhatsappShare on FacebookShare on Twitter

ಬೆಂಗಳೂರು | GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ ಕಂಡುಬಂದಿದ್ದು, ಪ್ರತಿನಿತ್ಯ ಸುಮಾರು 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಒ ಕರೀಗೌಡ ಅವರು ತಿಳಿಸಿದ್ದಾರೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಂಬಂಧಿಸಿದಂತೆ ಇಂದು ನಡೆದ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರತಿದಿನ ಸರಾಸರಿ 6,000 ಮೆಟ್ರಿಕ್ ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಸುಮಾರು 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF – Refuse Derived Fuel) ಸಂಗ್ರಹಿಸಲಾಗುತ್ತಿದ್ದು, ಈ ಪ್ರಮಾಣವನ್ನು 1,000 ಮೆಟ್ರಿಕ್ ಟನ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ (IEC) ಕಾರ್ಯಕ್ರಮಗಳ ಪರಿಣಾಮವಾಗಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಇದರೊಂದಿಗೆ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF) ಸಂಗ್ರಹಣೆಯಲ್ಲಿಯೂ ಮಹತ್ತರ ಪ್ರಗತಿ ಸಾಧಿಸಲಾಗಿದೆ. ಪ್ಲಾಸ್ಟಿಕ್ ವಿಂಗಡಣೆ ಹೆಚ್ಚಿದಂತೆ ಲ್ಯಾಂಡ್‌ಫಿಲ್‌ಗೆ ಸಾಗುವ ತ್ಯಾಜ್ಯದ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಕೈಗೊಂಡ ದಿಟ್ಟ ಕ್ರಮಗಳ ಫಲವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ವಿಶ್ವದ ಅತಿ ದೊಡ್ಡ ತೈಲ ಕಂಪನಿ ‘ಅರಾಮ್ಕೊ’ ಮೇಲೆ ಇರಾನ್‌ ಡ್ರೋನ್‌ ಅಟ್ಯಾಕ್‌!

Tags: bengaloreKarnataka News beat
SendShareTweet
Previous Post

ವಿಶ್ವದ ಅತಿ ದೊಡ್ಡ ತೈಲ ಕಂಪನಿ ‘ಅರಾಮ್ಕೊ’ ಮೇಲೆ ಇರಾನ್‌ ಡ್ರೋನ್‌ ಅಟ್ಯಾಕ್‌!

Next Post

ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

Related Posts

ಬೆಂಗಳೂರಿಂದ ವಿದೇಶಕ್ಕೆ ಹೊರಡಬೇಕಿದ್ದ ವಿಮಾನಗಳು ಕ್ಯಾನ್ಸಲ್‌ | ಪ್ರಯಾಣಿಕರ ಪರದಾಟ!
ಬೆಂಗಳೂರು

ಬೆಂಗಳೂರಿಂದ ವಿದೇಶಕ್ಕೆ ಹೊರಡಬೇಕಿದ್ದ ವಿಮಾನಗಳು ಕ್ಯಾನ್ಸಲ್‌ | ಪ್ರಯಾಣಿಕರ ಪರದಾಟ!

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!
ಬೆಂಗಳೂರು

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕ | ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕ | ಹೀಗೆ ಅರ್ಜಿ ಸಲ್ಲಿಸಿ

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!
ಬೆಂಗಳೂರು

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

Next Post
ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಮಾನ್ ಕರಾವಳಿಯಲ್ಲಿ ತೈಲ ಹಡಗಿನ ಮೇಲೆ ಇರಾನ್ ದಾಳಿ | ಓರ್ವ ಭಾರತೀಯ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಹಡಗಿನ ಮೇಲೆ ಇರಾನ್ ದಾಳಿ | ಓರ್ವ ಭಾರತೀಯ ಸಾವು

ಕೆರೆಯಲ್ಲಿ ಈಜಲು ಹೋದ ಯುವಕ ಸಾವು

ಕೆರೆಯಲ್ಲಿ ಈಜಲು ಹೋದ ಯುವಕ ಸಾವು

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಮಾನ್ ಕರಾವಳಿಯಲ್ಲಿ ತೈಲ ಹಡಗಿನ ಮೇಲೆ ಇರಾನ್ ದಾಳಿ | ಓರ್ವ ಭಾರತೀಯ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಹಡಗಿನ ಮೇಲೆ ಇರಾನ್ ದಾಳಿ | ಓರ್ವ ಭಾರತೀಯ ಸಾವು

ಕೆರೆಯಲ್ಲಿ ಈಜಲು ಹೋದ ಯುವಕ ಸಾವು

ಕೆರೆಯಲ್ಲಿ ಈಜಲು ಹೋದ ಯುವಕ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat