ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೊಸ ಆಧಾರ್ ಆ್ಯಪ್ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ | ಇದು ಎಷ್ಟು ಸುರಕ್ಷಿತ ಗೊತ್ತಾ?

March 2, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾಂಕ್ ಖಾತೆ ಓಪನ್ ಮಾಡುವುದರಿಂದ ಹಿಡಿದು ಪ್ರತಿಯೊಂದು ಚಟುವಟಿಕೆಗಳಿಗೆ ಈಗ ಆಧಾರ್ ಕಾರ್ಡ್ ನೀಡುವುದು ಅಗತ್ಯವಾಗಿದೆ. ಇದನ್ನು ಮನಗಂಡಿರುವ ಕೇಂದ್ರ ಸರ್ಕಾರವು ಇತ್ತೀಚೆಗೆ ಹೊಸ ಆಧಾರ್ ಆ್ಯಪ್ (Aadhaar) ಆ್ಯಪ್ ಬಿಡುಗಡೆ ಮಾಡಿದೆ. ಇದರ ಮೂಲಕ ಜನ ಸುಲಭವಾಗಿ ಆಧಾರ್ ದೃಢೀಕರಣ ಮಾಡುವ ಜತೆಗೆ ಸೈಬರ್ ಸುರಕ್ಷತೆಯ ಲಾಭವನ್ನೂ ಪಡೆಯಬಹುದಾಗಿದೆ.

ಆ್ಯಂಡ್ರಾಯ್ಡ್ ಹಾಗೂ ಐಒಎಸ್ ಬಳಕೆದಾರರು ಕೂಡ ಹೊಸ ಆಧಾರ್ ಆ್ಯಪ್ ಅನ್ನು ಇನ್ ಸ್ಟಾಲ್ ಮಾಡಿಕೊಳ್ಳಬಹುದಾಗಿದೆ. ಒಟಿಪಿ ಆಧಾರಿತ ವಂಚನೆ, ಸೈಬರ್ ವಂಚನೆಗಳನ್ನು ತಡೆಯಲು ಹೊಸ ಆ್ಯಪ್ ಸಹಕಾರಿಯಾಗಿದೆ. ಡಿಜಿಟಲ್ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಹೊಸ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ಮೊಬೈಲ್ ಮೂಲಕವೇ ಸಾರ್ವಜನಿಕರು ಇನ್ನು ಆಧಾರ್ ದೃಢೀಕರಣ ಮಾಡಬಹುದಾಗಿದೆ. ಭೌತಿಕ ಆಧಾರ್ ಕಾರ್ಡ್, ಜೆರಾಕ್ಸ್ ಕಾಪಿ ಇಟ್ಟುಕೊಳ್ಳುವ ಅವಶ್ಯಕತೆಯನ್ನೇ ಇದು ರದ್ದುಗೊಳಿಸಿದೆ. ಒಂದು ಮೊಬೈಲ್ ಆ್ಯಪ್ ಇನ್ ಸ್ಟಾಲ್ ಮಾಡಿಕೊಂಡರೆ ಸಾಕು, ಯಾವಾಗ, ಎಲ್ಲಿ ಬೇಕಾದರೂ ಆಧಾರ್ ದೃಢೀಕರಣ ಮಾಡಿಕೊಳ್ಳಬಹುದಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ತಿಳಿಸಿದೆ.

ಆ್ಯಪ್‌ನಿಂದ ಹಲವು ಅನುಕೂಲ

ಆಧಾರ್ ಕಾರ್ಡ್ ಗಾಗಿಯೇ ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಆ್ಯಪ್ ಹಲವು ರೀತಿಯಲ್ಲಿ ಅನುಕೂಲಕರವಾಗಿದೆ. ಹೋಟೆಲ್ ಗಳಲ್ಲಿ ಈ ಆ್ಯಪ್ ಮೂಲಕವೇ ಚೆಕ್-ಇನ್ ಆಗಬಹುದು. ಅಂದರೆ, ಈ ಆ್ಯಪ್ ಮೂಲಕ ಆಧಾರ್ ದೃಢೀಕರಣ ಮಾಡಿಕೊಳ್ಳಬಹುದು. ಹಾಸ್ಪಿಟಲ್ ವಿಸಿಟರ್ ಆ್ಯಕ್ಸೆಸ್, ಗಿಗ್ ವರ್ಕರ್ ಗಳು ವೇರಿಫಿಕೇಶನ್ ಮಾಡಲು, ಫೇಸ್ ವೇರಿಫಿಕೇಶನ್ ಕೂಡ ಈ ಆ್ಯಪ್ ನಲ್ಲಿ ಲಭ್ಯವಿದೆ.

ಇದನ್ನೂ ಓದಿ : ಕಾಡಾನೆ ಅಟ್ಟಹಾಸಕ್ಕೆ ದನದ ಕೊಟ್ಟಿಗೆ ಧ್ವಂಸ!

Tags: Karnataka News beat
SendShareTweet
Previous Post

ಕಾಡಾನೆ ಅಟ್ಟಹಾಸಕ್ಕೆ ದನದ ಕೊಟ್ಟಿಗೆ ಧ್ವಂಸ!

Next Post

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

Related Posts

ಬ್ಯಾಂಕ್ ಖಾತೆದಾರರೇ ಗಮನಿಸಿ.. ದುಡ್ಡಿದ್ದರೂ ನಿಮ್ಮ ಖಾತೆ ಬ್ಲಾಕ್ ಆಗತ್ತೆ ಹುಷಾರ್!
ದೇಶ

ಬ್ಯಾಂಕ್ ಖಾತೆದಾರರೇ ಗಮನಿಸಿ.. ದುಡ್ಡಿದ್ದರೂ ನಿಮ್ಮ ಖಾತೆ ಬ್ಲಾಕ್ ಆಗತ್ತೆ ಹುಷಾರ್!

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಯೂಟ್ಯೂಬರ್ ‌’ಮಾಜಿ ಮುಸ್ಲಿಂ’ ಸಲೀಂ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಎನ್‌ಕೌಂಟರ್‌ಗೆ ಬಲಿ!
ದೇಶ

ಯೂಟ್ಯೂಬರ್ ‌’ಮಾಜಿ ಮುಸ್ಲಿಂ’ ಸಲೀಂ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಎನ್‌ಕೌಂಟರ್‌ಗೆ ಬಲಿ!

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ
ದೇಶ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು
ವಿದೇಶ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

Next Post
ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

ಶಾಯ್ ಹೋಪ್ ಒಬ್ಬ ‘ವೇಸ್ಟ್’ | ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಕೆ. ಶ್ರೀಕಾಂತ್ ಕೆಂಡಾಮಂಡಲ

ಶಾಯ್ ಹೋಪ್ ಒಬ್ಬ ‘ವೇಸ್ಟ್’ | ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಕೆ. ಶ್ರೀಕಾಂತ್ ಕೆಂಡಾಮಂಡಲ

ಬುಮ್ರಾ ಒಬ್ಬ ಅದ್ಭುತ ‘ಬೌಲಿಂಗ್ ಮಷೀನ್’ | ಜಸ್ಪ್ರೀತ್ ವೇಗಕ್ಕೆ ಮೈಕಲ್ ವಾನ್ ಫಿದಾ

ಬುಮ್ರಾ ಒಬ್ಬ ಅದ್ಭುತ ‘ಬೌಲಿಂಗ್ ಮಷೀನ್’ | ಜಸ್ಪ್ರೀತ್ ವೇಗಕ್ಕೆ ಮೈಕಲ್ ವಾನ್ ಫಿದಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat