ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆತಂಕದ ಮಧ್ಯೆ ಅಬುಧಾಬಿಯಿಂದ ಬೆಂಗಳೂರಿಗೆ ಬಂದಿಳಿದ ವಿಮಾನ | 230 ಕನ್ನಡಿಗರು ತಾಯ್ನಾಡಿಗೆ

March 3, 2026
Share on WhatsappShare on FacebookShare on Twitter

ಬೆಂಗಳೂರು : ಇಸ್ರೇಲ್‌-ಅಮೆರಿಕ ಜಂಟಿ ದಾಳಿಯಿಂದ ಕೆರಳಿರುವ ಇರಾನ್‌, ಇಸ್ರೇಲ್‌ ಮತ್ತು ಗಲ್ಫ್‌ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರಾಚ್ಯದ ದೇಶಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದ ಕೆಲವು ದಿನಗಳಿಂದ ಹಲವು ಕೊಲ್ಲಿ ರಾಷ್ಟ್ರಗಳಲ್ಲಿ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿಲಾಗಿದ್ದು, ಕನ್ನಡಿಗರು ಸೇರಿ ಭಾರತೀಯರು ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಮಧ್ಯೆಯೇ ಅಬುಧಾಬಿಯಿಂದ ಇದೀಗ ಮೊದಲ ವಿಮಾನ ಬೆಂಗಳೂರಿಗೆ ಬಂದಿಳಿದಿದೆ. ಈ ವಿಮಾನದ ಮೂಲಕ ಸುಮಾರು 230 ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ.

ಯುದ್ಧಭೂಮಿಯಿಂದ ಕನ್ನಡಿಗರನ್ನು ಒಳಗೊಂಡ ಮೊದಲ ಬ್ಯಾಚ್‌ನ ವಿಮಾನ ಸೋಮವಾರ ರಾತ್ರಿ (ಮಾರ್ಚ್‌ 2) ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ವಿಮಾನ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪ್ರಯಾಣಿಕರು, ಅವರ ಸಂಬಂಧಿಕರು ಭಾವುಕರಾದರು. ಕೆಲವು ದಿನಗಳಿಂದ ಡ್ರೋನ್‌, ಕ್ಷಿಪಣಿ, ಬಾಂಬ್‌ ಸದ್ದು ಕೇಳಿ ಭಯವಾಗುತ್ತಿತ್ತು. ಸದ್ಯ ತಾಯ್ನಾಡಿಗೆ ಬಂದಿದ್ದು ಸಂತಸ ತಂದಿದೆ ಎಂದು ಪ್ರಯಾಣಿಕರು ಪ್ರತಿಕ್ರಿಯಿಸಿದ್ದಾರೆ.

ಸದ್ಯ ಕೊಲ್ಲಿ ರಾಷ್ಟ್ರಗಳಲ್ಲಿ ಇರಾನ್‌ನ ದಾಳಿ ಮುಂದುವರಿದಿದ್ದು, ಅಲ್ಲಿರುವ ಭಾರತೀಯರು ಭಯದಿಂದ ದಿನ ದೂಡುವಂತಾಗಿದೆ. ದುಬೈ ಸೇರಿದಂತೆ ಭಾರತೀಯರು, ಕನ್ನಡಿಗರು ಅಧಿಕ ಸಂಖ್ಯೆಯಲ್ಲಿರುವ ದೇಶಗಳ ವೇಳೆ ಆಕ್ರಮಣ ಮುಂದುವರಿದಿದೆ. ಮನೆ, ಕಚೇರಿ, ಹೋಟೆಲ್‌ ಸಮೀಪ ಬಾಂಬ್‌ ಸ್ಫೋಟದ ಸದ್ದು ಕೇಳಿ ಬರುತ್ತಿದ್ದು, ಭಾರತೀಯರು ಜೀವ ಕೈಯಲ್ಲಿ ಹಿಡಿದು ದಿನ ದೂಡುತ್ತಿದ್ದಾರೆ. ವಿಮಾನ ಸಂಚಾರ ರದ್ದಾದ ಕಾರಣ ಹಲವರು ಏರ್‌ಪೋರ್ಟ್‌ನಲ್ಲಿ ಬಾಕಿ ಆಗಿದ್ದಾರೆ. ಸದ್ಯ ಮೊದಲ ವಿಮಾನ ಸುರಕ್ಷಿತವಾಗಿದ್ದು ಬೆಂಗಳೂರಿಗೆ ಬಂದಿಳಿದಿದ್ದು, ಉಳಿದರವನ್ನು ಕರೆತರಲು ಪ್ರಯತ್ನಿಸುವುದಾಗಿ ಸರ್ಕಾರ ತಿಳಿಸಿದೆ.

ಈ ಮಧ್ಯೆ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರು, ಕನ್ನಡಿರನ್ನು ಸುರಕ್ಷಿತವಾಗಿ ಕರೆತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ʼʼಮಧ್ಯಪ್ರಾಚ್ಯ ಗಲಭೆಪೀಡಿತವಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ಮತ್ತು ಭಾರತೀಯರನ್ನು ಕಾಪಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆʼʼ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ʼʼರಾಜತಾಂತ್ರಿಕ ಸಂಪರ್ಕವನ್ನು ಬಲಪಡಿಸಬೇಕು. ಅಲ್ಲಿ ಸಿಲುಕಿರುವ ಕನ್ನಡಿಗರು ಸೇರಿ ಭಾರತೀಯರನ್ನು ಕರೆತರಲು ಅಗತ್ಯವಿದ್ದರೆ ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ರಾಯಭಾರ ಕಚೇರಿಗಳು ಮತ್ತು ವಿಮಾನಯಾನ ಸಂಸ್ಥೆಗಳ ಮೂಲಕ ಸಂಘಟಿತ ಬೆಂಬಲ ಪಡೆಯಬೇಕು. ನಮ್ಮ ಜನರ ಸುರಕ್ಷತೆ ಖಚಿತಪಡಿಸಲು ಮತ್ತು ಅವರನ್ನು ಕರೆತರಲು ಅಗತ್ಯವಾದ ಎಲ್ಲ ರೀತಿಯ ಸಹಕಾರವನ್ನು ನೀಡಲು ಕರ್ನಾಟಕವು ಬದ್ಧʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

Tags: 230 Kannadigas return homea flight from Abu Dhabi landed in BengaluruAmidst concernsbengaloreKarnataka News beat
SendShareTweet
Previous Post

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ

Next Post

ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಅಗ್ನಿ ಅವಘಡ | ಮಹಿಳೆ ಸಾವು

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

Next Post
ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಅಗ್ನಿ ಅವಘಡ | ಮಹಿಳೆ ಸಾವು

ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಅಗ್ನಿ ಅವಘಡ | ಮಹಿಳೆ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat