ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಪೊಲೀಸರಿಗೆ ತಲೆನೋವಾಗಿದ್ದ ಅಂತಾರಾಜ್ಯ ವಾಹನ ಕಳ್ಳರು ಅರೆಸ್ಟ್‌..!

March 3, 2026
Share on WhatsappShare on FacebookShare on Twitter

ರಾಮನಗರ: ರಾಮನಗರ ಪೊಲೀಸರು ರಾಜ್ಯದಾದ್ಯಂತ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖತರ್ನಾಕ್ ಕಳ್ಳರು ಅರೆಸ್ಟ್‌ ಆಗಿದ್ದಾರೆ. ಸದ್ಯ 50 ಲಕ್ಷ ರೂ. ಮೌಲ್ಯದ 10 ಬೈಕ್, 3 ಕಾರು ಸೇರಿ ಹಲವು ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ 13 ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಬೆಂಗಳೂರು ದಕ್ಷಿಣ‌‌ ಜಿಲ್ಲೆಯ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ‌ನಡೆಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನ ಬಂಧಿಸಿದ್ದಾರೆ. ಅಂದಹಾಗೆ ಶಿವಮೊಗ್ಗ ಮೂಲದ ಶಾಹಿದ್ ಅಹಮದ್ (27) ಹಾಗೂ ತುಮಕೂರು ಮೂಲದ ಅಪ್ಸರ್ ಅಹಮದ್ (40) ಬಂಧಿತ ಆರೋಪಿಗಳು. ಇವರಿಬ್ಬರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಹನ ಕಳ್ಳತನ ಮಾಡಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ 50 ಲಕ್ಷ ರೂ ಮೌಲ್ಯದ 2 ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ, 3 ಕಾರುಗಳು, 10 ದ್ವಿಚಕ್ರ ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಕ್ಕೆ ಪಡೆದುಕೊಂಡಿದ್ದು, 13 ಪ್ರಕರಣಗಳನ್ನು ಭೇದಿಸಿದ್ದಾರೆ. ಈ ಖದೀಮರು ರಾಮನಗರ, ಮಂಡ್ಯ, ಬೆಂಗಳೂರು, ತುಮಕೂರು, ಕೋಲಾರ, ಬಳ್ಳಾರಿ ಹಾಗೂ ಹುಬ್ಬಳ್ಳಿ‌ ನಗರಗಳಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ.

ಆರೋಪಿ ಶಾಹಿದ್ ವಾಹನ ಕಳ್ಳತನ ಮಾಡಿ ಅಪ್ಸರ್‌ಗೆ ಮಾರಾಟ ಮಾಡುತ್ತಿದ್ದ. ಕೆಲವು ವಾಹನಗಳನ್ನು ಗುಜರಿಗೆ ಹಾಕಿ ಮಾರಾಟ ಮಾಡುತ್ತಿದ್ದರೆ, ಇನ್ನೂ ಕೆಲವು ವಾಹನಗಳ ಇಂಜಿನ್ ಹಾಗೂ ಚಾರ್ಸಿ ನಂಬರ್ ಬದಲಾಯಿಸಿ, ನಕಲಿ ನಂಬರ್ ಪ್ಲೇಟ್ ಅಳವಡಿಸಿ ಮಾರಾಟ ಮಾಡುತ್ತಿದ್ದರು.

ಒಂದೇ ಕಡೆ ಕಳ್ಳತನ ಮಾಡಿದರೆ ಗೊತ್ತಾಗುತ್ತದೆ ಎಂದು ಹಲವು ಜಿಲ್ಲೆಗಳಿಗೆ ಹೋಗಿ ಲಾಜ್ಡ್​ಗಳಲ್ಲಿ ತಂಗಿ ವಾಹನಗಳನ್ನ ಕಳ್ಳತನ ಮಾಡುತ್ತಿದ್ದರು. ಇನ್ನು ಹೈಟೆಕ್ ತಂತ್ರಜ್ಞಾನವನ್ನ ಬಳಸಿ ಕಾರುಗಳ ಲಾಕ್ ಓಪನ್ ಮಾಡಿ ಕಳ್ಳತನ ಮಾಡುತ್ತಿದ್ದರು. ಹೀಗಾಗಿ ಇವರ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿದ್ದವು.

ಮತ್ತೊಂಡೆದೆ ರಾಮನಗರ ಐಜೂರು ಠಾಣೆ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನ ಬಂಧಿಸಿ ಒಂದುವರೆ ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣಕ್ಕೆ ಬಳಸಿಕೊಂಡಿದ್ದ ಒಂದು ಕಾರು ಹಾಗೂ ಬೈಕ್ ಅನ್ನ ವಶಕ್ಕೆ ಪಡೆದಿದ್ದಾರೆ. ಒಟ್ಟಾರೆ ಹಲವು ಜಿಲ್ಲೆಗಳಲ್ಲಿ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರ ಯಶಸ್ವಿಯಾಗಿ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು | ಚಾಕು, ಡ್ಯಾಗರ್‌ನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

Tags: Interstate vehicle thieves who were a headache for the police have been arrested..!Karnataka News beat
SendShareTweet
Previous Post

ಬೆಂಗಳೂರು | ಚಾಕು, ಡ್ಯಾಗರ್‌ನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

Next Post

ಬೆಂಗಳೂರು | ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ; ನಿವಾಸಿಗಳಲ್ಲಿ ಆತಂಕ

Related Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ
ರಾಮನಗರ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ
ರಾಮನಗರ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರ ಕೈಚಳಕ | ಅರ್ಧ ಕೆ.ಜಿ ಚಿನ್ನಾಭರಣ ದೋಚಿ ಪರಾರಿ!
ರಾಮನಗರ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರ ಕೈಚಳಕ | ಅರ್ಧ ಕೆ.ಜಿ ಚಿನ್ನಾಭರಣ ದೋಚಿ ಪರಾರಿ!

SSLC ಪರೀಕ್ಷೆಗೆ ದಿನಗಣನೆ | ಚನ್ನಪಟ್ಟಣ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಪ್ರಗತಿಗೆ ವಿಶೇಷ ಪ್ರಯತ್ನ
ರಾಮನಗರ

SSLC ಪರೀಕ್ಷೆಗೆ ದಿನಗಣನೆ | ಚನ್ನಪಟ್ಟಣ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಪ್ರಗತಿಗೆ ವಿಶೇಷ ಪ್ರಯತ್ನ

ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ರಾಮನಗರ

ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Next Post
ಬೆಂಗಳೂರು | ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ; ನಿವಾಸಿಗಳಲ್ಲಿ ಆತಂಕ

ಬೆಂಗಳೂರು | ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ; ನಿವಾಸಿಗಳಲ್ಲಿ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat