ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!

March 3, 2026
Share on WhatsappShare on FacebookShare on Twitter

ರಾಯಚೂರು : ಕೇತುಗ್ರಸ್ಥ ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ಬಹುತೇಕ ದೇವಸ್ಥಾನಗಳನ್ನು ಬಂದ್ ಮಾಡಲಾಗಿದೆ. ಆದರೆ ರಾಯರು ಮಾತ್ರ ತಮ್ಮ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ. ಹೌದು.. ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse) ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Swamy Matha) ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ರಾಯರ ದರ್ಶನ ಮಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ದೇವಸ್ಥಾನಗಳನ್ನು ಮಧ್ಯಾಹ್ನ ಗ್ರಹಣದ ಸಂದರ್ಭದಲ್ಲಿ ಬಂದ್ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದಲೇ ಹಲವು ದೇವಸ್ಥಾನಗಳು ಬಂದ್ ಆಗಿದ್ದರೆ, ಹಲವು ದೇವಸ್ಥಾನಗಳು ಮಧ್ಯಾಹ್ನ 2 ಗಂಟೆಯಿಂದ ಬಂದ್ ಆಗುತ್ತಿವೆ. ಸಂಜೆ 7.30ರ ನಂತರ ಎಲ್ಲ ದೇವಸ್ಥಾನಗಳನ್ನು ತೆರೆದು, ಶುಚಿಗೊಳಿಸಿ ನಂತರ ಕ್ಷೀರಾಭಿಷೇಕ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಆದರೆ ರಾಯರ ಮಠದಲ್ಲಿ ಮಾತ್ರ ದೇವಸ್ಥಾನವನ್ನು ಬಂದ್ ಮಾಡುತ್ತಿಲ್ಲ. ಹೀಗಾಗಿ ಭಕ್ತರು ದರ್ಶನ ಮಾಡುತ್ತಿದ್ದಾರೆ.

ಆದರೆ, ಇಂದು ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಕ್ಷೀಣವಾಗಿದೆ. ಅಲ್ಲದೇ, ಹೋಳಿ ಇರುವುದು ಕೂಡ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಇಂದು ಮಂತ್ರಾಲಯದಲ್ಲಿ (Mantralaya Matha) ಬೆಳಿಗ್ಗೆ ರಾಯರ ವೃಂದಾವನಕ್ಕೆ ಜಲಾಭಿಷೇಕ ಹೊರತು ಪಡಿಸಿ ಬೇರೆ ಪೂಜೆ, ನೈವೇದ್ಯ ಅಲಂಕಾರವನ್ನ ಮಾಡಲಾಗಿಲ್ಲ. ಗಂಧಧಾರಣೆ, ತುಳಸಿ ಮಣಿಯೊಂದಿಗೆ ಪೂಜೆ ಮುಗಿಸಲಾಗಿದ್ದು. ಬೆಳಿಗ್ಗೆಯಿಂದ ಗ್ರಹಣ ಮುಗಿಯುವವರೆಗೂ ತೀರ್ಥ, ಪ್ರಸಾದ ವಿತರಣೆ ನಿಲ್ಲಿಸಲಾಗಿದೆ.

ಗ್ರಹಣ ನಡೆಯುತ್ತಿದ್ದ ಸಂದರ್ಭದಲ್ಲಿ ರಾಯರ ಮಠದಲ್ಲಿ ಶಾಂತಿ ಹೋಮ, ಬಳಿಕ ಸ್ವಚ್ಛತಾ ಕಾರ್ಯ ಹಾಗೂ ಯತಿಗಳ ವೃಂದಾವನಗಳಿಗೆ ಜಲಾಭಿಷೇಕ ಮಾಡಲಾಗುತ್ತದೆ. ಅದಾದ ಬಳಿಕವಷ್ಟೆ ರಾತ್ರಿವೇಳೆ ಎಂದಿನಂತೆ ಪೂಜೆ, ತೀರ್ಥ, ಪ್ರಸಾದ ಉತ್ಸವ ಸೇವೆಗಳು ನಡೆಯಲಿವೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಗ್ರಹಣ ಇದ್ದರೂ ರಾಯರ ದರ್ಶನಕ್ಕೆ ಯಾವುದೇ ತೊಂದರೆ ಮಾಡಿಲ್ಲ. ಆದರೆ ಭಕ್ತರು ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದಾಗಿ ಬಂದವರಿಗೆ ಸುಲಭ ದರ್ಶನ ಸಿಗುತ್ತಿದೆ. ಹೀಗಾಗಿ ಹಲವು ಭಕ್ತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ಸೆಹ್ವಾಗ್ ವಿರುದ್ಧ ತೀವ್ರಗೊಂಡ ಆಕ್ರೋಶ | ಮಿಲ್ಲರ್ ಕುರಿತ ವೈರಲ್ ಹೇಳಿಕೆಯ ಅಸಲಿಯತ್ತೇನು?

Tags: Karnataka News beat
SendShareTweet
Previous Post

ಸೆಹ್ವಾಗ್ ವಿರುದ್ಧ ತೀವ್ರಗೊಂಡ ಆಕ್ರೋಶ | ಮಿಲ್ಲರ್ ಕುರಿತ ವೈರಲ್ ಹೇಳಿಕೆಯ ಅಸಲಿಯತ್ತೇನು?

Next Post

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

Related Posts

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ
ರಾಯಚೂರು

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು
ರಾಯಚೂರು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ
ರಾಯಚೂರು

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ವಿದ್ಯಾರ್ಥಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ದೂರು ದಾಖಲು
ರಾಯಚೂರು

ವಿದ್ಯಾರ್ಥಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ದೂರು ದಾಖಲು

ಸಿಂಧನೂರು | ಕೂದಲು ಜಾಸ್ತಿ ಬಿಟ್ಟಿದ್ದಾನೆ ಎಂದು ಎರ್ರಾಬಿರ್ರಿಯಾಗಿ ಕತ್ತರಿಸಿದ ಶಿಕ್ಷಕರು : ಪೋಷಕರ ಆಕ್ರೋಶ
ರಾಯಚೂರು

ಸಿಂಧನೂರು | ಕೂದಲು ಜಾಸ್ತಿ ಬಿಟ್ಟಿದ್ದಾನೆ ಎಂದು ಎರ್ರಾಬಿರ್ರಿಯಾಗಿ ಕತ್ತರಿಸಿದ ಶಿಕ್ಷಕರು : ಪೋಷಕರ ಆಕ್ರೋಶ

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ
ರಾಯಚೂರು

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

Next Post
ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಸ್ಕಾಲರ್ ಶಿಪ್ | ಕೂಡಲೇ ಅರ್ಜಿ ಸಲ್ಲಿಸಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಸ್ಕಾಲರ್ ಶಿಪ್ | ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat