ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

March 3, 2026
Share on WhatsappShare on FacebookShare on Twitter

ತಿರುವನಂತಪುರಂ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡಬೇಕೋ? ಅಥವಾ ಬೇಡವೋ? ಎಂಬ ಚರ್ಚೆ ಶುರುವಾಗಿದ್ದು, 10 ರಿಂದ 50 ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಬೇಡ ಎಂದು ಕೇರಳ ಸರ್ಕಾರವು ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಲು ನಿರ್ಧರಿಸಿದೆ.

ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂದೆ 2018ರಲ್ಲಿ ಸುಪ್ರೀಂಕೋರ್ಟ್‌, ಮಹಿಳೆಯರ ಪ್ರವೇಶಕ್ಕೆ ಇದ್ದ ನಿರ್ಬಂಧ ತೆಗೆದುಹಾಕಿತ್ತು. ಇದನ್ನು ಸ್ವಾಗತಿಸಿದ್ದ ಅಂದಿನ ಎಲ್‌ಡಿಎಫ್‌ ಸರ್ಕಾರ ಮಹಿಳೆಯರ ಪ್ರವೇಶಕ್ಕೆ ಸಿದ್ಧತೆ ನಡೆಸಿತ್ತು. ಆದರೆ, ಈಗ ಕೇರಳದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಎಲ್‌ಡಿಎಫ್ ಸರ್ಕಾರ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ.

ಸುಪ್ರೀಂಕೋರ್ಟ್‌ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿದ್ದು, ಋತುಮತಿ ವಯಸ್ಸಿನ ಮಹಿಳೆಯರಿಗೆ ಅವಕಾಶ ನೀಡಬಾರದು. ಹಿಂದಿನ ಸಂಪ್ರದಾಯ ಪಾಲಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ವಿಷಯ ಕೇರಳದಲ್ಲಿ ಎಡಪಕ್ಷಗಳು, ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಈ ಮಧ್ಯೆ ಸುಪ್ರೀಂಕೋರ್ಟ್ ಕೇರಳ ಸರ್ಕಾರದ ಅಭಿಪ್ರಾಯ ಕೇಳಿತ್ತು.

ತನ್ನ ಹಳೆಯ ನಿಲುವಿನಿಂದ ಹಿಂದೆ ಸರಿದು, ಮಹಿಳೆಯರಿಗೆ ಪ್ರವೇಶ ಬೇಡ ಎಂಬ ಸಲಹೆಯನ್ನು ಸುಪ್ರೀಂಕೋರ್ಟ್‌ಗೆ ನೀಡಲು ದೇಗುಲದ ಉಸ್ತುವಾರಿ ಹೊತ್ತಿರುವ ಸರ್ಕಾರದ ಅಧೀನ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ನಿರ್ಧರಿಸಿದೆ. ಈ ಬಗ್ಗೆ ಮಂಡಳಿಯ ಸಭೆಯಲ್ಲಿ ಅಂಗೀಕಾರ ಕೈಗೊಂಡು, ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದರ ಅಧ್ಯಕ್ಷ ಕೆ. ಜಯಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

Tags: Karnataka News beat
SendShareTweet
Previous Post

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

Next Post

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

Related Posts

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್
ದೇಶ

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!
ದೇಶ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!
ದೇಶ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?
ದೇಶ

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!
ದೇಶ

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!
ದೇಶ

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!

Next Post
ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat