ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

March 3, 2026
Share on WhatsappShare on FacebookShare on Twitter

ಟೆಹ್ರಾನ್/ವಾಷಿಂಗ್ಟನ್ : ಬರೋಬ್ಬರಿ 36 ವರ್ಷಗಳ ಕಾಲ 1989ರಿಂದ ಇರಾನ್‌ನ ಸರ್ವೋಚ್ಚ ನಾಯಕರಾಗಿದ್ದ 86 ವರ್ಷದ ಆಯತುಲ್ಲಾ ಅಲಿ ಖಮೇನಿ ಅವರನ್ನು ಹತ್ಯೆಗೈದ ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಯ ರೋಚಕ ಮಾಹಿತಿ ಇದೀಗ ಹೊರಬಿದ್ದಿದೆ. ಕಳೆದ ಶನಿವಾರ ಟೆಹ್ರಾನ್‌ನ ಪಾಶ್ಚರ್ ಸ್ಟ್ರೀಟ್‌ನಲ್ಲಿ ನಡೆದ ಭೀಕರ ವಾಯುದಾಳಿಯಲ್ಲಿ ಅವರು ಹತರಾಗಿದ್ದು, ಈ ಹತ್ಯೆಯ ಹಿಂದೆ ಹಲವು ವರ್ಷಗಳ ಕಾಲದ ನಿರಂತರ ಗೂಢಚರ್ಯೆ, ದತ್ತಾಂಶ ವಿಶ್ಲೇಷಣೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಕಥೆ ಅಡಗಿದೆ. ಖಮೇನಿ ಹತ್ಯೆಯು ಒಂದು ಕ್ಷಿಪ್ರ ದಾಳಿಯಾಗಿರದೆ, ವರ್ಷಗಳಿಂದ ಹೆಣೆದಿದ್ದ ನಿಖರವಾದ ಬಲೆಯಾಗಿತ್ತು ಎಂದು ವರದಿಗಳು ಹೇಳಿವೆ.

ಟ್ರಾಫಿಕ್ ಕ್ಯಾಮೆರಾಗಳೇ ಇಸ್ರೇಲ್‌ನ ಕಣ್ಣುಗಳು

ಟೆಹ್ರಾನ್ ನಗರದ ಬಹುಪಾಲು ಟ್ರಾಫಿಕ್ ಕ್ಯಾಮೆರಾಗಳನ್ನು ಇಸ್ರೇಲ್ ಮತ್ತು ಅಮೆರಿಕದ ಗುಪ್ತಚರ ಸಂಸ್ಥೆಗಳು ಹಲವು ವರ್ಷಗಳ ಹಿಂದೆಯೇ ಹ್ಯಾಕ್ ಮಾಡಿದ್ದವು. ಖಮೇನಿ ಅವರ ಕಚೇರಿ ಇರುವ ಪಾಶ್ಚರ್ ಸ್ಟ್ರೀಟ್‌ನ ಅತಿ ಭದ್ರತೆಯ ಪ್ರದೇಶದ ಬಳಿ ಬರುವ ಹಿರಿಯ ಅಧಿಕಾರಿಗಳ ಚಲನವಲನಗಳನ್ನು ಈ ಕ್ಯಾಮೆರಾಗಳ ಮೂಲಕ ಇಸ್ರೇಲ್ ನಿರಂತರವಾಗಿ ಕಣ್ಗಾವಲಿನಲ್ಲಿ ಇಟ್ಟಿತ್ತು. ಭದ್ರತಾ ಸಿಬ್ಬಂದಿಯ ಪಾಳಿ, ಅವರ ಕರ್ತವ್ಯದ ಸಮಯ, ಓಡಾಡುವ ಮಾರ್ಗಗಳು ಮತ್ತು ಅವರು ಯಾರಿಗೆ ಭದ್ರತೆ ನೀಡುತ್ತಿದ್ದಾರೆ ಎಂಬಿತ್ಯಾದಿ ಪ್ರತಿಯೊಂದು ಸಣ್ಣ ವಿವರಗಳನ್ನೂ ಕಲೆಹಾಕಲಾಗಿತ್ತು. ಅತ್ಯಾಧುನಿಕ ಅಲ್ಗಾರಿದಮ್‌ಗಳ ಸಹಾಯದಿಂದ ಇವೆಲ್ಲವನ್ನೂ ವಿಶ್ಲೇಷಿಸಿ, ಗುಪ್ತಚರ ಭಾಷೆಯಲ್ಲಿ ‘ಪ್ಯಾಟರ್ನ್ ಆಫ್ ಲೈಫ್’ (ಜೀವನ ಶೈಲಿಯ ಮಾದರಿ) ಎಂದು ಕರೆಯಲಾಗುವ ನಿಖರ ರೂಪುರೇಷೆಯನ್ನು ಸಿದ್ಧಪಡಿಸಲಾಗಿತ್ತು.

ಮೊಬೈಲ್ ನೆಟ್‌ವರ್ಕ್ ಸ್ತಬ್ಧ

ಇಸ್ರೇಲ್ ಕೇವಲ ಕ್ಯಾಮೆರಾಗಳನ್ನು ಮಾತ್ರವಲ್ಲದೆ, ಪಾಶ್ಚರ್ ಸ್ಟ್ರೀಟ್ ಸುತ್ತಮುತ್ತಲಿನ ಮೊಬೈಲ್ ಟವರ್‌ಗಳ ಸಂಪರ್ಕವನ್ನೂ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ದಾಳಿಯ ಸಮಯದಲ್ಲಿ ಖಮೇನಿ ಅವರ ಭದ್ರತಾ ಸಿಬ್ಬಂದಿಗೆ ಯಾವುದೇ ಎಚ್ಚರಿಕೆ ಸಂದೇಶಗಳು ಬರದಂತೆ ತಡೆಯಲು, ಮೊಬೈಲ್ ಕರೆ ಮಾಡಿದಾಗಲೆಲ್ಲಾ ‘ಬ್ಯುಸಿ’ ಎಂದು ಬರುವಂತೆ ನೆಟ್‌ವರ್ಕ್ ಅನ್ನು ಹ್ಯಾಕ್ ಮಾಡಲಾಗಿತ್ತು. ಶನಿವಾರ ಬೆಳಗ್ಗೆ ಖಮೇನಿ ಅವರು ತಮ್ಮ ಕಚೇರಿಯಲ್ಲಿ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ನಿಖರ ಮಾಹಿತಿಯನ್ನು ಅಮೆರಿಕದ ಸಿಐಎ (CIA) ತನ್ನ ಮಾನವ ಮೂಲಗಳಿಂದ ಖಚಿತಪಡಿಸಿಕೊಂಡಿತ್ತು. ಇಸ್ರೇಲ್‌ನ ಯೂನಿಟ್ 8200 ಮತ್ತು ಮೊಸಾದ್ ಕಲೆಹಾಕಿದ್ದ ಕೋಟ್ಯಂತರ ಡೇಟಾಗಳನ್ನು ‘ಸಾಮಾಜಿಕ ಜಾಲತಾಣಗಳ ವಿಶ್ಲೇಷಣಾ ತಂತ್ರಜ್ಞಾನ’ದ ಮೂಲಕ ಪರಿಶೀಲಿಸಿ, ದಾಳಿಗೆ ಇದೇ ಸೂಕ್ತ ಸಮಯ ಎಂದು ನಿರ್ಧರಿಸಲಾಯಿತು.

1,000 ಕಿ.ಮೀ ದೂರದಿಂದಲೇ ನಿಖರ ವಾಯುದಾಳಿ

ದಾಳಿಗೂ ಮುನ್ನ ಅಮೆರಿಕದ ಸೇನೆಯು ಭಾರಿ ಸೈಬರ್ ದಾಳಿಗಳನ್ನು ನಡೆಸುವ ಮೂಲಕ ಇರಾನ್‌ನ ಸಂಪರ್ಕ ಮತ್ತು ರಕ್ಷಣಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕುರುಡಾಗಿಸಿತ್ತು. ಇದಾದ ಬೆನ್ನಲ್ಲೇ, ಇಸ್ರೇಲ್‌ನ ಸುಮಾರು 200ಕ್ಕೂ ಹೆಚ್ಚು ಯುದ್ಧವಿಮಾನಗಳು ಇರಾನ್‌ನ 500ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ನಡೆಸಿದವು. ಇದು ಇಸ್ರೇಲ್ ವಾಯುಸೇನೆಯ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಾಚರಣೆಯಾಗಿತ್ತು. ಈ ಕಾರ್ಯಾಚರಣೆಯಲ್ಲಿ ಇಸ್ರೇಲ್ ಪೈಲಟ್‌ಗಳು ‘ಸ್ಪ್ಯಾರೋ’ (Sparrow) ಹೆಸರಿನ ಅತ್ಯಾಧುನಿಕ ಕ್ಷಿಪಣಿಗಳನ್ನು ಬಳಸಿದ್ದು, ಇವು 1,000 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದಿಂದಲೇ ಊಟದ ಮೇಜಿನಷ್ಟು (ಡೈನಿಂಗ್ ಟೇಬಲ್) ಸಣ್ಣ ಗುರಿಯನ್ನೂ ನಿಖರವಾಗಿ ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ಈ ಭೀಕರ ವಾಯುದಾಳಿಯಿಂದ ತಪ್ಪಿಸಿಕೊಳ್ಳಲು ಖಮೇನಿ ಮತ್ತು ಅವರ ನಾಯಕತ್ವದ ತಂಡಕ್ಕೆ ಯಾವುದೇ ಅವಕಾಶವಿರಲಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಒಮಾನ್ ಸಂಧಾನದ ನಡುವೆಯೇ ರಹಸ್ಯ ಯೋಜನೆ

ಇತ್ತೀಚೆಗಷ್ಟೇ ಹತನಾದ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವನಂತೆ ಖಮೇನಿ ಅವರು ಬಂಕರ್‌ಗಳಲ್ಲಿ ಅಡಗಿ ಕುಳಿತಿರಲಿಲ್ಲ. ತಾವು ಎಂದಿಗೂ ಅಡಗಿ ಕೂರುವವರಲ್ಲ, ಆಗಿದ್ದಾಗಲಿ ಎಂಬಂತೆ ಅವರು ನಿರಂತರವಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದರು. ಇನ್ನೊಂದೆಡೆ, ಅಮೆರಿಕ ಮತ್ತು ಇರಾನ್ ನಡುವೆ ಪರಮಾಣು ಕಾರ್ಯಕ್ರಮದ ಕುರಿತು ಒಮನ್ ದೇಶದ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿದ್ದವು. ಈ ಮಾತುಕತೆಗಳು ಫಲಪ್ರದವಾಗುವ ಹಂತದಲ್ಲಿವೆ ಎಂದು ಒಮನ್ ಹೇಳಿಕೊಳ್ಳುತ್ತಿರುವಾಗಲೇ, ಅಮೆರಿಕ ಮತ್ತು ಇಸ್ರೇಲ್ ಈ ಹತ್ಯೆಗೆ ಮುಹೂರ್ತ ಫಿಕ್ಸ್ ಮಾಡಿದ್ದವು. ಯುದ್ಧ ಶುರುವಾದ ಬಳಿಕ ಇರಾನ್ ನಾಯಕರು ಬಂಕರ್‌ಗಳಿಗೆ ತೆರಳಿ ತಲೆಮರೆಸಿಕೊಳ್ಳುವ ಮುನ್ನವೇ, ಅಮೆರಿಕ-ಇಸ್ರೇಲ್ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಂದೇ ಏಟಿಗೆ ಅವರ ಇಡೀ ನಾಯಕತ್ವವನ್ನು ಮುಗಿಸಿತು.

ಇದನ್ನೂ ಓದಿ : ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

Tags: Karnataka News beat
SendShareTweet
Previous Post

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

Next Post

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

Related Posts

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್
ವಿದೇಶ

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್

ಆತಂಕದ ಮಧ್ಯೆ ಅಬುಧಾಬಿಯಿಂದ ಬೆಂಗಳೂರಿಗೆ ಬಂದಿಳಿದ ವಿಮಾನ | 230 ಕನ್ನಡಿಗರು ತಾಯ್ನಾಡಿಗೆ
ಬೆಂಗಳೂರು

ಆತಂಕದ ಮಧ್ಯೆ ಅಬುಧಾಬಿಯಿಂದ ಬೆಂಗಳೂರಿಗೆ ಬಂದಿಳಿದ ವಿಮಾನ | 230 ಕನ್ನಡಿಗರು ತಾಯ್ನಾಡಿಗೆ

ಒಮಾನ್ ಕರಾವಳಿಯಲ್ಲಿ ತೈಲ ಹಡಗಿನ ಮೇಲೆ ಇರಾನ್ ದಾಳಿ | ಓರ್ವ ಭಾರತೀಯ ಸಾವು
ವಿದೇಶ

ಒಮಾನ್ ಕರಾವಳಿಯಲ್ಲಿ ತೈಲ ಹಡಗಿನ ಮೇಲೆ ಇರಾನ್ ದಾಳಿ | ಓರ್ವ ಭಾರತೀಯ ಸಾವು

ವಿಶ್ವದ ಅತಿ ದೊಡ್ಡ ತೈಲ ಕಂಪನಿ ‘ಅರಾಮ್ಕೊ’ ಮೇಲೆ ಇರಾನ್‌ ಡ್ರೋನ್‌ ಅಟ್ಯಾಕ್‌!
ವಿದೇಶ

ವಿಶ್ವದ ಅತಿ ದೊಡ್ಡ ತೈಲ ಕಂಪನಿ ‘ಅರಾಮ್ಕೊ’ ಮೇಲೆ ಇರಾನ್‌ ಡ್ರೋನ್‌ ಅಟ್ಯಾಕ್‌!

ರಾವಲ್ಪಿಂಡಿಯ ನೂರ್ ಖಾನ್ ಏರ್ ಬೇಸ್ ಮೇಲೆ ತಾಲಿಬಾನ್ ಭೀಕರ ಡ್ರೋನ್ ದಾಳಿ!
ವಿದೇಶ

ರಾವಲ್ಪಿಂಡಿಯ ನೂರ್ ಖಾನ್ ಏರ್ ಬೇಸ್ ಮೇಲೆ ತಾಲಿಬಾನ್ ಭೀಕರ ಡ್ರೋನ್ ದಾಳಿ!

ಲೆಬನಾನ್‌ನಲ್ಲಿ ರಕ್ತದೋಕುಳಿ | ಇಸ್ರೇಲ್ ಭೀಕರ ಪ್ರತಿ ದಾಳಿಗೆ 31 ಬಲಿ.. ಹಿಜ್ಬೊಲ್ಲಾ ನಾಯಕ ಮೊಹಮ್ಮದ್ ರಾದ್ ಹತ್ಯೆ
ವಿದೇಶ

ಲೆಬನಾನ್‌ನಲ್ಲಿ ರಕ್ತದೋಕುಳಿ | ಇಸ್ರೇಲ್ ಭೀಕರ ಪ್ರತಿ ದಾಳಿಗೆ 31 ಬಲಿ.. ಹಿಜ್ಬೊಲ್ಲಾ ನಾಯಕ ಮೊಹಮ್ಮದ್ ರಾದ್ ಹತ್ಯೆ

Next Post
ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು 'ಕೈ' ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat