ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

March 3, 2026
Share on WhatsappShare on FacebookShare on Twitter

ಕೋಲ್ಕತ್ತಾ : ಕಳೆದ ಅಂದರೆ 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಭದ್ರಕೋಟೆ ನಂದಿಗ್ರಾಮದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿದ್ದು ಗೊತ್ತೇ ಇದೆ. ಇದೀಗ ಐದು ವರ್ಷಗಳ ನಂತರ, ಈ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರವಾದ ಕೋಲ್ಕತ್ತಾದ ಭವಾನಿಪುರದಲ್ಲಿಯೇ ಅವರಿಗೆ ಸವಾಲೊಡ್ಡಲು ಸಜ್ಜಾಗುತ್ತಿರುವ ಸ್ಪಷ್ಟ ಸುಳಿವುಗಳು ಸಿಗುತ್ತಿವೆ.

ಒಂದು ಕಾಲದಲ್ಲಿ ಆಪ್ತಮಿತ್ರರಾಗಿದ್ದ ಇವರಿಬ್ಬರೂ ಸಿಪಿಎಂ ಅನ್ನು ಅಧಿಕಾರದಿಂದ ಕೆಳಗಿಳಿಸಿದ ನಂದಿಗ್ರಾಮ ಚಳವಳಿಯಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಟಿಎಂಸಿ ಉದಯಕ್ಕೆ ಇದು ಪ್ರಮುಖ ಕಾರಣವಾಗಿತ್ತು. ಆದರೆ 2021ರ ಚುನಾವಣೆಗೂ ಮುನ್ನ ಸುವೇಂದು ಅಧಿಕಾರಿ ಬಿಜೆಪಿಗೆ ಸೇರ್ಪಡೆಗೊಂಡಾಗ, ಮಮತಾ ಬ್ಯಾನರ್ಜಿ ನೇರವಾಗಿ ನಂದಿಗ್ರಾಮದಲ್ಲಿಯೇ ಸ್ಪರ್ಧೆಗೆ ಇಳಿದಿದ್ದರು. ಆ ಹೈವೋಲ್ಟೇಜ್ ಚುನಾವಣೆಯಲ್ಲಿ ಕೇವಲ 2,000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಮಮತಾ ಪರಾಭವಗೊಂಡರು. ರಾಜ್ಯದಲ್ಲಿ ಟಿಎಂಸಿ ಗೆದ್ದರೂ ಮಮತಾ ಸೋತಿದ್ದರು. ನಂತರ ಅವರು ಭವಾನಿಪುರ ಉಪಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದು, ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡದರು. ಇದೀಗ ನಂದಿಗ್ರಾಮದ ಆ ರೋಚಕ ಕದನ ಭವಾನಿಪುರದಲ್ಲಿ ಮರುಕಳಿಸಲಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಮತದಾರರ ಪಟ್ಟಿ ಪರಿಷ್ಕರಣೆ: ಬಿಜೆಪಿಗೆ ಹೊಸ ಹುಮ್ಮಸ್ಸು

ಭವಾನಿಪುರದಲ್ಲಿ ಬಿಜೆಪಿ ಇಷ್ಟೊಂದು ಆತ್ಮವಿಶ್ವಾಸ ಹೊಂದಲು ಪ್ರಮುಖ ಕಾರಣ ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR). ಈ ಪ್ರಕ್ರಿಯೆಯಲ್ಲಿ ರಾಜ್ಯಾದ್ಯಂತ ಆರು ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾಗಿದ್ದು, ಭವಾನಿಪುರ ಕ್ಷೇತ್ರದಲ್ಲೇ ಬರೋಬ್ಬರಿ 47,000 ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಪರಿಣಾಮವಾಗಿ, 267 ಬೂತ್‌ಗಳಿರುವ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಲ್ಲಿ ನೋಂದಾಯಿತ ಮತದಾರರ ಸಂಖ್ಯೆ 2,06,295 ರಿಂದ 1,59,201 ಕ್ಕೆ ಕುಸಿದಿದೆ. ಇದಕ್ಕೆ ಹೋಲಿಸಿದರೆ ಸುವೇಂದು ಅವರ ನಂದಿಗ್ರಾಮದಲ್ಲಿ ಕೇವಲ 10,599 ಹೆಸರುಗಳನ್ನು ಮಾತ್ರ ಕೈಬಿಡಲಾಗಿದೆ. ಈ ಅಂಕಿ-ಅಂಶಗಳ ಆಧಾರದ ಮೇಲೆ, 2026ರಲ್ಲಿ ದೀದಿ ತಮ್ಮ ಹಳೆಯ ಭದ್ರಕೋಟೆಯಲ್ಲಿ ಮುಗ್ಗರಿಸಲಿದ್ದಾರೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಭವಾನಿಪುರದಲ್ಲೇ ಸುವೇಂದು ‘ವಾರ್ ರೂಮ್’ ಸ್ಥಾಪನೆ

2011ರಿಂದಲೂ ಭವಾನಿಪುರವು ಮಮತಾ ಬ್ಯಾನರ್ಜಿ ಅವರ ಹಿಡಿತದಲ್ಲೇ ಇದೆ. ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ತಥಾಗತ ರಾಯ್ ಅವರು ಟಿಎಂಸಿಯ ಸುಬ್ರತಾ ಬಕ್ಷಿ ಅವರಿಗಿಂತ ಭವಾನಿಪುರದ ಕೆಲವು ವಾರ್ಡ್‌ಗಳಲ್ಲಿ 176 ಮತಗಳ ಅಲ್ಪ ಮುನ್ನಡೆ ಸಾಧಿಸಿದ್ದರು. ಇದು ಭವಾನಿಪುರ ಇನ್ನು ಮುಂದೆ ಅಜೇಯ ಟಿಎಂಸಿ ಕೋಟೆಯಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂಬುದು ಬಿಜೆಪಿಯ ವಾದ. ಇದೇ ವಿಶ್ವಾಸದಲ್ಲಿ, ಸುವೇಂದು ಅಧಿಕಾರಿ ಅವರು ಭವಾನಿಪುರದ ವಾರ್ಡ್ ಸಂಖ್ಯೆ 70ರ ಚಕ್ರಬೇರಿಯಾ ರಸ್ತೆಯಲ್ಲಿ ತಮ್ಮದೇ ಆದ ‘ವಾರ್ ರೂಮ್’ (ಚುನಾವಣಾ ತಂತ್ರಗಾರಿಕೆ ಕೊಠಡಿ) ಸ್ಥಾಪಿಸಿದ್ದಾರೆ. ವಿಶೇಷವೆಂದರೆ, 2014ರಲ್ಲಿ ಇದೇ ವಾರ್ಡ್ ಬಿಜೆಪಿಗೆ ಅತಿ ಹೆಚ್ಚು ಮುನ್ನಡೆ ತಂದುಕೊಟ್ಟಿತ್ತು.

“ಭವಾನಿಪುರದಲ್ಲೂ ಮಮತಾರನ್ನು ಸೋಲಿಸುತ್ತೇನೆ”

2026ರ ಚುನಾವಣೆಗೆ ಅಭ್ಯರ್ಥಿ ಯಾರೆಂದು ಬಿಜೆಪಿ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಕ್ಷೇತ್ರದಾದ್ಯಂತ ಗೋಡೆಗಳ ಮೇಲೆ ಕಮಲದ ಚಿಹ್ನೆಗಳು ಈಗಾಗಲೇ ರಾರಾಜಿಸುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಮಾಜಿ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, “ಮಮತಾ ಬ್ಯಾನರ್ಜಿ ಭವಾನಿಪುರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕೆಂದು ಪಕ್ಷ ನಿರ್ಧರಿಸುತ್ತದೆ. ಸುವೇಂದು ಸೂಕ್ತ ಅಭ್ಯರ್ಥಿ ಎಂದು ಪಕ್ಷ ಭಾವಿಸಿದರೆ, ಖಂಡಿತ ಅವರೇ ಸ್ಪರ್ಧಿಸುತ್ತಾರೆ” ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ಪುಷ್ಟಿ ಸುರಿದಿದ್ದಾರೆ. ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕರಾಗಿರುವ ಸುವೇಂದು ಅಧಿಕಾರಿ ಕೂಡ ಬಹಿರಂಗ ಸಭೆಗಳಲ್ಲಿ ಹಾಗೂ ಮಾಧ್ಯಮಗಳ ಮುಂದೆ, “ನಾನು ನಂದಿಗ್ರಾಮದಲ್ಲಿ ಅವರನ್ನು ಸೋಲಿಸಿದ್ದೇನೆ, ಈ ಬಾರಿ ಭವಾನಿಪುರದಲ್ಲೂ ಸೋಲಿಸುತ್ತೇನೆ. 20,000 ಮತಗಳ ಅಂತರದಿಂದ ಸೋಲಿಸಿ ಅವರನ್ನು ‘ಮಾಜಿ ಮುಖ್ಯಮಂತ್ರಿ’ಯನ್ನಾಗಿ ಮಾಡುತ್ತೇನೆ” ಎಂದು ನೇರ ಸವಾಲು ಹಾಕಿದ್ದಾರೆ. ಹೀಗಾಗಿ, ಮಮತಾ ಬ್ಯಾನರ್ಜಿ 2026ರಲ್ಲಿ ಮತ್ತೆ ಕ್ಷೇತ್ರ ಬದಲಿಸುತ್ತಾರಾ ಅಥವಾ ಭವಾನಿಪುರದಲ್ಲಿಯೇ ನಿಂತು ಹೋರಾಡುತ್ತಾರಾ ಕಾದುನೋಡಬೇಕಿದೆ.

ಇದನ್ನೂ ಓದಿ : ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

Tags: Karnataka News beat
SendShareTweet
Previous Post

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

Next Post

RCB ಫ್ಯಾನ್ಸ್‌ಗೆ ಭರ್ಜರಿ ಗುಡ್‌ ನ್ಯೂಸ್‌ | ಚಿನ್ನಸ್ವಾಮಿಯಲ್ಲೇ ‘ಕೊಹ್ಲಿ ಪಡೆ’ ಮ್ಯಾಚ್ ಆಡೋದು ಫಿಕ್ಸ್!

Related Posts

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ
ದೇಶ

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ
ದೇಶ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

ಬ್ಯಾಂಕ್ ಖಾತೆದಾರರೇ ಗಮನಿಸಿ.. ದುಡ್ಡಿದ್ದರೂ ನಿಮ್ಮ ಖಾತೆ ಬ್ಲಾಕ್ ಆಗತ್ತೆ ಹುಷಾರ್!
ದೇಶ

ಬ್ಯಾಂಕ್ ಖಾತೆದಾರರೇ ಗಮನಿಸಿ.. ದುಡ್ಡಿದ್ದರೂ ನಿಮ್ಮ ಖಾತೆ ಬ್ಲಾಕ್ ಆಗತ್ತೆ ಹುಷಾರ್!

Next Post
RCB ಫ್ಯಾನ್ಸ್‌ಗೆ ಭರ್ಜರಿ ಗುಡ್‌ ನ್ಯೂಸ್‌ | ಚಿನ್ನಸ್ವಾಮಿಯಲ್ಲೇ ‘ಕೊಹ್ಲಿ ಪಡೆ’ ಮ್ಯಾಚ್ ಆಡೋದು ಫಿಕ್ಸ್!

RCB ಫ್ಯಾನ್ಸ್‌ಗೆ ಭರ್ಜರಿ ಗುಡ್‌ ನ್ಯೂಸ್‌ | ಚಿನ್ನಸ್ವಾಮಿಯಲ್ಲೇ 'ಕೊಹ್ಲಿ ಪಡೆ' ಮ್ಯಾಚ್ ಆಡೋದು ಫಿಕ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat