ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಗ್ರೀನ್ ಸಿಗ್ನಲ್.. ಅದಾನಿ ಗ್ರೂಪ್‌ಗೆ ಟೆಂಡರ್?

March 4, 2026
Share on WhatsappShare on FacebookShare on Twitter

ಬೆಂಗಳೂರು | ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಬಹುಕೋಟಿ ವೆಚ್ಚದ ಟನಲ್ ರಸ್ತೆ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಬಹುಕಾಲದಿಂದ ಚರ್ಚೆಯಲ್ಲಿದ್ದ ಈ ಯೋಜನೆ ಈಗ ಕಾಮಗಾರಿ ಹಂತಕ್ಕೆ ಬರಲು ಸಜ್ಜಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಎಂದೇ ಗುರುತಿಸಿಕೊಂಡಿರುವ ಈ ಟನಲ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಟೆಕ್ನಿಕಲ್ ಬಿಡ್ ಪರಿಶೀಲನೆ ಈಗಾಗಲೇ ಮುಕ್ತಾಯಗೊಂಡಿದೆ. ಮುಂದಿನ 15 ದಿನಗಳಲ್ಲಿ ಕಾಮಗಾರಿ ಆರಂಭಕ್ಕೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.

ಯಾರಿಗೆ ಒಲಿಯಿತು ಅವಕಾಶ..?

16.75 ಕಿಮೀ ಉದ್ದದ ಟನಲ್ ರಸ್ತೆ ಕಾಮಗಾರಿಯನ್ನು ಎರಡು ಪ್ಯಾಕೇಜ್‌ಗಳಲ್ಲಿ ಒಟ್ಟು 17,698 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸರ್ಕಾರ ಟೆಂಡರ್ ಕರೆದಿತ್ತು. ಟೆಂಡರ್‌ನಲ್ಲಿ ನಾಲ್ಕು ಕಂಪನಿಗಳು ಭಾಗವಹಿಸಿದ್ದವು. ಆದರೆ, ದಿಲೀಪ್ ಬಿಲ್ಡ್‌ಕಾನ್ ಹಾಗೂ ರೈಲ್ವೆ ವಿಕಾಸ್ ನಿಗಮ್ ಲಿಮಿಟೆಡ್ ಕಂಪನಿಗಳು ತಾಂತ್ರಿಕ ಕಾರಣಗಳಿಂದ ಅರ್ಹತೆ ಕಳೆದುಕೊಂಡವು. ಅಂತಿಮ ಹಣಕಾಸು ಹಂತಕ್ಕೆ ಅದಾನಿ ಗ್ರೂಪ್ ಮತ್ತು ಹೈದರಾಬಾದ್ ಮೂಲದ ವಿಶ್ವಸಮುದ್ರ ಕಂಪನಿ ಮಾತ್ರ ಅಂತಿಮ ಬಿಡ್ ಪ್ರವೇಶಿಸಿತ್ತು.

ಸರ್ಕಾರದ ಅಂದಾಜು ವೆಚ್ಚ : ₹17,698 ಕೋಟಿ

ಅದಾನಿ ಗ್ರೂಪ್ ಬಿಡ್ : ₹22,267 ಕೋಟಿ (ಅಂದಾಜಿಗಿಂತ ₹4,569 ಕೋಟಿ ಹೆಚ್ಚು – ಶೇ.24ರಷ್ಟು ಹೆಚ್ಚಳ)
ವಿಶ್ವಸಮುದ್ರ ಗ್ರೂಪ್ ಬಿಡ್ : ₹25,474 ಕೋಟಿ (ಅಂದಾಜಿಗಿಂತ ₹7,776 ಕೋಟಿ ಹೆಚ್ಚು)

ಎರಡೂ ಕಂಪನಿಗಳಲ್ಲಿ ಕಡಿಮೆ ಮೊತ್ತಕ್ಕೆ ಬಿಡ್ ಮಾಡಿರುವುದರಿಂದ ಅದಾನಿ ಗ್ರೂಪ್‌ಗೆ ಟೆಂಡರ್ ಒಲಿಯುವ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ. ಅದಾನಿ ಕುರಿತಾಗಿ ಆಗಾಗ ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ಸರ್ಕಾರವೇ ಈಗ ಅದೇ ಅದಾನಿ ಗ್ರೂಪ್‌ಗೆ ಟೆಂಡರ್ ನೀಡಲಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮತ್ತೊಂದೆಡೆ, ಟನಲ್ ರಸ್ತೆ ಯೋಜನೆಯನ್ನು ವಿರೋಧಿಸುತ್ತಿದ್ದ ಬಿಜೆಪಿ, ಇದೀಗ ಅದಾನಿ ವಿರುದ್ಧ ಧ್ವನಿ ಎತ್ತುತ್ತದೆಯೇ ಎಂಬುದೂ ಕುತೂಹಲ ಹುಟ್ಟಿಸಿದೆ.

ಕಳೆದ ಎರಡು ತಿಂಗಳಿಂದ ತಾಂತ್ರಿಕ ಅಡಚಣೆಗಳನ್ನು ಬಗೆಹರಿಸಲಾಗಿದ್ದು, ಹಣಕಾಸು ಪರಿಶೀಲನೆ ಪೂರ್ಣಗೊಂಡ ಬಳಿಕ ಮುಂದಿನ 15 ದಿನಗಳಲ್ಲಿ ಅಂತಿಮ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಎನ್ನಲಾಗುತ್ತಿರುವ ಟನಲ್ ರಸ್ತೆ ಯೋಜನೆ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ.

ಇದನ್ನೂ ಓದಿ : ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

Tags: bengaloreKarnataka News beat
SendShareTweet
Previous Post

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

Next Post

ಹಾವೇರಿ | ಶೋಕಿಗಾಗಿ ಮನೆಗಳಲ್ಲಿ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕ ಅರೆಸ್ಟ್..!

Related Posts

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!
ಬೆಂಗಳೂರು

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ  ವೆಂಕಟರಮಣಪ್ಪ ಆಕ್ರೋಶ!
ಬೆಂಗಳೂರು

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ ಆಕ್ರೋಶ!

Next Post
ಹಾವೇರಿ | ಶೋಕಿಗಾಗಿ ಮನೆಗಳಲ್ಲಿ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕ ಅರೆಸ್ಟ್..!

ಹಾವೇರಿ | ಶೋಕಿಗಾಗಿ ಮನೆಗಳಲ್ಲಿ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕ ಅರೆಸ್ಟ್..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat