ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

March 4, 2026
Share on WhatsappShare on FacebookShare on Twitter

ನವದೆಹಲಿ: ಜಾಗತಿಕ ಯುದ್ಧಭೂಮಿಯಲ್ಲಿ ಅಗ್ಗದ ದರದ ‘ಸುಸೈಡ್ ಡ್ರೋನ್’ಗಳು (ಆತ್ಮಹತ್ಯಾ ಡ್ರೋನ್) ಭಾರೀ ಸಂಚಲನ ಮೂಡಿಸುತ್ತಿರುವ ಬೆನ್ನಲ್ಲೇ, ಭಾರತ ಕೂಡ ರಕ್ಷಣಾ ವಲಯದಲ್ಲಿ ತನ್ನದೇ ಆದ ಬಲಿಷ್ಠ ಶಕ್ತಿಯೊಂದಿಗೆ ಸಜ್ಜಾಗುತ್ತಿದೆ.

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಡ್ರೋನ್‌ಗಳ ಪ್ರಭಾವ ಹೆಚ್ಚಾಗಿರುವ ಈ ಸಂದರ್ಭದಲ್ಲಿ, ಭಾರತವು ಸ್ವದೇಶಿ ತಂತ್ರಜ್ಞಾನದ ‘ಶೇಷನಾಗ್-150’ (Sheshnaag-150) ಎಂಬ ಡ್ರೋನ್ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಬೆಂಗಳೂರು ಮೂಲದ ‘ನ್ಯೂಸ್ಪೇಸ್ ರಿಸರ್ಚ್ ಟೆಕ್ನಾಲಜೀಸ್’ (NRT) ಈ ಅತ್ಯಾಧುನಿಕ ಡ್ರೋನ್ ಅನ್ನು ಸಿದ್ಧಪಡಿಸುತ್ತಿದೆ.

ಯುದ್ಧದ ದಿಕ್ಕನ್ನೇ ಬದಲಿಸಬಲ್ಲ ‘ಶೇಷನಾಗ್’

ಶೇಷನಾಗ್-150 ಸಾಮಾನ್ಯ ಡ್ರೋನ್ ಅಲ್ಲ. ಸಾವಿರ ಕಿಲೋಮೀಟರ್‌ಗೂ ಅಧಿಕ ದೂರ ಸಾಗಿ ಶತ್ರು ನೆಲೆಗಳ ಮೇಲೆ ನಿಖರ ದಾಳಿ ನಡೆಸಬಲ್ಲ ಸಾಮರ್ಥ್ಯ ಇದಕ್ಕಿದೆ. ಸತತ ಐದು ಗಂಟೆಗಳ ಕಾಲ ಹಾರಾಟ ನಡೆಸಬಲ್ಲ ಇದು, 25 ರಿಂದ 40 ಕೆಜಿ ತೂಕದ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲದು. ವಿಶೇಷವೆಂದರೆ, ಇದು ‘ಸ್ವಾರ್ಮ್ ಅಟ್ಯಾಕ್’ (ಗುಂಪು ದಾಳಿ) ತಂತ್ರಜ್ಞಾನವನ್ನು ಹೊಂದಿದ್ದು, ಏಕಕಾಲಕ್ಕೆ ನೂರಾರು ಡ್ರೋನ್‌ಗಳು ಶತ್ರುಗಳ ವಾಯು ರಕ್ಷಣಾ ವ್ಯವಸ್ಥೆಯನ್ನು ದಿಕ್ಕುತಪ್ಪಿಸಿ ಗುರಿ ತಲುಪಬಲ್ಲವು. ಇರಾನ್‌ನ ‘ಶಾಹೆದ್-136’ ಮತ್ತು ಅಮೆರಿಕದ ‘ಲ್ಯೂಕಾಸ್’ ಡ್ರೋನ್‌ಗಳಿಗೆ ಪೈಪೋಟಿ ನೀಡುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ.

‘ಆಪರೇಷನ್ ಸಿಂದೂರ’ ಕಲಿಸಿದ ಪಾಠ

ಇತ್ತೀಚೆಗೆ ನಡೆದ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆಯ ವೇಳೆ ಪಾಕಿಸ್ತಾನವು ಭಾರತದ ವಾಯು ರಕ್ಷಣಾ ವ್ಯವಸ್ಥೆಯನ್ನು ಪರೀಕ್ಷಿಸಲು ನೂರಾರು ಅಗ್ಗದ ಡ್ರೋನ್‌ಗಳನ್ನು ಬಳಸುವ ಮೂಲಕ ಯುದ್ಧದ ಹೊಸ ಆಯಾಮವನ್ನು ತೋರಿಸಿಕೊಟ್ಟಿತ್ತು. ಇದಕ್ಕೆ ಪ್ರತಿಯಾಗಿ ಭಾರತವು ಅತ್ಯಾಧುನಿಕ ದಾಳಿ ಡ್ರೋನ್‌ಗಳನ್ನು ಬಳಸಿ ಪಾಕಿಸ್ತಾನದ ರೇಡಾರ್ ಮತ್ತು ರಕ್ಷಣಾ ಘಟಕಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿತ್ತು. ಈ ಅನುಭವದ ಆಧಾರದ ಮೇಲೆ, ಭಾರತೀಯ ಸೇನೆಯು ಈಗ ಸುಸೈಡ್ ಡ್ರೋನ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ವೈಶಿಷ್ಟ್ವವೇನು?

ಶೇಷನಾಗ್-150 ಡ್ರೋನ್‌ನ ವಿಶೇಷತೆಯೆಂದರೆ ಅದರ ಒಳಗಿರುವ ‘ಅಲ್ಗಾರಿದಮ್’ ಅಥವಾ ಸಾಫ್ಟ್‌ವೇರ್. ಇದು ಜಿಪಿಎಸ್ ಅಥವಾ ಸ್ಯಾಟಲೈಟ್ ಸಿಗ್ನಲ್‌ಗಳು ಇಲ್ಲದ ಪರಿಸರದಲ್ಲೂ ಕಣ್ಣಿಗೆ ಕಂಡ ದೃಶ್ಯಗಳ ಆಧಾರದ ಮೇಲೆ (Visual Navigation) ಸ್ವತಂತ್ರವಾಗಿ ದಾರಿ ಹುಡುಕಿಕೊಂಡು ಹೋಗಿ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ. ಇದು ಶತ್ರುಗಳ ಜ್ಯಾಮಿಂಗ್ ತಂತ್ರಜ್ಞಾನವನ್ನೂ ಮೀರಿ ಕೆಲಸ ಮಾಡಬಲ್ಲದು. ಕಡಿಮೆ ವೆಚ್ಚದಲ್ಲಿ ಅತಿ ಹೆಚ್ಚು ಹಾನಿ ಮಾಡುವ ಈ ಡ್ರೋನ್‌ಗಳು ಭವಿಷ್ಯದ ಯುದ್ಧಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ಅಸ್ತ್ರಗಳಾಗಲಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

Tags: Homegrown 'Sheshanag' to strike fear into enemy camp:India's silent revolution in manufacturing suicide dronesKarnataka News beat
SendShareTweet
Previous Post

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

Next Post

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

Related Posts

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

‘ನಾಟಿ ಬಾಯ್’ ರಾಕೆಟ್ ಹೆಗಲಿಗೆ ಇಸ್ರೋ ಭವಿಷ್ಯ : ಇಂದು ತಡರಾತ್ರಿ ಅರ್ಥ್‌ ಇಮೇಜಿಂಗ್ ಉಪಗ್ರಹ ಉಡಾವಣೆ
ದೇಶ

‘ನಾಟಿ ಬಾಯ್’ ರಾಕೆಟ್ ಹೆಗಲಿಗೆ ಇಸ್ರೋ ಭವಿಷ್ಯ : ಇಂದು ತಡರಾತ್ರಿ ಅರ್ಥ್‌ ಇಮೇಜಿಂಗ್ ಉಪಗ್ರಹ ಉಡಾವಣೆ

ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ
ದೇಶ

ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ
ದೇಶ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

Next Post
ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ 'ಗುಪ್ತ' ಶಕ್ತಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat