ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವಾಂಖೆಡೆ ಪಿಚ್ ಪರಿಶೀಲಿಸಿದ ಗಂಭೀರ್.. ಸಿಟ್ಟಾಗಿದ್ದೇಕೆ?

March 4, 2026
Share on WhatsappShare on FacebookShare on Twitter

ಬೆಂಗಳೂರು : 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ. ಮಾರ್ಚ್ 5ರ ಗುರುವಾರ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಈ ರೋಚಕ ಕಾದಾಟ ನಡೆಯಲಿದೆ. ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರು ಪಿಚ್ ಕ್ಯುರೇಟರ್ ಜೊತೆ ಸುದೀರ್ಘ ಚರ್ಚೆ ನಡೆಸಿರುವುದು ಮತ್ತು ಪಿಚ್‌ನ ಸ್ವರೂಪ ಈಗ ಕ್ರೀಡಾ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಮಂಗಳವಾರ ತಡರಾತ್ರಿ ನಡೆದ ತರಬೇತಿ ಅವಧಿಯಲ್ಲಿ ಗಂಭೀರ್ ಅವರು ವಾಂಖೆಡೆ ಪಿಚ್ ಅನ್ನು ಬಹಳ ಹತ್ತಿರದಿಂದ ಪರಿಶೀಲಿಸಿದರು. ಸಾಮಾನ್ಯವಾಗಿ ವಾಂಖೆಡೆ ಮೈದಾನವು ಬ್ಯಾಟಿಂಗ್ ಸ್ನೇಹಿ ಆಗಿರುತ್ತದೆ. ಆದರೆ ಈ ಬಾರಿ ಪಿಚ್ ಮೇಲೆ ಅತಿಯಾದ ಹಸಿರು ಹುಲ್ಲು ಕಂಡುಬಂದಿರುವುದು ಕುತೂಹಲ ಮೂಡಿಸಿದೆ. ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಿಗಿಂತಲೂ ಹೆಚ್ಚಿನ ಪ್ರಮಾಣದ ಹುಲ್ಲು ಪಿಚ್ ಮೇಲಿರುವುದು ಗಂಭೀರ್ ಅವರ ಗಮನ ಸೆಳೆದಿದೆ. ಹೆಚ್ಚುತ್ತಿರುವ ತಾಪಮಾನದಿಂದಾಗಿ ಪಿಚ್ ಒಣಗಿ ಬಿರುಕು ಬಿಡದಂತೆ ತಡೆಯಲು ಈ ಹುಲ್ಲನ್ನು ಉಳಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪಂದ್ಯದ ದಿನ ಎಷ್ಟು ಹುಲ್ಲನ್ನು ಕತ್ತರಿಸಲಾಗುತ್ತದೆ ಎಂಬುದು ಪಂದ್ಯದ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆ.

Why is Gautam Gambhir so angry on pitch curators..?? 🤔

– This is an ICC Event how can he interfere so much in it?

– Anyone suggest me.?? pic.twitter.com/DRfb0gWzTm

— Mohd Faizy (@ansarifaizy08) March 4, 2026

ಪಿಚ್​ ಬಗ್ಗೆ ಅಸಮಾಧಾನ

ಇದೇ ವೇಳೆ, ಗೌತಮ್ ಗಂಭೀರ್ ಅವರು ವಾಂಖೆಡೆ ಪಿಚ್ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಆದರೆ ಈ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಟೈಮ್ಸ್ ಆಫ್ ಇಂಡಿಯಾದ ಹಿರಿಯ ಪತ್ರಕರ್ತ ಗೌರವ್ ಗುಪ್ತಾ ಅವರು ಈ ವರದಿಗಳನ್ನು “ಸುಳ್ಳು ಸುದ್ದಿ” ಎಂದು ಸ್ಪಷ್ಟಪಡಿಸಿದ್ದಾರೆ. ಗಂಭೀರ್ ಅವರು ಕ್ಯುರೇಟರ್ ಜೊತೆ ಸಾಮಾನ್ಯ ಚರ್ಚೆ ನಡೆಸಿದ್ದಾರೆಯೇ ಹೊರತು ಯಾವುದೇ ರೀತಿಯ ಆಕ್ರೋಶ ವ್ಯಕ್ತಪಡಿಸಿಲ್ಲ ಎಂಬುದು ಖಚಿತವಾಗಿದೆ.

ವಿಶೇಷವೆಂದರೆ, ಸೆಮಿಫೈನಲ್ ಪಂದ್ಯಕ್ಕಾಗಿ ಸಿದ್ಧಪಡಿಸಲಾದ ಇದೇ ಪಿಚ್‌ನಲ್ಲಿ ಟೂರ್ನಿಯ ಗುಂಪು ಹಂತದ ಎರಡು ಪಂದ್ಯಗಳು ಈಗಾಗಲೇ ನಡೆದಿವೆ. ಫೆಬ್ರವರಿ 11 ರಂದು ನಡೆದ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಕೆರಿಬಿಯನ್ ಪಡೆ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಿದ್ದರು. ಆದರೂ ಈಗಿನ ಪರಿಸ್ಥಿತಿಗಳು ಮತ್ತು ಹವಾಮಾನವು ಆ ಪಂದ್ಯಕ್ಕಿಂತ ಭಿನ್ನವಾಗಿರುವ ಸಾಧ್ಯತೆಯಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಭರ್ಜರಿ ಜಯದೊಂದಿಗೆ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇತ್ತ ಇಂಗ್ಲೆಂಡ್ ತಂಡವು ಸೂಪರ್-8 ಹಂತದಲ್ಲಿ ಅಜೇಯವಾಗಿ ಉಳಿದು ಸೆಮಿಫೈನಲ್ ಪ್ರವೇಶಿಸಿದೆ. ಸತತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಈ ಎರಡು ದೈತ್ಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಬಾರಿ ಯಾರು ಫೈನಲ್ ತಲುಪಲಿದ್ದಾರೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಇದನ್ನೂ ಓದಿ : GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

Tags: CricketIndiaKarnataka News beat
SendShareTweet
Previous Post

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

Next Post

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

Related Posts

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ
ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ
ಕ್ರೀಡೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ
ಕ್ರೀಡೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ
ಕ್ರೀಡೆ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!
ಕ್ರೀಡೆ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?
ಕ್ರೀಡೆ

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Next Post
ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ 'ಗೋಪ್ರೋ' ಕ್ಯಾಮೆರಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat