ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

March 4, 2026
Share on WhatsappShare on FacebookShare on Twitter

ಬೆಂಗಳೂರು | ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಂದು ಲವ್ ಮಾಕ್ಟೇಲ್ 3 ಚಿತ್ರವನ್ನು ಬಿಡುಗಡೆಗೊಳಿಸಲು ಡಾರ್ಲಿಂಗ್ ಕೃಷ್ಣ ಅಣಿಯಾಗಿದ್ದಾರೆ. ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗೋ ವೀಕೆಂಡ್ ಸೇರಿದಂತೆ ಮಾರ್ಚ್.19 ಎಲ್ಲ ರೀತಿಯಿಂದಲೂ ಸಕಾರಾತ್ಮಕವಾಗಿರುವ ಮುಹೂರ್ತ. ಅಂಥಾ ದಿನಾಂಕದಂದು ಟಾಕ್ಸಿಕ್ ಬಿಡುಗಡೆಗೊಳ್ಳದಿದ್ದರೂ, ಅದೇ ದಿನ ಲವ್ ಮಾಕ್ಟೇಲ್ ಚಿತ್ರವನ್ನು ತೆರೆಗಾಣಿಸಲು ಕೆವಿಎನ್ ಸಂಸ್ಥೆ ತೀರ್ಮಾನಿಸಿದೆ.

ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ‘ಲವ್ ಮಾಕ್ಟೇಲ್ 3’ ಚಿತ್ರವನ್ನ ಕೆವಿಎನ್ ಸಂಸ್ಥೆ ವಿತರಿಸುತ್ತಿದೆ. ಟಾಕ್ಸಿಕ್ ಬಿಡುಗಡೆ ದಿನಾಂಕ ಮುಂದೆ ಹೋಗುತ್ತಲೇ ‘ಲವ್ ಮಾಕ್ಟೇಲ್ 3’ ಪಾಲಿಗೆ ಅದೃಷ್ಟ ಖುಲಾಯಿಸಿಕೊಂಡಿದೆ. ಈ ಚಿತ್ರ ಏಪ್ರಿಲ್.10ರಂದು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ, ಯುಗಾದಿ ರಜೆಯಂದೇ ಲವ್ ಮಾಕ್ಟೇಲ್ 3 ತೆರೆಗಾಣಲಿದೆ. ಈ ದಿನದಂದೇ ಸಿನಿಮಾ ಬಿಡುಗಡೆಗೊಳಿಸಲು ಅನೇಕರು ಉತ್ಸುಕರಾಗಿದ್ದರು.

ಯಾಕೆಂದರೆ, ಆ ಹೊತ್ತಿನಲ್ಲಿ ಯುಗಾದಿ, ರಂಜಾನ್ ಮುಂತಾದ ಹಬ್ಬಗಳಿಗೆ ಸಾಲು ಸಾಲು ರಜೆಗಳಿದ್ದಾವೆ. ಅಂಥಾ ಪ್ರಶಸ್ತವಾದ ಬಿಡುಗಡೆಯ ಸಮಯ ‘ಲವ್ ಮಾಕ್ಟೇಲ್-3’ ಚಿತ್ರಕ್ಕೆ ತಾನೇ ತಾನಾಗಿ ಒಲಿದು ಬಂದಿದೆ. ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

Tags: Karnataka News beat
SendShareTweet
Previous Post

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

Next Post

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat