ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

March 4, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಬಸವ ವಸತಿ ಯೋಜನೆಯು (ಆಶ್ರಯ ಯೋಜನೆ) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (EWS) ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡುವ ಮಹತ್ವದ ಯೋಜನೆಯಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ (RGRHCL) ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಾಗಾಗಿ, ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಯೋಜನೆಯ ಲಾಭ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ವಿವಿಧ ಮಾಹಿತಿ ಇಲ್ಲಿದೆ.

ಏನೆಲ್ಲ ಸಿಗಲಿವೆ ಸೌಲಭ್ಯಗಳು?

• ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕಾಗಿ ಸುಮಾರು 1.5 ಲಕ್ಷದಿಂದ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ಸಿಗಲಿದೆ.
• ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಅಗತ್ಯವಿರುವ ಸುಮಾರು 85% ರಷ್ಟು ಕಚ್ಚಾ ವಸ್ತುಗಳನ್ನು ಸರ್ಕಾರವೇ ಒದಗಿಸುತ್ತದೆ.
• ಅನುಷ್ಠಾನ ಸಂಸ್ಥೆ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (RGRHCL).

ಅರ್ಜಿ ಸಲ್ಲಿಸಲು ಅರ್ಹತೆಗಳು

• ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
• ಕುಟುಂಬದ ವಾರ್ಷಿಕ ಆದಾಯವು 32,000 ರೂ.ಗಿಂತ ಕಡಿಮೆ ಇರಬೇಕು (ಕೆಲವು ವರ್ಗಗಳಿಗೆ 1.2 ಲಕ್ಷ ರೂ. ಮಿತಿ ಇರಬಹುದು).
• ಅರ್ಜಿದಾರರ ಹೆಸರಿನಲ್ಲಿ ದೇಶದ ಯಾವುದೇ ಭಾಗದಲ್ಲಿ ಸ್ವಂತ ಪಕ್ಕಾ ಮನೆ ಇರಬಾರದು.
• ಮನೆ ನಿರ್ಮಿಸಲು ಸ್ವಂತ ಜಮೀನು ಅಥವಾ ಕಚ್ಚಾ ಮನೆ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಅಧಿಕೃತ Ashraya Portal ಆಗಿರುವ https://ashraya.karnataka.gov.in/ ಮೂಲಕ ಅಥವಾ ಗ್ರಾಮ ಪಂಚಾಯಿತಿ/ಸ್ಥಳೀಯ ಶಾಸಕರ ಕಚೇರಿಯ ಮೂಲಕ ಅರ್ಜಿ ಸಲ್ಲಿಸಬಹುದು. ಸ್ಥಳೀಯ ಶಾಸಕರು ಅಥವಾ ಗ್ರಾಮ ಪಂಚಾಯಿತಿ ಸಮಿತಿಯು ಅರ್ಹರನ್ನು ಆಯ್ಕೆ ಮಾಡುತ್ತದೆ. ಅಧಿಕೃತ ವೆಬ್ ಸೈಟ್ನ ಲ್ಲಿ ‘Beneficiary Information’ ವಿಭಾಗಕ್ಕೆ ಹೋಗಿ, ನಿಮ್ಮ ಜಿಲ್ಲೆಯನ್ನು ಆರಿಸಿ ಮತ್ತು ಅಪ್ಲಿಕೇಶನ್ ಸಂಖ್ಯೆ ನಮೂದಿಸುವ ಮೂಲಕ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಬಹುದು.

ಇದನ್ನೂ ಓದಿ : ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

Tags: Karnataka News beat
SendShareTweet
Previous Post

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

Next Post

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 57 ಹುದ್ದೆಗಳ ನೇಮಕ : 2 ಜಿಲ್ಲೆಯವರಿಗೆ ಶುಭ ಸಮಾಚಾರ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 57 ಹುದ್ದೆಗಳ ನೇಮಕ : 2 ಜಿಲ್ಲೆಯವರಿಗೆ ಶುಭ ಸಮಾಚಾರ

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat