ಆಂಧ್ರಪ್ರದೇಶ್ : ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆಯಲ್ಲಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿ, ನವಜೋಡಿಗೆ ಶುಭಹಾರೈಸಿದ್ದಾರೆ.
ಉದಯಪುರದಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆ ಮಾ.4 ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಚಿತ್ರರಂಗದ ಗಣ್ಯರು ಭಾಗಿಯಾಗಿದ್ದಾರೆ.
ಇದನ್ನೂ ಓದಿ : ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!



















