ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ

March 5, 2026
Share on WhatsappShare on FacebookShare on Twitter

ಕೊಲೊಂಬೊ/ನವದೆಹಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಹಿಂದೂ ಮಹಾಸಾಗರಕ್ಕೂ ವ್ಯಾಪಿಸಿದ್ದು, ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಇರಾನ್‌ನ ‘ಐರಿಸ್ ದೇನಾ’ (IRIS Dena) ಎಂಬ ಯುದ್ಧನೌಕೆಯನ್ನು ಅಮೆರಿಕದ ಜಲಂತರ್ಗಾಮಿ ನೌಕೆಯು ಟಾರ್ಪಿಡೊ ದಾಳಿಯ ಮೂಲಕ ಮುಳುಗಿಸಿದೆ. ಈ ಭೀಕರ ಘಟನೆಯಲ್ಲಿ 148 ಇರಾನಿ ನಾವಿಕರು ನಾಪತ್ತೆಯಾಗಿದ್ದಾರೆ.

ಅಮೆರಿಕ ಮಿಂಚಿನ ದಾಳಿ

ಬುಧವಾರ ಮುಂಜಾನೆ ಈ ದಾಳಿ ನಡೆದಿದ್ದು, ಅಮೆರಿಕದ ನೌಕಾಪಡೆಯು ಒಂದೇ ಒಂದು ‘ಮಾರ್ಕ್ 48’ ಟಾರ್ಪಿಡೊ ಬಳಸಿ ಇರಾನ್ ಫ್ರಿಗೇಟ್ ಅನ್ನು ಧ್ವಂಸಗೊಳಿಸಿದೆ. ದಾಳಿಯ ಬೆನ್ನಲ್ಲೇ ಶ್ರೀಲಂಕಾ ನೌಕಾಪಡೆಯು ಕ್ಷಿಪ್ರ ರಕ್ಷಣಾ ಕಾರ್ಯಾಚರಣೆಗೆ ಇಳಿದು 32 ಇರಾನಿ ನಾವಿಕರನ್ನು ರಕ್ಷಿಸಿದೆ. ರಕ್ಷಿಸಲ್ಪಟ್ಟವರನ್ನು ಗಾಲೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆದರೆ, ನೌಕೆಯಲ್ಲಿದ್ದ ಉಳಿದ 148 ಸಿಬ್ಬಂದಿಗಳ ಪತ್ತೆಗಾಗಿ ತೀವ್ರ ಹುಡುಕಾಟ ನಡೆಯುತ್ತಿದ್ದರೂ, ಸಮಯ ಕಳೆದಂತೆ ಅವರು ಬದುಕಿರುವ ಭರವಸೆ ಕ್ಷೀಣಿಸುತ್ತಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದ ಎಚ್ಚರಿಕೆ: ‘ಇದು ನಿಶ್ಯಬ್ದ ಸಾವು’

ವಾಷಿಂಗ್ಟನ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯಾಚರಣೆಯನ್ನು ದೃಢಪಡಿಸಿರುವ ಅಮೆರಿಕದ ರಕ್ಷಣಾ ಸಚಿವ ಪೀಟ್ ಹೆಗ್ಸೆತ್, “ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ನಾನು ಸುರಕ್ಷಿತವಾಗಿದ್ದೇನೆ ಎಂದು ಭಾವಿಸಿದ್ದ ಇರಾನ್ ಯುದ್ಧನೌಕೆಯನ್ನು ನಮ್ಮ ಜಲಾಂತರ್ಗಾಮಿ ಮುಳುಗಿಸಿದೆ. ಇದನ್ನು ‘ನಿಶ್ಯಬ್ದ ಸಾವು’ (Quiet Death) ಎಂದು ಕರೆಯಬಹುದು,” ಎಂದು ಅವರು ಬಣ್ಣಿಸಿದ್ದಾರೆ. ಎರಡನೇ ಮಹಾಯುದ್ಧದ ನಂತರ ಅಮೆರಿಕದ ಜಲಂತರ್ಗಾಮಿಯೊಂದು ಶತ್ರು ರಾಷ್ಟ್ರದ ನೌಕೆಯನ್ನು ಮುಳುಗಿಸಿದ ಮೊದಲ ಘಟನೆ ಇದಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇರಾನ್‌ನ ನೌಕಾ ಶಕ್ತಿಯನ್ನು ಸಂಪೂರ್ಣವಾಗಿ ಕುಂದಿಸುವುದು ಈ ಮಿಲಿಟರಿ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಭಾರತ ಮತ್ತು ಪ್ರಾದೇಶಿಕ ಭದ್ರತೆಗೆ ಎದುರಾದ ಭೀತಿ

ಈ ಘಟನೆಯು ದಕ್ಷಿಣ ಏಷ್ಯಾದ ರಾಷ್ಟ್ರಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀಲಂಕಾ ಸಂಸದ ನಾಮಲ್ ರಾಜಪಕ್ಸೆ, “ಇದು ಕೇವಲ ಶ್ರೀಲಂಕಾಗೆ ಮಾತ್ರವಲ್ಲದೆ ಭಾರತಕ್ಕೂ ಗಂಭೀರ ಕಳವಳಕಾರಿ ವಿಷಯವಾಗಿದೆ. ಪರ್ಷಿಯನ್ ಕೊಲ್ಲಿಯಿಂದ ಮೈಲುಗಳಷ್ಟು ದೂರದಲ್ಲಿರುವ ಹಿಂದೂ ಮಹಾಸಾಗರದಲ್ಲಿ ಇಂತಹ ದಾಳಿಗಳು ನಡೆಯುತ್ತಿರುವುದು ಅಪಾಯಕಾರಿ,” ಎಂದು ಹೇಳಿದ್ದಾರೆ. ದಕ್ಷಿಣ ಏಷ್ಯಾದ ದೇಶಗಳಾದ ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳು ಒಗ್ಗೂಡಿ ಈ ಪ್ರಾದೇಶಿಕ ಭದ್ರತಾ ಸವಾಲನ್ನು ಚರ್ಚಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಶ್ರೀಲಂಕಾ ಸರ್ಕಾರದ ಮೇಲೆ ಒತ್ತಡ

ತನ್ನ ಆರ್ಥಿಕ ವಲಯಕ್ಕೆ ಸಮೀಪದಲ್ಲೇ ಇಂತಹ ದೊಡ್ಡ ಮಟ್ಟದ ದಾಳಿ ನಡೆದರೂ ಶ್ರೀಲಂಕಾ ಸರ್ಕಾರಕ್ಕೆ ಇದರ ಸುಳಿವಿತ್ತೇ ಎಂಬ ಪ್ರಶ್ನೆಗಳು ಎದ್ದಿವೆ. ಒಂದು ವೇಳೆ ಸರ್ಕಾರಕ್ಕೆ ಈ ಬಗ್ಗೆ ಮೊದಲೇ ಮಾಹಿತಿ ಇದ್ದರೆ ಅದನ್ನು ಸಾರ್ವಜನಿಕರಿಂದ ಏಕೆ ಮುಚ್ಚಿಡಲಾಯಿತು? ಇಲ್ಲದಿದ್ದರೆ, ನಮ್ಮ ಜಲಪ್ರದೇಶದ ಸಮೀಪ ನಮಗೆ ತಿಳಿಯದಂತೆ ಇಂತಹ ಕಾರ್ಯಾಚರಣೆ ನಡೆದಿದ್ದು ಹೇಗೆ? ಎಂದು ರಾಜಪಕ್ಸೆ ಪ್ರಶ್ನಿಸಿದ್ದಾರೆ. ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ಸಾರ್ವಭೌಮತ್ವವನ್ನು ಗೌರವಿಸಬೇಕೆಂದು ಅವರು ಒತ್ತಿ ಹೇಳಿದ್ದಾರೆ. ಸದ್ಯ ಶ್ರೀಲಂಕಾ ನೌಕಾಪಡೆಯು ತನ್ನ ವಿಮಾನಗಳು ಮತ್ತು ಹಡಗುಗಳ ಮೂಲಕ ಸಮುದ್ರದಲ್ಲಿ ತೈಲ ಸೋರಿಕೆಯಾಗಿರುವ ಜಾಗದಲ್ಲಿ ಹುಡುಕಾಟ ಮುಂದುವರಿಸಿದ್ದು, ಕೆಲವು ಮೃತದೇಹಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

Tags: Karnataka News beat
SendShareTweet
Previous Post

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

Next Post

ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ

Related Posts

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?
ವಿದೇಶ

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!
ವಿದೇಶ

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ
ವಿದೇಶ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?
ವಿದೇಶ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

Next Post
ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ

ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ | ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ!

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ | ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat