ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ | ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ!

March 5, 2026
Share on WhatsappShare on FacebookShare on Twitter

ಭಟ್ಕಳ : ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ತೈಲ ಬೆಲೆಯ ಮೇಲೆ ಭಾರೀ ಹೊಡೆತ ನೀಡಲಿವೆ ಎಂಬ ವದಂತಿ ಭಟ್ಕಳದಲ್ಲಿ ಸಂಚಲನ ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಜನರು ಆತಂಕಗೊಂಡು ಇದೀಗ ಪೆಟ್ರೋಲ್ ಬಂಕ್‌ಗಳಿಗೆ ನೂಕುನುಗ್ಗಲು ಮಾಡುತ್ತಿದ್ದಾರೆ.

ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಭಟ್ಕಳ ಪಟ್ಟಣದ ಪ್ರಮುಖ ಪೆಟ್ರೋಲ್ ಪಂಪ್‌ಗಳಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತಿದ್ದು, ಕೆಲವೇ ಗಂಟೆಗಳಲ್ಲಿ ಮೂರಕ್ಕೂ ಹೆಚ್ಚು ಬಂಕ್‌ಗಳಲ್ಲಿ ಪೆಟ್ರೋಲ್ ಸಂಪೂರ್ಣ ಖಾಲಿಯಾಗಿದೆ.

ಕೇವಲ ವಾಹನಗಳಿಗೆ ಮಾತ್ರವಲ್ಲದೆ, ಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿಯೂ ಲೀಟರ್‌ಗಟ್ಟಲೆ ಪೆಟ್ರೋಲ್ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದಿವೆ. ಇನ್ನು, ಕೆಲವರು ಭಟ್ಕಳದಿಂದ ಕುಂದಾಪುರ ಮತ್ತು ಹೊನ್ನಾವರ ಭಾಗದ ಪೆಟ್ರೋಲ್ ಬಂಕ್‌ಗಳಿಗೆ ತೆರಳಿ ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ.

ಇನ್ನು, ತೈಲ ಪೂರೈಕೆಯಲ್ಲಿ ಸದ್ಯಕ್ಕೆ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಬೆಲೆ ಏರಿಕೆಯ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಜನರು ಅನಗತ್ಯವಾಗಿ ಆತಂಕಕ್ಕೊಳಗಾಗಿ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಅತಿಯಾದ ಸಂಗ್ರಹಣೆಯಿಂದಾಗಿ ಕೃತಕ ಅಭಾವ ಸೃಷ್ಟಿಯಾಗುತ್ತಿದೆ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

Tags: Karnataka News beat
SendShareTweet
Previous Post

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

Next Post

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

Related Posts

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ
ಉತ್ತರ ಕನ್ನಡ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!
ಉತ್ತರ ಕನ್ನಡ

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು
ಉತ್ತರ ಕನ್ನಡ

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Next Post
GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat