ಬೆಂಗಳೂರು | ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ ಎಂಬುದು ನನ್ನ ಒತ್ತಾಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಯಾವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಜನರ ಎಲ್ಲಾ ನಿರೀಕ್ಷೆಗಳನ್ನ ಕಾಂಗ್ರೆಸ್ ಸರ್ಕಾರ ಹುಸಿ ಮಾಡಿದೆ ಆದ್ದರಿಂದ ಜನ ಬದಲಾವಣೆ ಬಯಸಿದ್ದಾರೆ ಹಾಗಾಗಿ, ಜನರ ಅಪೇಕ್ಷೆಯಂತೆ ನಾನೀಗ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು, ಇದೆ ವೇಳೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದ ಮೋದಿ ಅವರ ಬಗ್ಗೆ ಗೊಂದಲ ಮೂಡಿಸುತ್ತಿದ್ದಾರೆ. ಮೋದಿ ಅವರು ಒಳ್ಳೆಯ ಕೆಲಸಗಳನ್ನ ಮಾಡುತ್ತಿದ್ರು ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!



















