ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!

March 6, 2026
Share on WhatsappShare on FacebookShare on Twitter

ಕಠ್ಮಂಡು : ನೆರೆ ರಾಷ್ಟ್ರ ನೇಪಾಳದ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಕಳೆದ ವರ್ಷದ ಜೆನ್‌ ಝೀ ಕ್ರಾಂತಿಯ ಬಳಿಕ ಇದೇ ಮೊದಲ ಬಾರಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಹಿರಿಯ ರಾಜಕಾರಣಿ ಮತ್ತು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಒಲಿ ಅವರ ಭದ್ರಕೋಟೆಯಾದ ಝಾಪಾ ಕ್ಷೇತ್ರದಲ್ಲಿ, ರಾಪರ್‌ನಿಂದ ರಾಜಕಾರಣಿಯಾಗಿ ಬದಲಾಗಿರುವ 35 ವರ್ಷದ ಯುವ ನಾಯಕ ಬಲೇಂದ್ರ ಶಾ (ಬಲೇನ್) ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 74 ವರ್ಷದ ಅನುಭವಿ ರಾಜಕಾರಣಿ ಒಲಿ ಅವರ ವಿರುದ್ಧ ಯುವ ಮತದಾರರು ಬಲೇನ್ ಪರವಾಗಿ ನಿಂತಿರುವುದು ಸ್ಪಷ್ಟವಾಗಿ ಗೋಚರಿಸಿದೆ.

‘ಜೆನ್‌ ಝೀ’ ಕ್ರಾಂತಿಗೆ ಬದಲಾದ ರಾಜಕೀಯ

ಕಳೆದ ಸೆಪ್ಟೆಂಬರ್‌ನಲ್ಲಿ ಭ್ರಷ್ಟಾಚಾರದ ವಿರುದ್ಧ ನೇಪಾಳದ ಯುವ ಸಮೂಹ (Gen Z) ನಡೆಸಿದ ಉಗ್ರ ಪ್ರತಿಭಟನೆಗಳು ಒಲಿ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು. ಆ ಪ್ರತಿಭಟನೆಯ ಅಘೋಷಿತ ನಾಯಕನಂತಿದ್ದ ಬಲೇಂದ್ರ ಶಾ ಅವರು ಈ ಬಾರಿ ರಬಿ ಲಮಿಚಾನೆ ನೇತೃತ್ವದ ರಾಷ್ಟ್ರಿಯ ಸ್ವತಂತ್ರ ಪಕ್ಷದ (RSP) ಮೂಲಕ ಕಣಕ್ಕಿಳಿದಿದ್ದಾರೆ. ಕಠ್ಮಂಡುವಿನ ಮಾಜಿ ಮೇಯರ್ ಆಗಿ ಜನಪ್ರಿಯತೆ ಗಳಿಸಿದ್ದ ಬಲೇನ್, ಚುನಾವಣಾ ಪ್ರಚಾರದ ಸಮಯದಲ್ಲಿ ಬೃಹತ್ ಯುವ ಸಮೂಹವನ್ನು ಆಕರ್ಷಿಸಿದ್ದರು. ಪ್ರಸ್ತುತ ಇವರ ಪಕ್ಷವು ಒಂದು ಸ್ಥಾನ ಗೆದ್ದಿದ್ದು, 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸಾಂಪ್ರದಾಯಿಕ ಪಕ್ಷಗಳಾದ ನೇಪಾಳಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳಿಗೆ ನಡುಕ ಹುಟ್ಟಿಸಿದೆ.

ತೂಗುಯ್ಯಾಲೆಯಲ್ಲಿ ಹಳಬರ ಭವಿಷ್ಯ

ಒಂದೆಡೆ ಬಲೇಂದ್ರ ಶಾ ಅಲೆ ಎದ್ದಿದ್ದರೆ, ಮತ್ತೊಂದೆಡೆ ಹಳೆಯ ರಾಜಕೀಯ ಶಕ್ತಿಗಳಾದ ಗಗನ್ ಥಾಪಾ ಅವರ ನೇಪಾಳಿ ಕಾಂಗ್ರೆಸ್ ಮತ್ತು ಪುಷ್ಪ ಕಮಲ್ ದಹಲ್ ಅವರ ಕಮ್ಯುನಿಸ್ಟ್ ಪಕ್ಷಗಳು ಕೆಲವೇ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಮೂರು ಬಾರಿ ಪ್ರಧಾನಿಯಾಗಿದ್ದ ಪುಷ್ಪ ಕಮಲ್ ದಹಲ್ ಅವರು ರುಕುಮ್ ಪೂರ್ವ ಕ್ಷೇತ್ರದಿಂದ ಮುನ್ನಡೆಯಲ್ಲಿದ್ದಾರೆ. ಸುಮಾರು 1.9 ಕೋಟಿ ಮತದಾರರಲ್ಲಿ ಶೇ.60ರಷ್ಟು ಜನರು ಈ ಬಾರಿ ಮತ ಚಲಾಯಿಸಿದ್ದು, 65 ಪಕ್ಷಗಳ 3,400 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 17 ವರ್ಷಗಳಲ್ಲಿ 14 ಸರ್ಕಾರಗಳನ್ನು ಕಂಡಿರುವ ನೇಪಾಳದಲ್ಲಿ ಈ ಬಾರಿಯಾದರೂ ಸ್ಥಿರ ಸರ್ಕಾರ ಬರಲಿದೆಯೇ ಎಂಬ ಕುತೂಹಲ ಮನೆಮಾಡಿದೆ.

ಭಾರತದ ಪ್ರತಿಕ್ರಿಯೆಯೇನು?

ನೇಪಾಳದ ಈ ಮಹತ್ವದ ಬೆಳವಣಿಗೆಯನ್ನು ಭಾರತವು ಅತ್ಯಂತ ಹತ್ತಿರದಿಂದ ಗಮನಿಸುತ್ತಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಪ್ರತಿಕ್ರಿಯಿಸಿ, “ಭಾರತವು ಯಾವಾಗಲೂ ನೇಪಾಳದ ಶಾಂತಿ, ಪ್ರಗತಿ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತದೆ” ಎಂದು ತಿಳಿಸಿದ್ದಾರೆ. ನೇಪಾಳದಲ್ಲಿ ಬರಲಿರುವ ಹೊಸ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯವನ್ನು ಮುಂದುವರಿಸಲು ಭಾರತ ಉತ್ಸುಕವಾಗಿದೆ. ಚುನಾವಣಾ ಪ್ರಕ್ರಿಯೆಗೆ ಭಾರತವು ಅಗತ್ಯವಾದ ಮೂಲಸೌಕರ್ಯ ಮತ್ತು ತಾಂತ್ರಿಕ ನೆರವನ್ನು ಸಹ ಒದಗಿಸಿದೆ.

ಇದನ್ನೂ ಓದಿ : ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!

Tags: Karnataka News beat
SendShareTweet
Previous Post

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!

Next Post

ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಅಕ್ಷರ್ ಪಟೇಲ್ ಫೀಲ್ಡಿಂಗ್​ ಮ್ಯಾಜಿಕ್.. ಗೆಲುವಿಗೆ ಕಾರಣವಾದ 2 ಕ್ಯಾಚ್​​ಗಳಿವು!

Related Posts

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?
ವಿದೇಶ

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಮೊಜ್ತಬಾ ಖಮೇನಿ ಹತ್ಯೆ ಸಂಚು, ರಾಸಾಯನಿಕ ಅಸ್ತ್ರ : ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಮೆರಿಕ ವಿಜ್ಞಾನಿ!
ವಿದೇಶ

ಮೊಜ್ತಬಾ ಖಮೇನಿ ಹತ್ಯೆ ಸಂಚು, ರಾಸಾಯನಿಕ ಅಸ್ತ್ರ : ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಮೆರಿಕ ವಿಜ್ಞಾನಿ!

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!
ವಿದೇಶ

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ
ವಿದೇಶ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!
ವಿದೇಶ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?
ವಿದೇಶ

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

Next Post
ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಅಕ್ಷರ್ ಪಟೇಲ್ ಫೀಲ್ಡಿಂಗ್​ ಮ್ಯಾಜಿಕ್.. ಗೆಲುವಿಗೆ ಕಾರಣವಾದ 2 ಕ್ಯಾಚ್​​ಗಳಿವು!

ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಅಕ್ಷರ್ ಪಟೇಲ್ ಫೀಲ್ಡಿಂಗ್​ ಮ್ಯಾಜಿಕ್.. ಗೆಲುವಿಗೆ ಕಾರಣವಾದ 2 ಕ್ಯಾಚ್​​ಗಳಿವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat