ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

March 6, 2026
Share on WhatsappShare on FacebookShare on Twitter

ಬೆಂಗಳೂರು | 2026ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

“ಮಾನವತೆಯ ಕಟ್ಟಡಕ್ಕೆ ಪ್ರೀತಿಯೊಂದೇ ಇಟ್ಟಿಗೆ” ಎಂಬ ಬಿ.ಆರ್. ಲಕ್ಷ್ಮಣರಾವ್ ಅವರ ಸಾಲುಗಳನ್ನು ಉಲ್ಲೇಖಿಸಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತು ನೀಡಲಾಗಿದ್ದು, ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಮುನ್ನುಡಿ ಬರೆದಿದೆ.

100 ಉರ್ದು ಶಾಲೆಗಳ ಹೈಟೆಕ್ ಉನ್ನತೀಕರಣ

ಈ ಬಾರಿಯ ಬಜೆಟ್‌ನ ಪ್ರಮುಖ ಹೈಲೈಟ್ ಎಂದರೆ ಉರ್ದು ಶಾಲೆಗಳ ಅಭಿವೃದ್ಧಿ. ಕಳೆದ ವರ್ಷ 117 ಮೌಲಾನಾ ಆಜಾದ್ ಮತ್ತು ಉರ್ದು ಶಾಲೆಗಳನ್ನು ಕೆ.ಪಿ.ಎಸ್ (KPS) ಮಾದರಿಯಲ್ಲಿ ಉನ್ನತೀಕರಿಸಲಾಗುತ್ತಿತ್ತು. ಅದರ ಮುಂದುವರಿದ ಭಾಗವಾಗಿ, ಪ್ರಸಕ್ತ ಸಾಲಿನಲ್ಲಿ ಇನ್ನೂ 100 ಉರ್ದು ಶಾಲೆಗಳನ್ನು 400 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯೋಜನೆಗಳು

ಶಿಶುನಾಳ ಶರೀಫ ವಸತಿ ಶಾಲೆ: ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ CBSE ಪಠ್ಯಕ್ರಮದ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 2026-27ನೇ ಸಾಲಿನಲ್ಲಿ ಒಟ್ಟು 25 ಅಂತಹ ಶಾಲೆಗಳನ್ನು ತೆರೆಯುವ ಗುರಿ ಇದೆ.

ಲ್ಯಾಪ್ಟಾಪ್ ವಿತರಣೆ: ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡಲು 5,000 ವಿದ್ಯಾರ್ಥಿಗಳಿಗೆ ತಲಾ 50,000 ರೂ. ಮೌಲ್ಯದ ಲ್ಯಾಪ್ಟಾಪ್ ನೀಡಲಾಗುವುದು.

ತರಬೇತಿ ಕೇಂದ್ರಗಳು: NEET/JEE/K-CET ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ‘Center of Excellence’ ಗಳನ್ನಾಗಿ ಪರಿವರ್ತಿಸಲಾಗುವುದು.

ವಿದ್ಯಾರ್ಥಿನಿಲಯಗಳು: 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ, ಹಳೆಯ ನಿಲಯಗಳ ಸಂಖ್ಯಾಬಲ ಹೆಚ್ಚಿಸಲಾಗುವುದು.

ಸಮುದಾಯಗಳ ಅಭಿವೃದ್ಧಿ ಮತ್ತು ಗೌರವಧನ

ಜೈನ, ಬೌದ್ಧ, ಸಿಖ್ ಅಭಿವೃದ್ಧಿ: ಈ ಮೂರು ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ.

ಧಮ್ಮಾಚಾರಿಗಳಿಗೆ ಗೌರವಧನ: ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ಮಾಸಿಕ 6,000 ರೂ. ಗೌರವಧನ ಘೋಷಿಸಲಾಗಿದೆ.

ಅಂಬೇಡ್ಕರ್ ಸಾಹಿತ್ಯ ಅನುವಾದ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಇತರೆ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದಿಸಲಾಗುವುದು.

ಸ್ವಯಂ ಉದ್ಯೋಗ ಮತ್ತು ಮಹಿಳಾ ಕಲ್ಯಾಣ

ಮೊಬೈಲ್ ಕಿಚನ್ ನೆರವು: ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್ ಅಥವಾ ಮೊಬೈಲ್ ಕಿಚನ್ ಆರಂಭಿಸಲು ಘಟಕ ವೆಚ್ಚದ ಶೇ.75 ರಷ್ಟು ಅಂದರೆ ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡಲಾಗುವುದು.

ಮಹಿಳಾ ವಸತಿ ನಿಲಯ: ಬೆಂಗಳೂರಿನಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ನಾಲ್ಕು ಹೊಸ ವಸತಿ ನಿಲಯಗಳನ್ನು ಸ್ಥಾಪಿಸಲಾಗುವುದು.

ವೃದ್ಧಾಶ್ರಮಗಳಿಗೆ ನೆರವು: ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ಸಮಗ್ರ ಆರೈಕೆ ಘಟಕಗಳನ್ನು ಸ್ಥಾಪಿಸಲು 5 ಕೋಟಿ ರೂ. ಒದಗಿಸಲಾಗಿದೆ.

ಇದನ್ನೂ ಓದಿ : ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Tags: Karnataka News beat
SendShareTweet
Previous Post

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

Next Post

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ ‘ಲಾವಾ ಬೋಲ್ಡ್ 2 5ಜಿ’

Related Posts

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ
ವಿಜಯನಗರ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

Next Post
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ ‘ಲಾವಾ ಬೋಲ್ಡ್ 2 5ಜಿ’

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ 'ಲಾವಾ ಬೋಲ್ಡ್ 2 5ಜಿ'

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat