ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

March 6, 2026
Share on WhatsappShare on FacebookShare on Twitter

ಬೆಂಗಳೂರು | ಬಿಗ್‌ ಬಾಸ್ ಮಾಜಿ ಸ್ಪರ್ಧಿ ರಜತ್‌ ಕಿಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆದರಿಕೆ, ನಿಂದನೆ ಆರೋಪದಡಿ ಕೆಆರ್‌ ಪುರಂ ಪೊಲೀಸ್ ಠಾಣೆಯಲ್ಲಿ ರಜತ್‌ ವಿರುದ್ದ FIR ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ರಜತ್‌ ಫೋನ್ ಕರೆ ಮುಖಾಂತರ ಡಾಗ್ ಸತೀಶ್ ಸ್ನೇಹವನ್ನು ಬಿಡಬೇಕೆಂದು ಬೆದರಿಕೆ ಹಾಕಿರೋ ಆರೋಪ ಕೇಳಿಬಂದಿದೆ. ದೂರುದಾರರ ಕಾರಿನ ಪೋಟೋ ಕಳಿಸಿ ಮೆಸೇಜ್ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. Sir this is Rajath Buji, call maadtidini call back madthira.. illa nave olage kalusbeka? ಎಂದು ಮೆಸೇಜ್ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೇ ಅಲ್ಲದೇ, ಕಾನ್ಫರೆನ್ಸ್ ಕಾಲ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಈ ಸಂಬಂಧ BNS 351(2), 352 ಸೆಕ್ಷನ್ ಅಡಿ ರಜತ್ ಹಾಗೂ ಕಿರಣ್ ಎಂಬವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಈ ದೂರಿನನ್ವಯ ಪೋನ್‌ ಕರೆಯಲ್ಲಿ ಮಾತನಾಡಿರೋದು ರಜತ್ ಅಥವಾ ಬೇರೆ ವ್ಯಕ್ತಿ ಎಂಬುವುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ : 25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Tags: Karnataka News beat
SendShareTweet
Previous Post

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Next Post

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

Related Posts

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

Next Post
ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat