ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ

March 7, 2026
Share on WhatsappShare on FacebookShare on Twitter

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಎಂಬ ಸಣ್ಣ ಗ್ರಾಮದ ಯುವಕ ಕಿರಣ್ ಕಮತೆ ಇಂದು ಈಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 53ನೇ ರ್‍ಯಾಂಕ್‌ ಪಡೆಯುವ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ.

ಇಂಜಿನಿಯರಿಂಗ್ ಪದವೀಧರರಾದ ಇವರು, ಯಾವುದೇ ಕೋಚಿಂಗ್ ಪಡೆಯದೆ ಮನೆಯಲ್ಲೇ ಕುಳಿತು ಓದಿ ಈ ಸಾಧನೆ ಮಾಡಿರುವುದು ವಿಶೇಷ.ಮೊದಲ ನಾಲ್ಕು ಪ್ರಯತ್ನಗಳಲ್ಲಿ ಸೋತರೂ ಧೃತಿಗೆಡದೆ, 5ನೇ ಪ್ರಯತ್ನದಲ್ಲಿ ತಮ್ಮIAS ಕನಸನ್ನು ನನಸು ಮಾಡಿಕೊಂಡಿದ್ದಾರೆ. ತಂದೆ ರೈತರು ಮತ್ತು ತಾಯಿ ಗೃಹಿಣಿ. ಮಗನ ಈ ಸಾಧನೆಯಿಂದ ಈಡೀ ಹತ್ತರವಟಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.
ಬೆಳಗಾವಿ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ಪದವಿ ಪಡೆದಿರುವ ಕಿರಣ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದಾರೆ.

ಐದು ಬಾರಿ ಪ್ರಿಲಿಮ್ಸ್ ಪಾಸಾಗಿದ್ದರೂ ಮೇನ್ಸ್ ಪರೀಕ್ಷೆಯಲ್ಲಿ ವಿಫಲವಾಗಿದ್ದರು. ಆರನೇ ಬಾರಿಗೆ ಯಶಸ್ಸುಕಂಡಿದ್ದಾರೆ. ಕಿರಣ ತಂದೆ ಸಣ್ಣಪ್ಪ ಕಮತೆ ಅವರು ನಿಡಸೋಸಿಯ ಹಿರಾ ಶುಗರ್ಸ್ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಾಚಾರ್ಯ ಆಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ತಾಯಿ ರುಕ್ಕಿಣಿ ಗೃಹಿಣಿ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಆಗಿದ್ದಾರೆ.

ಇದನ್ನೂ ಓದಿ : ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

Tags: 53rd rank in UPSC examfirst for Karnataka |Karnataka News beatKiran Sannappa Kamate from Belgaum achieves this feat
SendShareTweet
Previous Post

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

Next Post

ಅಮೆರಿಕಕ್ಕೆ ಭಾರೀ ಮುಖಭಂಗ : ಜೋರ್ಡಾನ್‌ನಲ್ಲಿ 300 ದಶಲಕ್ಷ ಡಾಲರ್ ಮೌಲ್ಯದ ಯುಎಸ್ ‘ಥಾಡ್’ ರೇಡಾರ್ ಧ್ವಂಸಗೊಳಿಸಿದ ಇರಾನ್

Related Posts

ಮೊಬೈಲ್ ಕೊಡದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿದು ಕೊಲೆ – ಮಹಿಳೆಗೆ 7 ವರ್ಷ ಜೈಲು ಶಿಕ್ಷೆ!
ರಾಜ್ಯ

ಮೊಬೈಲ್ ಕೊಡದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿದು ಕೊಲೆ – ಮಹಿಳೆಗೆ 7 ವರ್ಷ ಜೈಲು ಶಿಕ್ಷೆ!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ – ವಾರ್ಡನ್, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ!
ಬೆಳಗಾವಿ

ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ – ವಾರ್ಡನ್, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ!

2 ಕೋಟಿ ವಿಮೆ ಹಣಕ್ಕಾಗಿ ಪತ್ನಿಯಿಂದಲೇ ಮಾಜಿ ಸೈನಿಕನ ಕೊಲೆ? ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಶಂಕೆ!
ಬೆಳಗಾವಿ

2 ಕೋಟಿ ವಿಮೆ ಹಣಕ್ಕಾಗಿ ಪತ್ನಿಯಿಂದಲೇ ಮಾಜಿ ಸೈನಿಕನ ಕೊಲೆ? ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಶಂಕೆ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!
ಬೆಳಗಾವಿ

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!
ಬೆಳಗಾವಿ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

Next Post
ಅಮೆರಿಕಕ್ಕೆ ಭಾರೀ ಮುಖಭಂಗ : ಜೋರ್ಡಾನ್‌ನಲ್ಲಿ 300 ದಶಲಕ್ಷ ಡಾಲರ್ ಮೌಲ್ಯದ ಯುಎಸ್ ‘ಥಾಡ್’ ರೇಡಾರ್ ಧ್ವಂಸಗೊಳಿಸಿದ ಇರಾನ್

ಅಮೆರಿಕಕ್ಕೆ ಭಾರೀ ಮುಖಭಂಗ : ಜೋರ್ಡಾನ್‌ನಲ್ಲಿ 300 ದಶಲಕ್ಷ ಡಾಲರ್ ಮೌಲ್ಯದ ಯುಎಸ್ 'ಥಾಡ್' ರೇಡಾರ್ ಧ್ವಂಸಗೊಳಿಸಿದ ಇರಾನ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat