ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

March 7, 2026
Share on WhatsappShare on FacebookShare on Twitter

ಬೆಂಗಳೂರು : ಇತ್ತೀಚೆಗೆ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ರ‍್ಯಾಪಿಡೋ ಕಾರು ಚಾಲಕ ಅಬ್ದುಲ್ ರೆಹಮಾನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ದೂರುದಾರ ಸೈಯದ್ ಅಕ್ರಂ ಮನೆಯಲ್ಲಿ ಫೆ. 11ರಂದು 26,88,000 ರೂ. ಮೌಲ್ಯದ ಚಿನ್ನಾಭರಣ ಕಳುವಾದ ಬಗ್ಗೆ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಡಿಸಿಪಿ ನೇಮಗೌಡ ಆದೇಶದಂತೆ ಎಸಿಪಿ ತನ್ವಿರ್ ನೇತೃತ್ವದಲ್ಲಿ ತನಿಖಾಧಿಕಾರಿ ಇನ್‌ಸ್ಪೆಕ್ಟರ್ ಭೈರ ಮತ್ತವರ ಸಿಬ್ಬಂದಿ ವರ್ಗದ ಕಾರ್ಯಾಚರಣೆ ಯಶಸ್ವಿಯಾಗಿದೆ.

ಫೆ.11 ರಂದು ಮಧ್ಯಹ್ನಾ 2.30ರ ಸುಮಾರಿಗೆ ಮನೆಯ ಬಾಗಿಲಿಗೆ ಬೀಗ ಹಾಕಿ ಸೈಯದ್ ಅಕ್ರಂ ಅವರು ಶಾಪಿಂಗ್‌ ನಿಮಿತ್ತ ಮುಂಬೈಗೆ ತೆರಳಿದ್ದರು. ಬಳಿಕ ಫೆ.‌16ರಂದು ಮನೆಗೆ ಮರಳಿದಾಗ ಕಳ್ಳತನವಾಗಿರುವುದ ಬೆಳಕಿಗೆ ಬಂದಿತ್ತು. ಕೂಡಲೇ ಎಚ್ಚೆತ್ತ ಸೈಯದ್ ಅಕ್ರಂ, ಹೆಬ್ಬಾಳ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆಸಿದಾಗ ದೂರುದಾರ ಕಾರು ಬುಕ್‌ ಮಾಡಿ ಯಶವಂತಪುರಕ್ಕೆ ಡ್ರಾಪ್‌ ತೆಗೆದುಕೊಂಂಡಿರುವುದು ಗೊತ್ತಾಗಿದೆ. ಆ ಬಳಿಕ ತಾಂತ್ರಿಕ ಸಾಕ್ಷ್ಯಗಳು ಹಾಗೂ ಮಾಹಿತಿ ಸಂಗ್ರಹದ ಆಧಾರದ ಮೇಲೆ ಆರೋಪಿ ಕ್ಯಾಬ್‌ ಚಾಲಕನನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ಧಾರೆ.

ತನಿಖೆ ವೇಳೆ ಬಂಧಿತ ಆರೋಪಿ ಅಬ್ದುಲ್ ರೆಹಮಾನ್ ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದ್ದು, ದೂರುದಾರ ತಮ್ಮ ಮನೆಯಿಂದ ರ‍್ಯಾಪಿಡೋ ಮೂಲಕ ಕಾರ್‌ ಬುಕ್‌ ಮಾಡಿಕೊಂಡು ಯಶವಂತಪುರ ರೈಲ್ವೆ ನಿಲ್ದಾಣ ತೆರಳಿದ್ದರು. ಈ ವೇಳೆ ಕಾರಿನಲ್ಲಿ ಹೋಗುವಾಗ ತಮ್ಮ ಕುಟುಂಬ ಸಮೇತ 4-5 ದಿನಗಳ ಕಾಲ ಮುಂಬೈಗೆ ಹೋಗುತ್ತಿರುವ ಬಗ್ಗೆ ಫೋನ್‌ನಲ್ಲಿ ಮಾತನಾಡುವುದನ್ನು ಗಮನಿಸಿ ಮನೆ ದರೋಡೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇನ್ನು ಈ ಹಿಂದೆಯೂ ಕೂಡ ಆರೋಪೀಯ ವಿರುದ್ಧ ಕೆ.ಜೆ ಹಳ್ಳಿ ಹಾಗೂ ರಾಮೂರ್ತಿನಗರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನಿಂದ ಸುಮಾರು 26,88,000 ರೂ ಮೌಲ್ಯದ ಚಿನ್ನಾಭರಣ ಹಾಗೂ 25 ಸಾವಿರ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ : ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

Tags: bengaloreKarnataka News beatPolice
SendShareTweet
Previous Post

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

Next Post

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

Related Posts

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ
ಬೆಂಗಳೂರು

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ
ಬೆಂಗಳೂರು

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!
ಬೆಂಗಳೂರು

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!
ಬೆಂಗಳೂರು

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರು FRRO ವಶಕ್ಕೆ!
ಬೆಂಗಳೂರು

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರು FRRO ವಶಕ್ಕೆ!

Next Post
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat