ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

March 7, 2026
Share on WhatsappShare on FacebookShare on Twitter

ಬೆಂಗಳೂರು | ಅತಿಯಾದ ವೇಗವೋ? ಕ್ರೇಜೋ? ಫ್ಯಾಷನ್ನೋ? ಇತ್ತೀಚೆಗೆ ಜನರಿಗೆ ಭಯವೇ ಇಲ್ಲದಂತಾಗಿದೆ. ಮೀಸೆಯೂ ಚಿಗುರದ ಮಗ, ಮಗಳು ಕೇಳಿದ್ರೆ ಸಾಕು ತಂದೆ-ತಾಯಿಗಳು ಕೀ ಕೊಟ್ಟು ಮನೆಯಲ್ಲಿ ಕೂತು ಬಿಡ್ತಿದ್ದಾರೆ. ಅವರಿಗೆಲ್ಲ ಅದ್ಯಾವ ಮಟ್ಟದ ಧೈರ್ಯವೋ? ತಿಳುವಳಿಕೆಯೋ ಗೊತ್ತಿಲ್ಲ.. ರಸ್ತೆಗಳೆಲ್ಲ ರಕ್ತಸಿಕ್ತವಾಗುತ್ತಿವೆ.. ದೊಡ್ಡವರಂತೆ ಮಕ್ಕಳೂ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ.

ಕಾನೂನು ಕಠಿಣವಾಗಿದ್ದರೂ ಸಾವು ಹೆಚ್ಚಳವಾಗುತ್ತಿರುವುದು ನೋವಿನ ಸಂಗತಿಯಾಗುತ್ತಿದೆ. ಭೀಕರ ಅಪಘಾತಗಳು ನೂರಾರು ಕುಟುಂಬಗಳ ಭವಿಷ್ಯದ ಆಧಾರಸ್ತಂಭಗಳನ್ನೇ ಉರುಳಿಸುತ್ತಿವೆ. ರಸ್ತೆಗಳಲ್ಲಿ ಹರಿಯುತ್ತಿರುವ ರಕ್ತದ ಕಲೆಗಳು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ-ಪೋಷಕರ ನಿರ್ಲಕ್ಷ್ಯಕ್ಕೆ ಕೈನ್ನಡಿಯಾಗುತ್ತಿವೆ.

ಹೌದು.. ರಾಜ್ಯದಲ್ಲಿ ಅಪಘಾತಕ್ಕೆ ಅಪ್ರಾಪ್ತರು ಬಲಿಯಾಗಿರುವ ಅಂಕಿ-ಸಂಖ್ಯೆಗಳನ್ನು ಗಮನಿಸಿದರೆ ಇಂತಹ ನೋವುಗಳು ಕಾಡುತ್ತಿವೆ. ಕಳೆದ ವರ್ಷವೊಂದರಲ್ಲೇ ಬರೋಬ್ಬರಿ 414 ಪ್ರಕರಣಗಳನ್ನು ಬೆಂಗಳೂರು ಸಂಚಾರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ವರ್ಷದಿಂದ ವರ್ಷಕ್ಕೆ ಈ ಪ್ರಕರಣಗಳು ಏರಿಕೆಯಾಗುತ್ತಿರುವುದು ಕೂಡ ಆತಂಕಕ್ಕೆ ಕಾರಣವಾಗುತ್ತಿದೆ.

ಅಪ್ರಾಪ್ತರಿಂದ ವಾಹನ ಚಾಲನೆ ಪ್ರಕರಣಗಳು :

ವರ್ಷ ಪ್ರಕರಣಗಳು
2023- 95
2024- 197
2025- 414

ಅಷ್ಟೇ ಅಲ್ಲ, ಅಪ್ರಾಪ್ತರು ವ್ಹೀಲಿಂಗ್ ಪುಂಡರಾಗುತ್ತಿರುವುದು ಕೂಡ ದೊಡ್ಡ ಆತಂಕವಾಗುತ್ತಿದೆ. ಕಳೆದ ವರ್ಷ 646 ವ್ಹೀಲಿಂಗ್ ಪ್ರಕರಣಗಳು ದಾಖಲಾಗಿವೆ. ಆ ಪೈಕಿ 159 ಜನ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯ ಕಣ್ಣಿಗೆ ಬೀಳದ ಅದೆಷ್ಟೋ ಭಯಾನಕ ವ್ಹೀಲಿಂಗ್ ಗಳು ನಡೆಯುತ್ತಿವೆ.

ಪೋಷಕರ ವಿರುದ್ಧ ಕ್ರಮ

2023 242 – 70
2024 532 – 120
2025 646 – 159

18ಕ್ಕಿಂತ ಕಡಿಮೆ ವಯಸ್ಸಿನ ಯುವಕರು ಬಹುತೇಕ ವಿಷಯಗಳಲ್ಲಿ ಸ್ಮಾರ್ಟ್ ಎನಿಸಿದರೂ ವಾಹನ ಚಾಲನೆ ಮಾಡುವಷ್ಟು ಪ್ರಬುದ್ಧರಾಗಿರುವುದಿಲ್ಲ ಮತ್ತು ವಾಹನಗಳನ್ನು ನಿರ್ವಹಿಸುವಷ್ಟು ದೈಹಿಕವಾಗಿ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿಯುವಷ್ಟು ಮಾನಸಿಕವಾಗಿ ಸದೃಢರಾಗಿರುವುದಿಲ್ಲ. ಈ ಕಾರಣದಿಂದ 18 ವರ್ಷಗಳಿಗಿಂತ ಮೊದಲು ವಾಹನ ಚಾಲನೆ ಮಾಡುವುದು ಕಾನೂನಿನ ಪ್ರಕಾರ ತಪ್ಪು. ಅಪ್ರಾಪ್ತರು ವಾಹನ ಚಲಾಯಿಸುವುದು ಹಾಗೂ ಅವರಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಆದರೆ ಪೋಷಕರು ಮಾತ್ರ ತಮ್ಮ ಮಕ್ಕಳ ಮೇಲಿನ ಅತಿಯಾದ ಪ್ರೀತಿ, ಅವರ ಜ್ಞಾನದ ಹೆಮ್ಮೆಯಿಂದ ಚಿಕ್ಕವಯಸ್ಸಿನಲ್ಲೇ ಅವರಿಗೆ ವಾಹನ ಓಡಿಸಲು ಕಲಿಸಿ ಬಿಡುತ್ತಾರೆ. ಆದರೆ, ಯುವಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಅಥವಾ ಸುರಕ್ಷತೆಯಿಂದ ಇದು ಸೂಕ್ತವಲ್ಲ. ಕಾನೂನಿನಡಿ ಕೂಡ ಅಪ್ರಾಪ್ತರು ವಾಹನ ಚಲಾಯಿಸಿದರೆ ಆ ವಾಹನಗಳ ಮಾಲೀಕರಿಗೆ ಕಠಿಣ ಶಿಕ್ಷೆ ಇದೆ. ಭಾರತೀಯ ಮೋಟಾರು ವಾಹನಗಳ ಕಾಯ್ದೆ 1988ರಡಿ ವಾಹನಗಳ ಮಾಲೀಕರಿಗೆ (ಸಾಮಾನ್ಯವಾಗಿ ಪೋಷಕರು) 3 ತಿಂಗಳುಗಳವರೆಗೆ ಜೈಲು ಶಿಕ್ಷೆ ಅಥವಾ 25 ಸಾವಿರ ರೂ ಮೇಲ್ಪಟ್ಟ ದಂಡ ಅಥವಾ ಎರಡೂ ಶಿಕ್ಷೆ ವಿಧಿಸುವ ಅವಕಾಶವಿದೆ.

ಇದರೊಂದಿಗೆ ವಾಹನದ ನೋಂದಣಿಯನ್ನು 12 ತಿಂಗಳುಗಳ ಅವಧಿಗೆ ಅಮಾನತಿನಲ್ಲಿರಿಸುವ ಅವಕಾಶವೂ ಇದೆ ಎಂದು ಪೊಲೀಸರು ತಿಳುವಳಿಕೆ ಮೂಡಿಸುತ್ತಲೇ ಇದ್ದಾರೆ. ಆದರೂ ಪೋಷಕರಿಕೆ ಮಾತ್ರ ಬುದ್ಧಿ ಬಾರದಿರುವುದು ವಿಷಾದದ ಸಂಗತಿ. ಅಪಘಾತಗಳಿಗೆ ಕೇವಲ ಚಾಲಕರ ಅತಿವೇಗ ಅಥವಾ ಮದ್ಯಪಾನವಷ್ಟೇ ಕಾರಣವೂ ಅಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿರುವ ಸೇತುವೆಗಳು, ಅಪಾಯಕಾರಿ ತಿರುವುಗಳಲ್ಲಿ ದೃಷ್ಟಿ ಮರೆಮಾಚುವ ಗಿಡಗಂಟಿಗಳು, ಕಿರಿದಾದ ಗ್ರಾಮೀಣ ರಸ್ತೆಗಳು ಮೃತ್ಯುವಿಗೆ ಆಹ್ವಾನ ನೀಡುತ್ತಿರುತ್ತವೆ. ಈ ಸಂದರ್ಭದಲ್ಲಿ ಯುವ ಪೀಳಿಗೆ ವಾಹನ ಚಲಾಯಿಸಿದರೆ ಹೇಗಾಗಬೇಡ ಹೇಳಿ? ಇನ್ನಾದರೂ ಪೋಷಕರು ಬುದ್ಧಿ ಕಲಿಯಲಿ ಎನ್ನುವುದೇ ನಮ್ಮ ಆಶಯ.

ಇದನ್ನೂ ಓದಿ : ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

Tags: bengaloreKarnataka News beat
SendShareTweet
Previous Post

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

Next Post

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

Related Posts

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ
ರಾಜ್ಯ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Next Post
ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat