ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

March 8, 2026
Share on WhatsappShare on FacebookShare on Twitter

ಮಧ್ಯಪ್ರದೇಶ : ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆಗೆ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿರುವ ತನ್ನ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ವೃದ್ಧೆ ಒಬ್ಬಂಟಿಯಾಗಿದ್ದಾಗ ನಾಲ್ವರು ಮುಸುಕುಧಾರಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಬಳಿಕ ಗಾಯಗೊಂಡ ವೃದ್ಧೆ ಮರುದಿನ ಬೆಳಗ್ಗೆ ಬೇರೆ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ವಿಷಯ ತಿಳಿಸಿದ್ದು, ನಂತರ ಅವರು ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ವೃದ್ಧೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆ ಸಿಬ್ಬಂದಿ ಪೊಲೀಸರನ್ನು ಸಂಪರ್ಕಿಸಲು ಸಲಹೆ ನೀಡಿದ ಬಳಿಕ ದೂರು ದಾಖಲಿಸಲಾಗಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಆರೋಪಿಗಳ ಬಂಧನಕ್ಕೆ ನೆರವಾಗುವ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

ಇದನ್ನೂ ಓದಿ : ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

Tags: Gang rape of 90-year-old womanKarnataka News beat
SendShareTweet
Previous Post

ರೇಷನ್ ಕಾರ್ಡ್ ಇದ್ದವರು ಮಾರ್ಚ್ 31ರೊಳಗೆ ಈ ಕೆಲಸ ಮಾಡಿ ಮುಗಿಸಿ

Next Post

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

Related Posts

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?
ದೇಶ

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು
ದೇಶ

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!
ದೇಶ

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!
ದೇಶ

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!
ದೇಶ

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!

Next Post
ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat