ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

March 9, 2026
Share on WhatsappShare on FacebookShare on Twitter

ಬೆಂಗಳೂರು: ಹೋರಾಟ ಮನೋಭಾವ ಹೊಂದಿರುವ ಮಹಿಳೆಯರಿಗೆ ರಾಜಕೀಯದಲ್ಲಿ ಅವಕಾಶ ಕಲ್ಪಿಸುವುದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಪ್ರಮುಖ ಆದ್ಯತೆಯಾಗಿದೆ ಎಂದು ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದ್ದಾರೆ.

ಯಲಹಂಕ ನ್ಯೂಟೌನ್‌ನ ಧ್ವಜಾರೋಹಣ ಮೈದಾನದಲ್ಲಿ ಕೆಆರ್‌ಎಸ್ ಪಕ್ಷದ ವತಿಯಿಂದ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ರಾಜಕೀಯ ಪಕ್ಷಗಳಲ್ಲಿ ಸ್ಥಾನಮಾನಗಳು ಮತ್ತು ಮಾನ್ಯತೆಗಳು ರಾಜಕಾರಣಿಗಳ ಕುಟುಂಬದ ಸದಸ್ಯರಿಗೆ, ಸಿನಿಮಾ ನಟಿಯರಿಗೆ ಅಥವಾ ಜನಪ್ರಿಯ ವ್ಯಕ್ತಿಗಳಿಗೆ ಮಾತ್ರ ಸಿಗುತ್ತವೆ. ಆದರೆ ಕೆಆರ್‌ಎಸ್ ಪಕ್ಷದಲ್ಲಿ ಸಾಮಾನ್ಯ ಜನರಿಗೆ ಹಾಗೂ ಹೋರಾಟ ಮನೋಭಾವದ ಮಹಿಳೆಯರಿಗೆ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.

ಪಕ್ಷದಲ್ಲಿ ಕಲ್ಲಂಗಡಿ ಮಾರುವ ಮಹದೇವಿ ಹಾಗೂ ಎಳನೀರು ಮಾರುವ ಅಂಜಲಿ ಅವರಂತಹ ಸಾಮಾನ್ಯ ಮಹಿಳೆಯರಿಗೆ ಕೂಡ ಹುದ್ದೆಗಳು ಮತ್ತು ಜವಾಬ್ದಾರಿಗಳನ್ನು ನೀಡಲಾಗಿದೆ. ಹೋರಾಟ ಮನೋಭಾವದ ಹೆಣ್ಣುಮಕ್ಕಳಿಗೆ ವೇದಿಕೆ ಕಲ್ಪಿಸುವುದು ಕೆಆರ್‌ಎಸ್ ಪಕ್ಷದ ಉದ್ದೇಶವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಇತ್ತೀಚೆಗೆ ಮಾಜಿ ಶಾಸಕಿ ಮೋಟಮ್ಮ ಅವರ ಪುತ್ರಿ ಕಾಂಗ್ರೆಸ್ ಪಕ್ಷದಲ್ಲಿ ಅಂದವಾಗಿ ಶೃಂಗಾರಗೊಂಡು ಬಂದ ಮಹಿಳೆಯರಿಗೆ ಹೆಚ್ಚು ಅವಕಾಶಗಳು ಸಿಗುತ್ತವೆ ಎಂಬ ಹೇಳಿಕೆ ನೀಡಿರುವುದು ವಿಷಾದಕರ ಸಂಗತಿ. ಇಂದಿನ ರಾಜಕೀಯದಲ್ಲಿ ಸಾಮಾನ್ಯ ಹಿನ್ನೆಲೆಯ ಮಹಿಳೆಯರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ಸಂದರ್ಭದಲ್ಲಿ ಕನ್ನಡದ ಖ್ಯಾತ ಮುಸ್ಲಿಂ ಸಾಹಿತಿಗಳಾದ ಸಾ.ರಾ. ಅಬೂಬಕರ್, ಬಾನು ಮುಸ್ತಾಕ್ ಹಾಗೂ ಡಾ. ಶರೀಫಾ ಅವರ ಸಾಹಿತ್ಯ ಸೇವೆಯನ್ನು ಸ್ಮರಿಸಿ, ಇಂತಹ ಮಹಾನ್ ಚಿಂತಕರು ಮತ್ತು ಸಾಹಿತಿಗಳನ್ನು ಸಮಾಜ ಗುರುತಿಸಬೇಕು. ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ. ಮಹಿಳೆಯರು ರಾಜಕೀಯದಲ್ಲಿ ಹೆಚ್ಚು ಭಾಗವಹಿಸಿ ಪ್ರಾಮಾಣಿಕ ರಾಜಕೀಯ ಚಳುವಳಿಗಳಿಗೆ ಬೆಂಬಲ ನೀಡಬೇಕು ಎಂದಿದ್ದಾರೆ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ಚಿಂತಕರಾದ ಡಾ. ಶರೀಫಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ದೀಪಕ್ ಸಿ.ಎನ್., ಕಾರ್ಯಾಧ್ಯಕ್ಷ ರಘು ಜಾಣಗೆರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ರಘುನಂದನ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಆಶಾ ವೀರೇಶ್, ರಾಜ್ಯ ಕಾರ್ಯದರ್ಶಿ ಇಂದಿರಾ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: bengaloreKarnataka News beatRavi Krishna ReddyWhen a woman enters politics
SendShareTweet
Previous Post

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

Next Post

ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತ ; ಟೀಮ್ ಇಂಡಿಯಾ ಆಟಕ್ಕೆ ಸಾಟಿಯೇ ಇಲ್ಲ ಎಂದ ಕೊಹ್ಲಿ!

Related Posts

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ
ಬೆಂಗಳೂರು

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ಬಡ – ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್ | ನಾಳೆ ಉದ್ಘಾಟನೆ ಆಗುತ್ತಿದೆ ಅ.ನ.ಕೃ. ಕನ್ವೆನ್ಷನ್ ಸೆಂಟರ್‌
ರಾಜ್ಯ

ಬಡ – ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್ | ನಾಳೆ ಉದ್ಘಾಟನೆ ಆಗುತ್ತಿದೆ ಅ.ನ.ಕೃ. ಕನ್ವೆನ್ಷನ್ ಸೆಂಟರ್‌

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!
ಬೆಂಗಳೂರು

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ
ದೇಶ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ
ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

Next Post
ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತ ; ಟೀಮ್ ಇಂಡಿಯಾ ಆಟಕ್ಕೆ ಸಾಟಿಯೇ ಇಲ್ಲ ಎಂದ ಕೊಹ್ಲಿ!

ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತ ; ಟೀಮ್ ಇಂಡಿಯಾ ಆಟಕ್ಕೆ ಸಾಟಿಯೇ ಇಲ್ಲ ಎಂದ ಕೊಹ್ಲಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat