ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮೆಟ್ರೋದಲ್ಲಿ ನಡೆಯುತ್ತಿದೆ ನೇಮಕಾತಿ.. ತಿಂಗಳಿಗೆ 80 ಸಾವಿರ ರೂಪಾಯಿ ಸ್ಯಾಲರಿ

March 9, 2026
Share on WhatsappShare on FacebookShare on Twitter

ಬೆಂಗಳೂರು : ದೆಹಲಿ ಮೆಟ್ರೋ ಕಾರ್ಪೊರೇಷನ್ ನಲ್ಲಿ (DMRC Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಮೆಂಟೇನರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ದೆಹಲಿ ಮೆಟ್ರೋ ಕಾರ್ಪೊರೇಷನ್
ಹುದ್ದೆ ಹೆಸರು: ಮೆಂಟೇನರ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 9

ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಐಟಿಐ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ delhimetrorail.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಮೆಂಟೇನರ್ ಹುದ್ದೆಯ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳನ್ನು career@dmrc.org ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂಪಾಯಿಯಿಂದ 80 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ
The General Manager (HR)/Project Delhi Metro Rail Corporation Ltd. Metro Bhawan, Fire Brigade Lane, Barakhamba Road, New Delhi

ಇದನ್ನೂ ಓದಿ : ಅಕ್ರಮ ಹಸುಗಳ ಸಾಗಾಟ : 15 ಹಸುಗಳನ್ನು ರಕ್ಷಿಸಿದ ಪೊಲೀಸರು

Tags: CricketIndiaKarnataka News beat
SendShareTweet
Previous Post

ಅಕ್ರಮ ಹಸುಗಳ ಸಾಗಾಟ : 15 ಹಸುಗಳನ್ನು ರಕ್ಷಿಸಿದ ಪೊಲೀಸರು

Next Post

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

Related Posts

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!

ಟಿ20 ವಿಶ್ವಕಪ್‌ನಲ್ಲಿ ಭಾರತ ದಿಗ್ವಿಜಯ.. ‘ಕೋಚ್ ಸಾಹೇಬ್’ ಗಂಭೀರ್ ಮಂದಹಾಸಕ್ಕೆ ಧೋನಿ ಫಿದಾ!
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಭಾರತ ದಿಗ್ವಿಜಯ.. ‘ಕೋಚ್ ಸಾಹೇಬ್’ ಗಂಭೀರ್ ಮಂದಹಾಸಕ್ಕೆ ಧೋನಿ ಫಿದಾ!

‘ಚೇಟಾ’ ಸಂಜುಗೆ ಕೊಹ್ಲಿ ವಿಶೇಷ ಸಂದೇಶ.. ಟೂರ್ನಿಶ್ರೇಷ್ಠ ಪ್ರಶಸ್ತಿಗೆ ಭಾವುಕ ಶುಭಾಶಯ!
ಕ್ರೀಡೆ

‘ಚೇಟಾ’ ಸಂಜುಗೆ ಕೊಹ್ಲಿ ವಿಶೇಷ ಸಂದೇಶ.. ಟೂರ್ನಿಶ್ರೇಷ್ಠ ಪ್ರಶಸ್ತಿಗೆ ಭಾವುಕ ಶುಭಾಶಯ!

ಟೀಕಾಕಾರರಿಗೆ ಗಂಭೀರ್ ಖಡಕ್ ತಿರುಗೇಟು.. ದ್ರಾವಿಡ್ ಹಾಗೂ ಲಕ್ಷ್ಮಣ್‌ಗೆ ಪ್ರಶಸ್ತಿ ಅರ್ಪಣೆ!
ಕ್ರೀಡೆ

ಟೀಕಾಕಾರರಿಗೆ ಗಂಭೀರ್ ಖಡಕ್ ತಿರುಗೇಟು.. ದ್ರಾವಿಡ್ ಹಾಗೂ ಲಕ್ಷ್ಮಣ್‌ಗೆ ಪ್ರಶಸ್ತಿ ಅರ್ಪಣೆ!

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಹೊಸ ಶಕೆ.. ಹ್ಯಾಟ್ರಿಕ್ ಕಿರೀಟ, ತವರಿನಲ್ಲಿ ದರ್ಬಾರ್!
ಕ್ರೀಡೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಹೊಸ ಶಕೆ.. ಹ್ಯಾಟ್ರಿಕ್ ಕಿರೀಟ, ತವರಿನಲ್ಲಿ ದರ್ಬಾರ್!

ಬುಮ್ರಾ ಎಸೆತದಲ್ಲಿ ‘ಸೂಪರ್‌ಮ್ಯಾನ್’ ಕ್ಯಾಚ್ ಹಿಡಿದ ಇಶಾನ್ ಕಿಶನ್.. ವಿಡಿಯೋ ವೈರಲ್‌!
ಕ್ರೀಡೆ

ಬುಮ್ರಾ ಎಸೆತದಲ್ಲಿ ‘ಸೂಪರ್‌ಮ್ಯಾನ್’ ಕ್ಯಾಚ್ ಹಿಡಿದ ಇಶಾನ್ ಕಿಶನ್.. ವಿಡಿಯೋ ವೈರಲ್‌!

Next Post
ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat