ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಂಚ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

March 9, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು 88,92,528 ಮತದಾರರು ಪಟ್ಟಿಯಲ್ಲಿ ಸೇರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ನಗರ ಪಾಲಿಕೆಗಳು ಸೇರಿ ಒಟ್ಟು 369 ವಾರ್ಡ್‌ಗಳು ರಚನೆಯಾಗಿವೆ ಎಂದು ಹೇಳಿದರು. ಪರಿಷ್ಕೃತ ಕರಡು ಮತದಾರರ ಪಟ್ಟಿಯ ಪ್ರಕಾರ 45,69,752 ಪುರುಷರು, 43,21,143 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿ ಒಟ್ಟು 88,91,411 ಮತದಾರರು ಇದ್ದಾರೆ. ಈ ಚುನಾವಣೆಗೆ ಒಟ್ಟು 8,024 ಮತಗಟ್ಟೆಗಳು ಇರಲಿವೆ ಎಂದು ಅವರು ವಿವರಿಸಿದರು.

ವಾರ್ಡ್‌ವಾರು ಮತದಾರರ ಸಂಖ್ಯೆಯಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ 51ನೇ ವಾರ್ಡ್‌ (ಸುಭ್ರಮಣ್ಯನಗರ)ದಲ್ಲಿ ಅತಿ ಹೆಚ್ಚು 54,026 ಮತದಾರರು ಇದ್ದರೆ, ಬೆಂಗಳೂರು ಪೂರ್ವ ನಗರ ಪಾಲಿಕೆಯ 16ನೇ ವಾರ್ಡ್‌ (ಕೊತ್ತೂರು)ನಲ್ಲಿ ಅತಿ ಕಡಿಮೆ 10,940 ಮತದಾರರು ದಾಖಲಾಗಿದ್ದಾರೆ. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮಾರ್ಚ್ 10ರಿಂದ 16ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಪಟ್ಟಿಯಲ್ಲಿ ಹೆಸರು ತಪ್ಪಿದ್ದರೆ ಅಥವಾ ಬೇರೆ ವಾರ್ಡ್‌ನಲ್ಲಿ ಸೇರಿದ್ದರೆ ಸಂಬಂಧಿತ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ 2026ರ ಏಪ್ರಿಲ್ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಮಹೇಶ್ವರ್ ರಾವ್ ಹೇಳಿದರು.
ಮತದಾರರ ಅನುಕೂಲಕ್ಕಾಗಿ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ವೆಬ್‌ಸೈಟ್‌ ನಲ್ಲಿ ಪಿಡಿಎಫ್ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಹೆಸರುಗಳು ಪಟ್ಟಿಯಲ್ಲಿ ಸೇರಿರುವುದನ್ನು ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದೇ ವೇಳೆ ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ಮಾಹಿತಿಗಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ. ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಬೂತ್ ಲೆವಲ್ ಏಜೆಂಟ್‌ (BLA)ಗಳನ್ನು ನೇಮಿಸಿ ಮತದಾರರ ನೋಂದಣಿ ಕಾರ್ಯಕ್ಕೆ ಸಹಕಾರ ನೀಡುವಂತೆ ಕೋರಲಾಗಿದೆ..

ನಗರ ಪಾಲಿಕೆವಾರು ಮತದಾರರ ಸಂಖ್ಯೆ:

ನಗರ ಪಾಲಿಕೆವಾರ್ಡ್ ಸಂಖ್ಯೆಮತದಾರರು
ಬೆಂಗಳೂರು ಕೇಂದ್ರ6314,25,483
ಬೆಂಗಳೂರು ಉತ್ತರ7219,54,206
ಬೆಂಗಳೂರು ದಕ್ಷಿಣ7217,44,270
ಬೆಂಗಳೂರು ಪೂರ್ವ5010,41,738
ಬೆಂಗಳೂರು ಪಶ್ಚಿಮ11227,25,714
ಒಟ್ಟು36988,91,411

ಇದನ್ನೂ ಓದಿ : ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

Tags: bengaloreGBA releases draft voter list of PanchapalikasKarnataka News beat
SendShareTweet
Previous Post

ಕಡತದಲ್ಲೇ ಉಳಿದ ದೂರು ಅರ್ಜಿ..ಪೂಜೆ ಮಾಡಿ ಎಂದು ಗಂಧದ ಕಡ್ಡಿ ರವಾನೆ

Next Post

ಇರಾನ್ ತೈಲ ನಿಕ್ಷೇಪಗಳ ಮೇಲೆ ಇಸ್ರೇಲ್ ಭೀಕರ ದಾಳಿ.. ನೆತನ್ಯಾಹು ನಡೆಗೆ ಅಮೆರಿಕ ಆಕ್ರೋಶ, ಗಗನಕ್ಕೇರಿದ ಕಚ್ಚಾ ತೈಲ ಬೆಲೆ!

Related Posts

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!
ಬೆಂಗಳೂರು

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!
ಬೆಂಗಳೂರು

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ
ಬೆಂಗಳೂರು

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಲು ಹೋಗಿ ಪೊಲೀಸರ ಅಥಿತಿಯಾದ ವ್ಯಕ್ತಿ!
ಬೆಂಗಳೂರು

ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಲು ಹೋಗಿ ಪೊಲೀಸರ ಅಥಿತಿಯಾದ ವ್ಯಕ್ತಿ!

ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರು

ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!

ವಿಧಾನಸೌಧದ ಮುಂಭಾಗ ಕೈ ಕೈ ಮಿಲಾಯಿಸಿದ ಹುಡುಗಿಯರು | ನಡುರಸ್ತೆಯಲ್ಲೇ ಜಡೆ ಜಗಳ
ಬೆಂಗಳೂರು

ವಿಧಾನಸೌಧದ ಮುಂಭಾಗ ಕೈ ಕೈ ಮಿಲಾಯಿಸಿದ ಹುಡುಗಿಯರು | ನಡುರಸ್ತೆಯಲ್ಲೇ ಜಡೆ ಜಗಳ

Next Post
ಇರಾನ್ ತೈಲ ನಿಕ್ಷೇಪಗಳ ಮೇಲೆ ಇಸ್ರೇಲ್ ಭೀಕರ ದಾಳಿ.. ನೆತನ್ಯಾಹು ನಡೆಗೆ ಅಮೆರಿಕ ಆಕ್ರೋಶ, ಗಗನಕ್ಕೇರಿದ ಕಚ್ಚಾ ತೈಲ ಬೆಲೆ!

ಇರಾನ್ ತೈಲ ನಿಕ್ಷೇಪಗಳ ಮೇಲೆ ಇಸ್ರೇಲ್ ಭೀಕರ ದಾಳಿ.. ನೆತನ್ಯಾಹು ನಡೆಗೆ ಅಮೆರಿಕ ಆಕ್ರೋಶ, ಗಗನಕ್ಕೇರಿದ ಕಚ್ಚಾ ತೈಲ ಬೆಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat