ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ತೈಲ ನಿಕ್ಷೇಪಗಳ ಮೇಲೆ ಇಸ್ರೇಲ್ ಭೀಕರ ದಾಳಿ.. ನೆತನ್ಯಾಹು ನಡೆಗೆ ಅಮೆರಿಕ ಆಕ್ರೋಶ, ಗಗನಕ್ಕೇರಿದ ಕಚ್ಚಾ ತೈಲ ಬೆಲೆ!

March 9, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಇರಾನ್-ಇಸ್ರೇಲ್ ಸಂಘರ್ಷ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಇರಾನ್‌ನ ತೈಲ ಶೇಖರಣಾ ಘಟಕಗಳ ಮೇಲೆ ಇಸ್ರೇಲ್ ನಡೆಸಿದ ವಿನಾಶಕಾರಿ ವೈಮಾನಿಕ ದಾಳಿಯು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವುದು ಮಾತ್ರವಲ್ಲದೆ, ಇಸ್ರೇಲ್‌ನ ಮಿತ್ರ ರಾಷ್ಟ್ರವಾದ ಅಮೆರಿಕದ ಕೆಂಗಣ್ಣಿಗೂ ಗುರಿಯಾಗಿದೆ. ಕಳೆದ ಫೆ.28 ರಂದು ಯುದ್ಧ ಆರಂಭವಾದ ನಂತರ ವಾಷಿಂಗ್ಟನ್ ಮತ್ತು ಟೆಲ್ ಅವಿವ್ ನಡುವೆ ಉಂಟಾಗಿರುವ ಮೊದಲ ದೊಡ್ಡ ರಾಜತಾಂತ್ರಿಕ ಬಿರುಕು ಇದು ಎಂದು ವಿಶ್ಲೇಷಿಸಲಾಗುತ್ತಿದೆ.

ಇಸ್ರೇಲ್ ನಡೆಗೆ ಅಮೆರಿಕ ಅಸಮಾಧಾನ

ಇರಾನ್ ರಾಜಧಾನಿ ಟೆಹ್ರಾನ್ ಸುತ್ತಮುತ್ತಲಿನ ತೈಲ ಡಿಪೋಗಳು ಮತ್ತು ಸಂಸ್ಕರಣಾಗಾರಗಳ ಮೇಲೆ ಇಸ್ರೇಲ್ ಸೇನೆ ಶನಿವಾರ ರಾತ್ರಿ ಭೀಕರ ದಾಳಿ ನಡೆಸಿದೆ. ಈ ದಾಳಿಯ ಬಗ್ಗೆ ಇಸ್ರೇಲ್ ಮುಂಚಿತವಾಗಿ ಅಮೆರಿಕಕ್ಕೆ ಮಾಹಿತಿ ನೀಡಿತ್ತಾದರೂ, ಅದರ ವ್ಯಾಪ್ತಿ ಮತ್ತು ತೀವ್ರತೆಯು ಅಮೆರಿಕದ ನಿರೀಕ್ಷೆಯನ್ನು ಮೀರಿತ್ತು ಎಂದು ವರದಿಯಾಗಿದೆ. ಈ ದಾಳಿಯು ಅಮೆರಿಕದ ಮಿಲಿಟರಿ ಅಧಿಕಾರಿಗಳನ್ನು ದಂಗುಬಡಿಸಿದ್ದು, ಶ್ವೇತಭವನವು ಇಸ್ರೇಲ್‌ಗೆ ಅತ್ಯಂತ ಖಾರವಾದ ಪದಗಳಲ್ಲಿ ‘WTF’ (ನೀವು ಏನು ಮಾಡುತ್ತಿದ್ದೀರಿ?) ಎಂಬ ಸಂದೇಶ ರವಾನಿಸಿದೆ ಎಂದು ‘ಆಕ್ಸಿಯೋಸ್’ ವರದಿ ಮಾಡಿದೆ. “ಇಸ್ರೇಲ್ ನಡೆಸಿದ ಈ ದಾಳಿಯು ನಮಗೆ ಸಮ್ಮತವಿಲ್ಲ, ಇದು ಸರಿಯಾದ ಕ್ರಮವಲ್ಲ” ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಟೆಹ್ರಾನ್‌ನಲ್ಲಿ ‘ಬೆಂಕಿಯ ನದಿ’

ಇಸ್ರೇಲ್ ದಾಳಿಯ ಪರಿಣಾಮ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಪ್ರಳಯ ಸದೃಶ ದೃಶ್ಯಗಳು ಕಂಡುಬಂದಿವೆ. ತೈಲ ಡಿಪೋಗಳಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ, ತೈಲ ಸೋರಿಕೆಯಾಗಿ ಬೀದಿಗಳಲ್ಲಿ ಹರಿದಿದ್ದು, ಅಲ್ಲಿ ಕಾಣಿಸಿಕೊಂಡ ಬೆಂಕಿ ನಿಯಂತ್ರಣಕ್ಕೆ ಸಿಗದೆ ಬೀದಿಗಳಲ್ಲಿ ‘ಬೆಂಕಿಯ ನದಿ’ಯಂತೆ ಹರಿಯುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇನ್ನು ಗಗನಕ್ಕೇರಿರುವ ಕಪ್ಪು ಹೊಗೆಯ ಮೋಡಗಳಿಂದಾಗಿ ನಗರದಲ್ಲಿ ಕಪ್ಪು ಬಣ್ಣದ ವಿಷಕಾರಿ ಮಳೆ ಸುರಿಯುತ್ತಿದ್ದು, ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಈ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಪರಿಸರಕ್ಕೆ ಅಪಾರ ಹಾನಿಯುಂಟಾಗಿದೆ ಎಂದು ವರದಿಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ತೈಲ ದರ ಜಿಗಿತ

ಇಸ್ರೇಲ್‌ನ ಈ ಒಂದು ನಡೆ ಇಡೀ ವಿಶ್ವದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಸೋಮವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ನಾಲ್ಕು ವರ್ಷಗಳಲ್ಲೇ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ನ ಗಡಿಯನ್ನು ದಾಟಿದೆ. ಅಂತಾರಾಷ್ಟ್ರೀಯ ಮಾನದಂಡದ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.16.5ರಷ್ಟು ಏರಿಕೆಯಾಗಿ 107.97 ಡಾಲರ್‌ಗೆ ತಲುಪಿದೆ. ಇತ್ತ ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೆಟ್ ಬೆಲೆಯೂ 106.22 ಡಾಲರ್‌ಗೆ ಏರಿಕೆಯಾಗಿದ್ದು, ಇಂಧನ ದರ ಏರಿಕೆಯು ವಿಶ್ವದ ರಾಷ್ಟ್ರಗಳನ್ನು ಸಂಕಷ್ಟಕ್ಕೆ ದೂಡುವ ಲಕ್ಷಣಗಳು ಗೋಚರಿಸುತ್ತಿವೆ.

ಇರಾನ್ ಎಚ್ಚರಿಕೆ

ಇಸ್ರೇಲ್‌ನ ಈ ದಾಳಿಯು ತೀವ್ರ ಸ್ವರೂಪದ ತಿರುಗೇಟಿಗೆ ಕಾರಣವಾಗಬಹುದು ಎಂದು ಇರಾನ್ ಎಚ್ಚರಿಸಿದೆ. “ಒಂದು ವೇಳೆ ನಮ್ಮ ಇಂಧನ ಮೂಲಸೌಕರ್ಯಗಳ ಮೇಲೆ ಇಸ್ರೇಲ್ ಮತ್ತೆ ದಾಳಿ ಮಾಡಿದರೆ, ನಾವು ಅಷ್ಟೇ ಕಠಿಣವಾಗಿ ಪ್ರತಿಕ್ರಿಯಿಸುತ್ತೇವೆ. ಇದರಿಂದ ತೈಲ ಬೆಲೆ ಬ್ಯಾರೆಲ್‌ಗೆ 200 ಡಾಲರ್ ತಲುಪಿದರೂ ಆಶ್ಚರ್ಯವಿಲ್ಲ” ಎಂದು ಇರಾನ್ ಸೇನಾ ವಕ್ತಾರರು ಗುಡುಗಿದ್ದಾರೆ. ಅತ್ತ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ತೈಲ ಬೆಲೆ ಏರಿಕೆಯಿಂದ ಅಮೆರಿಕದ ನಾಗರಿಕರ ಮೇಲಾಗುವ ಆರ್ಥಿಕ ಹೊರೆಯ ಬಗ್ಗೆ ಚಿಂತಿತವಾಗಿದ್ದು, ಇಸ್ರೇಲ್‌ನ ಈ ಆಕ್ರಮಣಕಾರಿ ಧೋರಣೆಯನ್ನು ನಿಯಂತ್ರಿಸಲು ಮುಂದಾಗಿದೆ.

ಇದನ್ನೂ ಓದಿ | ಕಡತದಲ್ಲೇ ಉಳಿದ ದೂರು ಅರ್ಜಿ..ಪೂಜೆ ಮಾಡಿ ಎಂದು ಗಂಧದ ಕಡ್ಡಿ ರವಾನೆ

Tags: Karnataka News beat
SendShareTweet
Previous Post

ಪಂಚ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Next Post

RITES ಸಂಸ್ಥೆಯಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ.. 50 ಸಾವಿರ ರೂ. ಸಂಬಳ

Related Posts

ಇರಾನ್ ಯುದ್ಧದ ಬಿಸಿ | ಭಾರತದ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ.. ಹೂಡಿಕೆದಾರರ 31 ಲಕ್ಷ ಕೋಟಿ ರೂ. ಉಡೀಸ್!
ವಿದೇಶ

ಇರಾನ್ ಯುದ್ಧದ ಬಿಸಿ | ಭಾರತದ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ.. ಹೂಡಿಕೆದಾರರ 31 ಲಕ್ಷ ಕೋಟಿ ರೂ. ಉಡೀಸ್!

ಲೆಬನಾನ್ ಹಳ್ಳಿಗಳ ಮೇಲೆ ಇಸ್ರೇಲ್‌ನಿಂದ ‘ವೈಟ್ ಫಾಸ್ಫರಸ್’ ದಾಳಿ.. ಏನಿದು ನಿಷೇಧಿತ ಅಸ್ತ್ರ?
ವಿದೇಶ

ಲೆಬನಾನ್ ಹಳ್ಳಿಗಳ ಮೇಲೆ ಇಸ್ರೇಲ್‌ನಿಂದ ‘ವೈಟ್ ಫಾಸ್ಫರಸ್’ ದಾಳಿ.. ಏನಿದು ನಿಷೇಧಿತ ಅಸ್ತ್ರ?

ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?
ವಿದೇಶ

ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ
ವಿದೇಶ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ
ವಿದೇಶ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ
ವಿದೇಶ

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ

Next Post
RITES ಸಂಸ್ಥೆಯಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ.. 50 ಸಾವಿರ ರೂ. ಸಂಬಳ

RITES ಸಂಸ್ಥೆಯಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ.. 50 ಸಾವಿರ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat