ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIPMB ಸಂಸ್ಥೆಯಲ್ಲಿ ನೇಮಕಾತಿ.. 1.44 ಲಕ್ಷ ರೂ. ಭರ್ಜರಿ ಸಂಬಳ!

March 9, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎನ್ನುವವರು, ಅದರಲ್ಲೂ ಬೆಂಗಳೂರಿನಲ್ಲೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುವವರಿಗೆ ಸಿಹಿ ಸುದ್ದಿ ದೊರೆತಿದೆ. ಕರ್ನಾಟಕದ ಬೆಂಗಳೂರಿನಲ್ಲಿರುವ ಭಾರತೀಯ ತೋಟಗಾರಿಕಾ ನಿರ್ವಹಣಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ತೋಟಗಾರಿಕಾ ನಿರ್ವಹಣಾ ಸಂಸ್ಥೆ (IIPMB)
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಬೋಧಕ, ಬೋಧಕೇತರ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 30

ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್, ಪ್ಲೇಸ್ ಮೆಂಟ್ ಆಫೀಸರ್, ಎಕ್ಸಿಕ್ಯೂಟಿವ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ, ಬಿಇ, ಬಿ ಟೆಕ್, ಸ್ನಾತಕೋತ್ತರ ಪದವಿ, ಪಿಎಚ್.ಡಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.44 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಶಾರ್ಟ್ ಲಿಸ್ಟಿಂಗ್, ಕೌಶಲ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು iipmb.edu.in ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಜತೆಗೆ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾರ್ಚ್ 24ರಂದು ಸಂದರ್ಶನ ನಡೆಯಲಿದೆ. ಉಳಿದ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ- IIPM Bangalore, Jana Bharathi Campus, Malathalli Post, Bengaluru-560056.

ಇದನ್ನೂ ಓದಿ : ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ

Tags: Karnataka News beat
SendShareTweet
Previous Post

ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ

Next Post

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!

Related Posts

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!
ಬೆಂಗಳೂರು ಗ್ರಾಮಾಂತರ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ

ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್

Next Post
ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat