ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!

March 9, 2026
Share on WhatsappShare on FacebookShare on Twitter

ಧಾರವಾಡದ | ಧಾರವಾಡ ಜೈನ್ ಮಂದಿರದಲ್ಲಿ ಮತ್ತೆ ಖದೀಮರು ಕೈಚಳಕ ತೋರಿದ್ದಾರೆ. ನಗರದ ಟಿಕಾರೆ ರಸ್ತೆಯಲ್ಲಿ ಇರುವ ಜೈನ್ ಮಂದಿರದಲ್ಲಿ ಬಂಗಾರ, ಬೆಳ್ಳಿ‌ಮೂರ್ತಿಗಳು ಹಾಗೂ ಹುಂಡಿಯಲ್ಲಿನ‌ ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಕೂಡ ಕಳ್ಳತನ

ಕಳೆದ ಎರಡು ತಿಂಗಳ ಹಿಂದೆ‌ ಕೂಡ ಇದೇ ಮಂದಿರದಲ್ಲಿ ಕಳ್ಳತನವಾಗಿತ್ತು. ಮಂದಿರಕ್ಕೆ ಬಂದ ಕಳ್ಳನೋರ್ವ ಮೊದಲಿಗೆ ಸಿಸಿಟಿವಿ ಕ್ಯಾಮೆರಾದ ಕೇಬಲ್‌ಗಳನ್ನು ಕಟ್ ಮಾಡಿ, ಆನಂತರ ದೇವಸ್ಥಾನದಲ್ಲಿದ್ದ ಅಂದಾಜು 7 ಲಕ್ಷ ಮೌಲ್ಯದ ಬೆಳ್ಳಿಯ ಸಾಮಾನುಗಳನ್ನು ಚೀಲದಲ್ಲಿ ತುಂಬಿಟ್ಟಿದ್ದ. ನಂತರ ಹುಂಡಿಯಲ್ಲಿದ್ದ ಹಣವನ್ನೂ ಚೀಲದಲ್ಲಿ ತುಂಬಿ ಹಣದ ಚೀಲವನ್ನು ಮಾತ್ರ ಹೊತ್ತೊಯ್ದಿದ್ದನು.

ಅಂದಾಜು 5 ಲಕ್ಷ ನಗದನ್ನು ತನ್ನ ಚೀಲದಲ್ಲಿ ತುಂಬಿ ಹೊತ್ತೊಯ್ದಿರುವ ಕಳ್ಳ, ಬೆಳ್ಳಿಯ ಸಾಮಾನುಗಳನ್ನು ಎತ್ತಿಕೊಂಡು ಹೋಗಲಾಗದೇ ಅವುಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಇದೀಗ ಮತ್ತೆ ಬಂಗಾರ, ಬೆಳ್ಳಿ‌ಮೂರ್ತಿಗಳು ಹಾಗೂ ಹುಂಡಿಯಲ್ಲಿನ‌ ಹಣವನ್ನು ಕಳ್ಳತನ ಮಾಡಿದ್ದಾರೆ.

ಸದ್ಯ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಖದೀಮರಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ?

Tags: Karnataka News beat
SendShareTweet
Previous Post

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

Next Post

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

Related Posts

ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ
ಧಾರವಾಡ

ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!
ಧಾರವಾಡ

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!
ಧಾರವಾಡ

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!
ಧಾರವಾಡ

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.. ವಿಡಿಯೋ ವೈರಲ್‌!

ಇಂದು ಶನಿ ಅಮಾವಾಸ್ಯೆ | ಧಾರವಾಡದ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಧಾರವಾಡ

ಇಂದು ಶನಿ ಅಮಾವಾಸ್ಯೆ | ಧಾರವಾಡದ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Next Post
ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat