ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

March 9, 2026
Share on WhatsappShare on FacebookShare on Twitter

ನವದೆಹಲಿ | ಇರಾನ್ ನಾಯಕ ಖಮೇನಿ ಹತ್ಯೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿಲ್ಲ ಅಂತಾ ಕೈ ಅಧಿನಾಯಕಿ ಸೋನಿಯಾ ಹೇಳಿದ್ದರು. ಯುದ್ಧದ ಬಗ್ಗೆ ಭಾರತದ ನಿಲುವನ್ನು ಈಗ ಕಾಂಗ್ರೆಸ್ ಪ್ರಶ್ನಿಸುತ್ತಿದೆ. ವಿರೋಧ ಪಕ್ಷದ ಪ್ರಶ್ನೆಗಳಿಗೆ ಇಂದು ಭಾರತ ತನ್ನ ಸ್ಪಷ್ಟನೆ ನೀಡಿದೆ.

ಇಂದು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವ ಜೈ ಶಂಕರ್, ಕೊಲ್ಲಿಯಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತದ ಸ್ಪಷ್ಟನೆ ತಿಳಿಸಿದ್ದಾರೆ. ಭಾರತ ಶಾಂತಿ, ಸಂವಾದ, ರಾಜತಾಂತ್ರಿಕತೆಯ ನಿಲುವನ್ನು ಪ್ರತಿಪಾದಿಸುತ್ತದೆ ಎಂದಿದ್ದಾರೆ. ಅಲ್ಲದೇ, ಮೂರು ಅಂಶಗಳನ್ನು ಕೂಡ ಹೇಳಿದ್ದಾರೆ.

ಹೌದು.. ರಾಜತಾಂತ್ರಿಕ ವಿಚಾರವಾಗಿ ನೋಡಿದರೂ ಭಾರತದ ಈ ನಿರ್ಧಾರ ಸರಿಯಾಗಿಯೇ ಇದೆ ಅನಿಸುತ್ತಿದೆ. ಏಕೆಂದರೆ ಭಾರತದ ಆರ್ಥಿಕ ಪ್ರಗತಿ ಮುಖ್ಯ. ಆ ನಿರ್ಧಾರದ ಹಿನ್ನೆಲೆಯಲ್ಲಿಯೇ ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿರಬಹುದು. ಆ ಕುರಿತಾದ ಕೆಲವು ಅಂಶಗಳನ್ನು ಗಮನಿಸುವುದಾದರೆ, ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಸುಮಾರು 1 ಕೋಟಿಯಷ್ಟು ಭಾರತೀಯರಿದ್ದಾರೆ. ಮಧ್ಯಪ್ರಾಚ್ಯದೊಂದಿಗೆ ಭಾರತದ ಆರ್ಥಿಕ ವ್ಯವಹಾರ ಉತ್ತಮವಾಗಿದೆ. ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿ ಹೇಳುತ್ತಿದ್ದಂತೆ ಕಂಬನಿ ಮಿಡಿಯಲಿಲ್ಲ ಎನ್ನಬಹುದು. ಹೀಗಾಗಿ ರಾಜತಾಂತ್ರಿಕ ಹೆಜ್ಜೆಯನ್ನ ತುಂಬಾ ಜಾಗರೂಕತೆಯಿಂದ ಇಡುತ್ತಿದ್ದಾರೆ ಎಂಬುವುದು ಇದರಿಂದ ಸ್ಪಷ್ಟವಾಗುತ್ತಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಗಲ್ಫ್ ರಾಷ್ಟ್ರಗಳೇ ಇರಾನ್ ವಿರುದ್ಧ ತಿರುಗಿ ಬಿದ್ದಾಗ ಭಾರತದ ಸಪೋರ್ಟ್ ಅವಶ್ಯವೂ ಅನಿಸುವುದಿಲ್ಲ.

ಭಾರತವು ಗಲ್ಫ್ ರಾಷ್ಟ್ರಗಳೊಂದಿಗೆ ಸಾಕಷ್ಟು ರಾಜತಾಂತ್ರಿಕ ಒಪ್ಪಂದಗಳನ್ನು ಮಾಡಿಕೊಂಡಿದೆ. ಭಾರತ ಜಿಸಿಸಿ ರಾಷ್ಟ್ರಗಳ ಜೊತೆ ವಾರ್ಷಿಕವಾಗಿ 180 ಬಿಲಿಯನ್ ಡಾಲರ್ ನಷ್ಟು ಆರ್ಥಿಕ ಒಪ್ಪಂದ ಮಾಡಿಕೊಂಡಿದೆ. ಅಮೆರಿಕ ಮತ್ತು ಚೀನಾದ ನಂತರ ಯುಎಇ ಭಾರತದ ಮೂರನೇ ಅತಿ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದೆ. ಸೌದಿ ಅರೇಬಿಯಾ ಭಾರತದ 4ನೇ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದೆ. ಸೌದಿ ಅರೇಬಿಯಾ ಭಾರತದ ಅತೀ ದೊಡ್ಡ 4ನೇ ವ್ಯಾಪಾರ ಪಾಲುದಾರ ರಾಷ್ಟ್ರ. ಅಲ್ಲದೇ, ಸೌದಿ ಅರೇಬಿಯಾ ಭಾರತದ ಇಂಧನ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಭಾರತವು ಶೇ. 40ರಷ್ಟು ಕಚ್ಚಾ ತೈಲವನ್ನು ಗಲ್ಭ್ ರಾಷ್ಟ್ರಗಳಿಂದಲೇ ಆಮದು ಮಾಡಿಕೊಳ್ಳುತ್ತದೆ.

ಭಾರತದ ಒಟ್ಟು ಎಲ್ ಎನ್ ಜಿ ಆಮದಿನಲ್ಲಿ ಕತಾರ್ ನದ್ದು ಶೇ. 40ಕ್ಕಿಂತ ಹೆಚ್ಚು ಪಾಲಿದೆ. ವಿಶ್ವಬ್ಯಾಂಕ್ ವರದಿಯ ಪ್ರಕಾರ ಭಾರತಕ್ಕೆ ಬರುವ ಒಟ್ಟು ವಿದೇಶಿ ಹಣದಲ್ಲಿ ಶೇ.28ರಿಂದ 30ರಷ್ಟು ಆರ್ಥಿಕತೆ ಕೇವಲ ಗಲ್ಫ್ ರಾಷ್ಟ್ರಗಳಿಂದ ಅಂದ್ರೆ ವಾರ್ಷಿಕವಾಗಿ 35 ರಿಂದ 40 ಬಿಲಿಯನ್ ಡಾಲರ್ ನಷ್ಟು ಹರಿದು ಬರುತ್ತದೆ. ಇದರೊಂದಿಗೆ ರಿಟೇಲ್ ಸೆಕ್ಟರ್ ನಲ್ಲಿ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ಭರವಸೆಯನ್ನೂ ಸೌದಿ ನೀಡಿದೆ. ಭಾರತದಲ್ಲಿ ವಿದೇಶಿ ನೇರ ಹೂಡಿಕೆ ಮಾಡುವ ದೇಶಗಳ ಪಟ್ಟಿಯಲ್ಲಿ ಯುಎಇ 7ನೇ ಸ್ಥಾನ ಪಡೆದಿದೆ.

ಸುಮಾರು 1 ಕೋಟಿ ಭಾರತೀಯರು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿದ್ದಾರೆ. ಯುಎಇನಲ್ಲಿ 35 ಲಕ್ಷ, ಸೌದಿ ಅರೇಬಿಯಾದಲ್ಲಿ 25 ಲಕ್ಷಕ್ಕೂ ಅಧಿಕ ಭಾರತೀಯರಿದ್ದಾರೆ. ಪ್ರಧಾನಿ ಮೋದಿಗೆ ಗಲ್ಫ್ ರಾಷ್ಟ್ರಗಳು ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿವೆ. ಇಸ್ರೇಲ್ ಭಾರತದಂತೆ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವ ರಾಷ್ಟ್ರವಾಗಿದೆ. ಭಾರತಕ್ಕೆ ಇಸ್ರೇಲ್ ಹಳೆಯ ಸ್ನೇಹಿತ. 1971ರ ಬಾಂಗ್ಲಾ ವಿಮೋಚನ ಯುದ್ಧದಲ್ಲೂ ಇಸ್ರೇಲ್ ಭಾರತಕ್ಕೆ ರಹಸ್ಯ ನಿರ್ಣಾಯಕ ಮಿಲಿಟರಿ ಬೆಂಬಲ ನೀಡಿತ್ತು. ಹೀಗಾಗಿ ಭಾರತ ಎಂದಿಗೂ ಇಸ್ರೇಲ್ ಬಿಟ್ಟು ಕೊಡುವುದಿಲ್ಲ.

ಆದರೆ, ಇರಾನ್ ನಿಂದ ಭಾರತಕ್ಕೆ ಲಾಭ ಅಷ್ಟಕಷ್ಟೇ. ಇರಾನ್ ಭಾರತಕ್ಕೆ ಹಿಂದೆ ತೈಲ ಪೂರೈಕೆಯ ಪ್ರಮುಖ ರಾಷ್ಟ್ರವಾಗಿತ್ತು. 2018ರಲ್ಲಿ 17 ಬಿಲಿಯನ್ ಡಾಲರ್ ಇದ್ದ ವ್ಯಾಪಾರ, 2025ರಲ್ಲಿ 2 ಬಿಲಿಯನ್ ಗಿಂತಲೂ ಕೆಳಗೆ ಕುಸಿದಿತ್ತು. ಹೀಗಾಗಿ ಇರಾನ್ ನಿಂದ ಭಾರತಕ್ಕೆ ಲಾಭವೇನು ಇಲ್ಲ. ಇನ್ನೊಂದೆಡೆ ಅಮೆರಿಕದೊಂದಿಗೆ ಭಾರತದ ಸಂಬಂಧ ಸುಧಾರಿಸುತ್ತಿದೆ. ಕೆಲವು ಹೇಳಿಕೆಗಳಿಂದ ಅದು ಹಳಿಸುವ ಹಂತದಲ್ಲಿತ್ತು. ಆದರೆ, ಪ್ರಧಾನಿ ಸಂಯಮದಿಂದಾಗಿ ಅದು ಹಾಳಾಗಲಿಲ್ಲ. ಹೀಗಾಗಿ ಮೋದಿ ಸಂಯಮ ಕೆಲಸ ಮಾಡುತ್ತಿದೆ.

ಆದರೆ, ವಿರೋಧ ಪಕ್ಷದ ನಾಯಕರು ದೇಶದ ಈ ನಿರ್ಧಾರವನ್ನು ಗುಲಾಮಗಿರಿ ಅಂತಿದ್ದಾರೆ. ಸ್ಪೇನ್ ಧೈರ್ಯವಾಗಿ ಅಮೆರಿಕ ವಿರುದ್ಧ ಮಾತನಾಡಿತು ಅಂತಾರೆ. ಆದರೆ, ಸ್ಪೇನ್ ಗೆ ಫ್ರಾನ್ಸ್, ಇಂಗ್ಲೆಂಡ್, ಜರ್ಮನಿ ಸ್ಪೇನ್ ಜೊತೆ ಇವೆ. ಆದರೆ ಭಾರತ ಹಾಗಲ್ಲ. ಭಾರತಕ್ಕೆ ಭಾರತವೇ ರಕ್ಷಣೆ. ಯಾವುದೇ ರಂಗದಲ್ಲಿ ಭಾರತದ್ದು ಏಕಾಂಗಿ ಹೋರಾಟ. ಹೀಗಾಗಿಯೇ ಭಾರತ ವಿವೇಚನೆಯಿಂದ ಹೆಜ್ಜೆ ಇಡಬೇಕಾಗಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಖಮೇನಿ ಯಾವತ್ತೂ ಭಾರತದ ಪರ ಮಾತನಾಡಿದವರಲ್ಲ. ಕಾಶ್ಮೀರ ವಿಚಾರ, ಆರ್ಟಿಕಲ್ 370 ರದ್ದಾದಾಗ, ದೆಹಲಿ ಗಲಭೆ ಸೇರಿದಂತೆ ಹಲವು ವಿಷಯಗಳಲ್ಲಿ ಪಾಕ್ ಬೆಂಬಲಿಸಿ ಭಾರತವನ್ನು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಈಗ ಹೇಳಿ ಭಾರತದ ನಿರ್ಧಾರ ಸರಿಯಾ? ಅಥವಾ ತಪ್ಪಾ?

ಇದನ್ನೂ ಓದಿ : ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

Tags: IndiaKarnataka News beat
SendShareTweet
Previous Post

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

Next Post

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

Related Posts

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

Next Post
ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat